ದೇವೇಗೌಡರ ಭೇಟಿ ಮಾಡಿದ ಚೆಲುವರಾಯಸ್ವಾಮಿ.

0
1094

0

ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ದೇವೇಗೌಡರನ್ನು ಭೇಟಿ ಮಾಡಿದ ಚೆಲುವರಾಯಸ್ವಾಮಿ ಹಾಗೂ ಸಂಸದ ಪುಟ್ಟರಾಜು ಮಾಜಿ ಎಂ.ಎಲ್ಸಿ ರಾಮಕೃಷ್ಣ ಅವರಿಗೆ ಟಿಕೆಟ್ ನೀಡಲು ದೇವೇಗೌಡರಿಗೆ ಮನವಿ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ದೇವೇಗೌಡರು ಶ್ರೀಕಂಠೇಗೌಡರಿಗೆ ಟಿಕೆಟ್ ನೀಡಲು ಒಲವು ವ್ಯಕ್ತ ಪಡಿಸಿದ್ದರು ಎನ್ನಲಾಗಿದೆ . ಹೀಗಾಗಿ ಗೌಡರನ್ನು ಭೇಟಿ ಮಾಡಿರುವ ರಾಮಕೃಷ್ಣ ಇನ್ನಾರಿಗಾದರೂ ಟಿಕೆಟ್ ನೀಡಿ ಆದರೆ ಶ್ರೀಕಂಠೇಗೌಡರಿಗೆ ಟಿಕೆಟ್ ನೀಡುವುದು ಬೇಡ ಎಂದು ಮನವಿ ಮಾಡಿಕೊಂಡಿರುವುದು ತಿಳಿದು ಬಂದಿದೆ.