ಭಾರತೀಯ ರೈಲ್ವೆ ನೇಮಕಾತಿ ಮಂಡಳಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
587

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಆರ್‌ಆರ್‌ಬಿ ನೇಮಕಾತಿ 1665 ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟನೆ ಹೊರಡಿಸಿ. ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್-ನಲ್ಲಿ ಏಪ್ರಿಲ್ 7,2019ರೊಳಗೆ ಅರ್ಜಿ ಸಲ್ಲಿಸಬೇಕು.

Also read: ಬೆಂಗಳೂರು ನಗರ ಜಿಲ್ಲೆಯಲ್ಲಿ 401 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ;

ಹುದ್ದೆಯ ಹೆಸರು (Name Of The Posts): ಸಚಿವ ಮತ್ತು ಪ್ರತ್ಯೇಕಿತ ಹುದ್ದೆಗಳು

ಸಂಸ್ಥೆ (Organisation): ರೈಲ್ವೆ ನೇಮಕಾತಿ ಮಂಡಳಿ

ವಿದ್ಯಾರ್ಹತೆ (Educational Qualification): 12ನೇ ತರಗತಿ/ ಡಿಪ್ಲೋಮಾ / ಪದವಿ/ ಸ್ನಾತಕೋತ್ತರ ಪದವಿ / ಬಿಎಸ್‌ಸಿ/ ಬಿಇ ಅಥವಾ ಬಿ.ಟೆಕ್

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 7, 2019

ವಯೋಮಿತಿ: ಈ ಹುದ್ದೆಗಳಿಗೆ ಜುಲೈ 1,2019ರ ಅನ್ವಯ ಕನಿಷ್ಟ 18 ರಿಂದ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ ಸಡಿಲಿಕೆಯ ವಿವರವನ್ನು ತಿಳಿಯಲು ಅಧಿಕೃತ ವೆಬ್‌ಸೈಟ್ ಗೆ ಹೋಗಿ.

ವೇತನದ ವಿವರ: ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 47,600/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ / ಮಾಜಿ ಸೈನಿಕ / ಮಹಿಳೆ / ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 250/- ರೂ ಮತ್ತು ಇತರೆ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಹೆಚ್ಚಿನ ಮಾಹಿತಿಗಾಗಿ https://drive.google.com/file/d/11naDH5yYXmPOuV53S4KBF0evPQ1bNeup/view ಇಲ್ಲಿ ಕ್ಲಿಕ್ ಮಾಡಿ.