21 ದಿನಗಳ ಕಾಲ ಇಡೀ ದೇಶವೇ ಲಾಕ್ಡೌನ್; ಪ್ರಧಾನಿ ಮೋದಿಯವರಿಂದ ಖಡಕ್ ಆದೇಶ.!

0
118

ಕ್ಷಣ ಕ್ಷಣಕ್ಕೂ ನಡುಕು ಹುಟ್ಟಿಸುತ್ತಿರುವ ಕೊರೊನಾ ವೈರಸ್, ಇಡಿ ದೇಶವನ್ನೇ ಮೂರನೇ ಹಂತಕ್ಕೆ ತರುತ್ತಿದೆ ಎನ್ನುವ ಸುದ್ದಿ ಹರಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ದೇಶದ ಜನರಿಗೆ ಖಡಕ್ ಆದೇಶವನ್ನು ನೀಡಿ ಮುಂದಿನ 21 ದಿನ ಜನರು ರಸ್ತೆ ಇಳಿಯದಂತೆ ಆದೇಶವನ್ನು ಜಾರಿ ಮಾಡಿದ್ದಾರೆ. ಅದರಂತೆ ಹಲವು ಮುಖ್ಯ ವಿಷಯಗಳ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ, ಇಡೀ ದೇಶವೇ ಲಾಕ್ಡೌನ್ ಆಗಲಿದೆ. ದೇಶವನ್ನು ಕೊರೋನಾದಿಂದ ಬಚಾವ್ ಮಾಡಲು ನಾವು ಮನೆಯಲ್ಲೇ ಉಳಿಯಬೇಕಿದೆ. ಇಡೀ ದೇಶವೇ ಲಾಕ್ಡೌನ್ ಆಗಲಿದೆ. ದೇಶವನ್ನು ಕೊರೋನಾದಿಂದ ಬಚಾವ್ ಮಾಡಲು ನಾವು ಮನೆಯಲ್ಲೇ ಉಳಿಯಬೇಕಿದೆ ಎಂದು ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದೇಶಾದ್ಯಂತ 21 ದಿನ ಕರ್ಫ್ಯೂ?

ಹೌದು ದೇಶದ ಜನರ ಸುರಕ್ಷತೆಗಾಗಿ ಹಾಗೂ ದೇಶವನ್ನು ರಕ್ಷಿಸಿಕೊಳ್ಳಬೇಕೆಂದರೆ ಜನತೆ ಇನ್ನು 21 ದಿನಗಳ ಕಾಲ ರಸ್ತೆಗೆ ಇಳಿಯಬೇಡಿ ನಿಮ್ಮಲ್ಲಿ ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ, ಎಷ್ಟೇ ಮುನ್ನೆಚ್ಚರಿಕೆ ವಹಿಸಿದರೂ ಪರಿಸ್ಥಿತಿ ಕೈಮೀರುವ ಹಂತದಲ್ಲಿದೆ. ಇಂದು ರಾತ್ರಿ 12 ಗಂಟೆಯಿಂದ ಇಡೀ ದೇಶ ಸಂಪೂರ್ಣ ಲಾಕ್ ಡೌನ್ ಆಗಲಿದೆ. ದೇಶಾದ್ಯಂತ ಲಾಕ್ ಡೌನ್ ಮಾಡಲಾಗುವುದು. ಜನತಾ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗುವುದು. ಹಾಗಾಗಿ ಕೇಂದ್ರದ ಆದೇಶವನ್ನು ಪಾಲಿಸಿ 21 ದಿನಗಳ ಕಾಲ ಮನೆಯಲ್ಲೇ ಇರಬೇಕಿದೆ. ನಾವು ಮುಂದಿನ 21 ದಿನ ದೇಶಕ್ಕಾಗಿ ಮನೆಯಲ್ಲೇ ಇರದೆ ಹೋದಲ್ಲಿ, ಭಾರತವೂ 21 ವರ್ಷಗಳ ಹಿಂದಕ್ಕೆ ಹೋಗಬೇಕಾಗುತ್ತದೆ ಎಂದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಪ್ರಧಾನಿ ಮೋದಿ ನೀಡಿದ ಆದೇಶಗಳೇನು?

ಸಧ್ಯ ಹರಡುತ್ತಿರುವ ವೈರಸ್ ಹೀಗೆಯೇ ಮುಂದುವರೆದರೆ ಅದಕ್ಕೆ ದೇಶ ಬಹುದೊಡ್ಡ ಬೆಲೆಯನ್ನೇ ತೆರಬೇಕಾಗುತ್ತದೆ. ಅದರಲ್ಲಿ ಎಷ್ಟು ವೆಚ್ಚವನ್ನು ನಾವು ಭರಿಸುತ್ತೇವೆ ಎಂದು ಅಂದಾಜು ಮಾಡಲು ಸಾಧ್ಯವಾಗುವುದಿಲ್ಲ. ಪ್ರತಿಯೊಬ್ಬ ದೇಶದ ನಾಗರಿಕ ಆಯಾ ರಾಜ್ಯ ಸರ್ಕಾರಗಳ ಸಲಹೆ, ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಬೇಕು. ಶೇ.100ರಷ್ಟು ಲಾಕ್ ಡೌನ್ ಪ್ರತಿ ಭಾರತೀಯರನ್ನು ರಕ್ಷಿಸಲಿದೆ. ನಿಮ್ಮ ದೇಶ, ನಿಮ್ಮ ಕುಟುಂಬ. ಇದು ನನ್ನ ಪ್ರಾಥಮಿಕ ಕರ್ತವ್ಯ. ಅದೇ ರೀತಿ ರಾಜ್ಯ ಸರ್ಕಾರಗಳು ಮತ್ತು ಅಧಿಕಾರಿಗಳು ದೇಶ ಉಳಿವಿಗೆ ಶ್ರಮಿಸುತ್ತಿದ್ದಾರೆ. ಇದರಿಂದ ಆರ್ಥಿಕ ಹೊರೆ ಉಂಟಾಗುತ್ತದೆ. ಆದರೂ ದೇಶದ ಜನರ ರಕ್ಷಣೆ ನಮ್ಮ ಮೊದಲ ಆದ್ಯತೆ ನೀಡಿದ್ದೇವೆ. ಒಂದು ವೇಳೆ ನಾವು 21 ದಿನಗಳ ಕಾಲ ಮನೆಯಲ್ಲಿ ಉಳಿದಿದ್ದರೆ ದೇಶ 21 ವರ್ಷಗಳ ಹಿಂದಕ್ಕೆ ಹೋಗಲಿದೆ. ನಿಮಗೆ ಗೊತ್ತಿರಲಿ ಕೊರೋನಾ ವೈರಸ್ ಸೋಂಕಿತ ವ್ಯಕ್ಯಿ ಸಾಮಾನ್ಯರಂತೆಯೇ ಕಾಣುತ್ತಾರೆ. ಮತ್ತು ಅವರಲ್ಲಿ ಯಾವುದೇ ಲಕ್ಷಣಗಳು ಕಂಡುಬರುವುದಿಲ್ಲ.

ಹಾಗಾಗಿ ನೀವು ಮನೆಯಲ್ಲಿಯೇ ಉಳಿಯಿರಿ. ನಾನು ರಾಜ್ಯ ಸರ್ಕಾರಗಳಿಗೆ ಮನವಿ ಮಾಡುತ್ತೇನೆ, ಈ ಕ್ಷಣದಿಂದಲೇ ಆರೋಗ್ಯ ಸೇವೆಗಳಿಗೆ ಮೊದಲ ಆದ್ಯತೆ ನೀಡಿ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ದೇಶನಗಳನ್ನು ಪಾಲಿಸಿ. ವೈದ್ಯರ ಸಲಹೆ ಮೇರೆಗೆ ಔಷಧ ತೆಗೆದುಕೊಳ್ಳಿ. ಅವರ ಸಲಹೆ ಇಲ್ಲದೇ ನೀವು ತೆಗೆದುಕೊಳ್ಳುವ ಔಷಧ ನಿಮ್ಮ ಜೀವಕ್ಕೆ ಕುತ್ತು ತರಬಹುದು. ಇಂತಹ ಸಂಕಷ್ಟ ಸಮಯದಲ್ಲೂ ತಮ್ಮ ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿರುವ ವೈದ್ಯರು, ನರ್ಸ್ಗಳು ಹಾಗೂ ಇತರೆ ಸಿಬ್ಬಂದಿಗೆ ನನ್ನ ನಮನಗಳು. ಹಾಗೂ ಅವರಿಗಾಗಿ ನೀವು ಪ್ರಾರ್ಥನೆ ಮಾಡಿ. ಅದೇ ರೀತಿ ನಿಮ್ಮ ಸುತ್ತಲಿನ ಸಮಾಜವನ್ನು ಸ್ವಚ್ಛ ಮಾಡುವ ಕಾರ್ಮಿಕರಿಗೂ ಗೌವರ ಸಲ್ಲಿಸಿ. ಎಂದು ಜನರಲ್ಲಿ ಪ್ರಧಾನಿ ಮೋದಿಯವರು ಸೂಚನೆ ನೀಡಿದ್ದಾರೆ. ಅದರಂತೆ ಮುಂದಿನ ತಿಂಗಳು 14 ವರೆಗೆ ಇಡೀ ದೇಶದ ತುಂಬೆಲ್ಲ ಕರ್ಫ್ಯೂ ಜಾರಿಯಲ್ಲಿದ್ದು ಇದಕ್ಕೆಜನರು ಸಹಕರಿಸಬೇಕಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರ ಸರ್ಕಾರದಿಂದ ಮತ್ತೊಂದು ಕೊರೊನಾ ಆಫರ್; ಮುಂದಿನ 3 ತಿಂಗಳು ಎಟಿಎಂಗಳಲ್ಲಿ ಎಷ್ಟು ಬಾರಿ ಹಣ ವಿತ್ಡ್ರಾ ಮಾಡಿದರೂ ಚಾರ್ಜಸ್ ಇಲ್ಲ.!