ಬೆಂಗಳೂರಿನಲ್ಲಿ ಮುಂದುವರೆದ ಕಿಡಿಗೇಡಿಗಳ ಹಾವಳಿ.

0
870

ಬೆಂಗಳೂರಿನಲ್ಲಿ ಮುಂದುವರೆದ ಕಿಡಿಗೇಡಿಗಳ ಹಾವಳಿ. ಮನೆ ಮುಂದೆ ನಿಲ್ಲಿಸಿದ್ದ ಕಾರುಗಳು ಜಖಂಗೊಂಡಿದ್ದು,b6333c89-8eeb-4aac-a6ab-bc5cb35b8e1a   ಸುಮಾರು ಐದು ಕಾರುಗಳ ಗಾಜು ಹೊಡೆದು ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದೆ. ನಗರ್ತ್ ಪೇಟೆಯ ಧರ್ಮರಾಯ ದೇವಸ್ಥಾನದ ಬಳಿ ಘಟನೆ ನಡೆದಿದ್ದು, ಕಿಡಿಗೇಡಿಗಳ ಕೈಚಳಕ ಸಿಸಿಟಿವಿಯಲ್ಲಿ ಸೆರೆಗೊಂಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿಸಲಾಗಿದೆ.

414