ಸುಡುವ ಬೇಸಿಗೆಯಲ್ಲಿ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಸ್ಯ ತಜ್ಞರ ಈ ಸೂಚನೆಗಳನ್ನು ಪಾಲಿಸಿ.!

0
177

ಬೇಸಿಗೆಯ ಬಿಸಿ ಈಗಾಗಲೇ ಸುಡುತ್ತಿದ್ದು, ಜನರು ಹೊರಗಡೆ ಹೋಗಲು ಭಯ ಪಡುವಂತ ಪರಿಸ್ಥಿತಿ ಬಂದಿದೆ ಏಕೆಂದರೆ ವಿಶ್ವದಾದ್ಯಂತ ಹವಾಮಾನ ವೈಪರಿತ್ಯದಿಂದಾಗಿ ಪ್ರತೀ ವರ್ಷದಂತೆ ಈ ವರ್ಷವು ಬಿಸಿಲಿನ ತಾಪವು ಹೆಚ್ಚಾಗಿಯೇ ಇದೆ. ಮಾರ್ಚ್ ತಿಂಗಳಲ್ಲೇ ನಮಗೆ ಹೊರಗಡೆ ಹೋಗುವ ವೇಳೆ ಬಿಸಿಲಿನ ತಾಪದ ಅನುಭವ ಆಗುವುದು. ಆದರೆ ಫೆಬ್ರವರಿಯಿಂದಲೇ ಬಿಸಿಲು ಹೆಚ್ಚಾಗುತ್ತಿದೆ. ಹೀಗಾಗಿ ಬೇಸಿಗೆ ಸಮಯದಲ್ಲಿ ಬಿಸಿಲಿನಿಂದಾಗಿ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುವುದು. ಅದರಿಂದ ಈ ಬೇಸಿಗೆಯಲ್ಲಿ ಆರೋಗ್ಯವನ್ನು ಹೇಗೆ ವೃದ್ಧಿಸಿ ಕೊಳ್ಳಬಹುದು ಅನ್ನೋ ಸುಲಭ ಉಪಾಯವನ್ನು ಸಸ್ಯ ತಜ್ಞರು ತಿಳಿಸಿದ್ದು. ಹೀಗಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಬೇಸಿಗೆಯಲ್ಲಿ ಹಲವು ಅನಾರೋಗ್ಯ ಸಮಸ್ಯೆಗಳು ಬರುತ್ತವೆ ಅವುಗಳನ್ನು ನಿಯಂತ್ರಿಸಲು ಹಲವು ಪರಿಹಾರ ಮಾರ್ಗಗಳಿವೆ ಅವುಗಳನ್ನು ಅನುಸರಿಸುವುದು ಉತ್ತಮ, ಟೈಫಾಯ್ಡ್, ಕಾಮಾಲೆ, ಶ್ವಾಸಕೋಶದ ಸೋಂಕು, ಗ್ಯಾಸ್ಟ್ರೋ ಎಂಟ್ರೈಟಿಸ್ ಮುಂತಾದ ಸಮಸ್ಯೆ ಕಾಡುತ್ತದೆ ಹಾಗಾಗಿ ಬೇಸಿಗೆಯಲ್ಲಿ ತಣ್ಣೀರ ಸ್ನಾನ ಮಾಡುವುದು ಸೂಕ್ತ ಅನ್ನುತ್ತಾರೆ ತಜ್ಞರು.

2. ಬೇಸಿಗೆ ಬಿಸಿಲಿಗೆ ಹೊರಗಡೆ ಹೋಗುವಾಗ ಒಂದು ಕೊಡೆ ಅಥವಾ ತಲೆಗೆ ಟೋಪಿ ಇತ್ಯಾದಿಗಳನ್ನು ಬಳಸುವುದರಿಂದ ದೇಹದ ಆರೋಗ್ಯಕ್ಕೆ ರಕ್ಷಣೆ ಸಿಗುವುದು, ಅತಿಯಾದ ಜಿಮ್ ವರ್ಕೌಟ್ ವ್ಯಾಯಾಮ ಬೇಸಿಗೆಯಲ್ಲಿ ಒಳ್ಳೆಯದಲ್ಲ, ದೇಹದ ಅರ್ಧಶಕ್ತಿ ವ್ಯಯವಾಗುವಷ್ಟು ಮಾತ್ರ ವ್ಯಾಯಾಮ ಮಾಡುವುದು ಉತ್ತಮ.

3. ಬಿಸಿಗೆಯಲ್ಲಿ ದೇಹಕ್ಕೆ ತಂಪು ನೀಡುವಂತ ಪದಾರ್ಥಗಳನ್ನು ಹಾಗೂ ಹಣ್ಣುಗಳನ್ನು ಸೇವನೆ ಮಾಡುವುದು ಒಳ್ಳೆಯದು, ಬೇಸಿಗೆಯಲ್ಲಿ ಧರಿಸುವಂತ ಬಟ್ಟೆ ಕೂಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಹಾಗಾಗಿ ಜಾಸ್ತಿ ಹಿಟ್ ಆಗುವಂತ ಬಟ್ಟೆಗಳನ್ನು ಧರಿಸದೇ ಇರುವುದು ಒಳ್ಳೆಯದು.

4. ಬಿಸಿಲಿನಲ್ಲಿ ಹೊರ ಹೋಗಲೇ ಬೇಕಾದ ಅನಿವಾರ್ಯತೆ ಇದ್ದಲ್ಲಿ ಬಿಳಿ ಬಣ್ಣದ ಛತ್ರಿಯನ್ನು ಬಳಸಿಕೊಳ್ಳುವುದು.

5. ಸಾಧ್ಯವಾದಷ್ಟು ಕಾಟನ್ ಬಟ್ಟೆಗಳನ್ನು ಧರಿಸಿ. ವಯೋವೃದ್ಧರಿಗೆ ಮತ್ತು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಹೆಚ್ಚು ನೀರು ಕುಡಿಯಲು ಹೇಳುವುದು.

6. ಬೆಳಗ್ಗೆ ಎದ್ದ ತಕ್ಷಣ “ತುಳಸಿ” ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ಎರಡು ಲೋಟದಷ್ಟು ನೀರನ್ನು ಬೆರೆಸಿ ಕುಡಿಯುವುದು, ಇದರಿಂದ ಕೆಲಸ ಮಾಡುವಾಗ ಸುಸ್ತಾಗುವುದನ್ನು ತಪ್ಪಿಸಿಕೊಳ್ಳಬಹುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

7. ಬೇಸಿಗೆಯಲ್ಲಿ ಸೇವನೆ ಮಾಡುವಂತ ಆಹಾರ ಪದ್ಧತಿ ಹೀಗಿರಲಿ, ಮಜ್ಜಿಗೆಯಂಥ ಪೇಯಗಳು, ಎಳನೀರು ಸೇವನೆಯಿಂದ ಬಾಯಾರಿಕೆಗೆ ಮುಕ್ತಿ. ಕಾಳು, ಬೇಳೆ, ಹಣ್ಣು, ತರಕಾರಿ ಸೇವನೆ ಹೆಚ್ಚಾಗಬೇಕು. ಹಾಲು, ಸಕ್ಕರೆ ಮಿಶ್ರಣ ದೇಹಕ್ಕೆ ಹಿತವಾಗಿರುತ್ತದೆ. ಮಾಂಸಾಹಾರ ಕಡಿಮೆ ಮಾಡಿ. ಲಘು ಭೋಜನ ಒಳ್ಳೆಯದು.

8. ಬೇಸಿಗೆಯಲ್ಲಿ ತಲೆ ಮತ್ತು ಮೆದುಳು ತಂಪಾಗಿರಬೇಕು. ಹಾಗಾಗಿ, ಮಕ್ಕಳಿಗೆ ಎರಡು ದಿನಕ್ಕೊಮ್ಮೆ ಕೊಬ್ಬರಿ ಎಣ್ಣೆ ಬದಲು ರಾತ್ರಿ ಮಲಗುವಾಗ “ಹರಳೆಣ್ಣೆ” ಹಚ್ಚಿ ಬೆಳಗ್ಗೆ ಸ್ನಾನ ಮಾಡಿಸಿ. ವಯಸ್ಕರೂ ಇದನ್ನು ಅನುಸರಿಸಬಹುದು.

9. ಈ ಬೇಸಿಗೆ ದಿನಗಳಲ್ಲಿ ತಣ್ಣೀರಿನ ಸ್ನಾನ ಕ್ಷೇಮ, ದಿನಕ್ಕೆರಡು ಬಾರಿ ಅಂದರೆ ಸಂಜೆ ಅಥವಾ ರಾತ್ರಿ ಮಲಗುವ ಮುನ್ನ ಒಂದು ಬಕೆಟ್ ತಣ್ಣೀರಿಗೆ ಕನಿಷ್ಠ 10 ಪುದಿನ ಎಲೆಗಳನ್ನು ಮಿಕ್ಸಿಯಲ್ಲಿ ರುಬ್ಬಿಕೊಂಡು ತಣ್ಣೀರಿಗೆ ಬೆರೆಸಿ ಸ್ನಾನ ಮಾಡುವುದರಿಂದ ಬೆವರಿನ ದುರ್ಗಂಧ ದೂರವಾಗುವುದು. ಅಲ್ಲದೇ, ಬೆವರು ಗುಳ್ಳೆಗಳು ಚರ್ಮದ ಮೇಲೆ ಆಗದಂತೆ ತಡೆಯುತ್ತೆ.

10. ಐಸ್ ಕ್ರೀಮ್ ಜೋರಾಗಿ ಸುರಿಯುವಂತಹ ಮಳೆಯಲ್ಲಿ ತಿನ್ನಲು ಆಗುತ್ತದೆಯಾ? ಬೇಸಿಗೆಯ ಬಿಸಿಗೆ ತಂಪಾದ ಐಸ್ ಕ್ರೀಮ್ ತಿನ್ನುತ್ತಲಿದ್ದರೆ ಆಗ ಹೊಟ್ಟೆಯು ತಣ್ಣಗೆ ಆಗುವುದು ಎಂದು ನಾವು ಭಾವಿಸಿದ್ದೇವೆ. ಆದರೆ ಇದು ತಂಪಾಗಿದ್ದರೂ ಇದರಲ್ಲಿ ಕೆಲವೊಂದು ಅಂಶಗಳು ದೇಹವನ್ನು ಬಿಸಿ ಮಾಡುವಂತಹ ಗುಣ ಹೊಂದಿರುವುದು. ಬೇಸಿಗೆಯಲ್ಲಿ ಹೆಚ್ಚಾಗಿ ಜನರು ಐಸ್ ಕ್ರೀಮ್ ತಿನ್ನದಿರುವುದು ಒಳ್ಳೆಯದು.

11. ರಾತ್ರಿ ಮಲಗುವ ಮೊದಲು ತಣ್ಣೀರಿನ ಬಟ್ಟೆಯಿಂದ ನೆಲವನ್ನು ಒರೆಸಿಕೊಂಡು ತೆಳುವಾದ ಬಟ್ಟೆಯ ಮೇಲೆ ಮಲಗುವುದು ಸೂಕ್ತ. ಹಾಸಿಗೆ ಕೂಡ ಈ ಸಮಯದಲ್ಲಿ ಉಷ್ಣ ಹೆಚ್ಚು ಮಾಡುತ್ತದೆ

12. ಬೇಸಿಗೆಯಲ್ಲಿ ಮೊಸರಿನ ಬದಲು ಕಡೆದ ಮಜ್ಜಿಗೆಯನ್ನು ಆಹಾರಕ್ಕೆ ಬಳಸಿದರೆ, ಜೀರ್ಣಕ್ರಿಯೆ ಚೆನ್ನಾಗಿ ಆಗುವುದರಿಂದ ಅಸಿಡಿಟಿ ತಪ್ಪಿಸಬಹುದು. ಬೆಣ್ಣೆ ಮತ್ತು ಚೀಸ್ ಕೂಡ ದೇಹಕ್ಕೆ ಇದೇ ರೀತಿಯ ಪರಿಣಾಮ ಉಂಟು ಮಾಡುವುದು. ಅದಕ್ಕಾಗಿ ಸರಿಯಾದ ಬಿಸಿಗೆಯಲ್ಲಿ ಆದಷ್ಟು ಆರೋಗ್ಯದ ಬಗ್ಗೆ ಕಾಲಜಿವಹಿಸುವುದು ಒಳ್ಳೆಯದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522