ಕಟ್ಟಡದ ಮೇಲಿನಿಂದ ಬಿದ್ದು ಯುವಕ ಆತ್ಮಹತ್ಯೆ

0
973

ಹಸನ್ [೨೪] ಸಾವಿಗೀಡಾದ ಯುವಕ. ಲಿಂಗರಾಜಪುರದ ತನ್ನ  ಮನೆಯ ಎರಡನೇ ಮಹಡಿಯಿಂದ ಬಿದ್ದು  ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ನೆನ್ನೆ ತಡರಾತ್ರಿ ಕುಡಿದು ಮನೆಗೆ ಹೋಗಿದ್ದು ಇದನ್ನು ಪ್ರಶ್ನೆಮಾಡಿದ ಪೋಷಕರ ಜೊತೆಯಲ್ಲಿ ಜಗಳ ಮಾಡಿಕೊಂಡು ನಂತರ ಮನೆಯ 2 ನೇ ಮಹಡಿಯ ಮೇಲಿನಿಂದ ಬಿದ್ದು ಹಸನ್ ಸಾವನಪ್ಪಿದ್ದಾನೆ. ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .