ಗಾಳಿಯಿಂದಲೂ ಹರಡುತ್ತೆ ಮಹಾಮಾರಿ ಕೊರೊನಾ..! 239 ವಿಜ್ಞಾನಿಗಳು ಹೇಳಿದ್ದೇನು..?

0
314

ಇಡೀ ಜಗತ್ತನೇ ಆವರಿಸಿಕೊಂಡು ಕಳೆದ ಆರು ತಿಂಗಳಿಂದ ಜನಜೀವನವನ್ನು ಅಸ್ತವ್ಯಸ್ತಗೊಳಿಸಿರುವ ಮಹಾಮಾರಿ ಕೊರೊನಾ ಗಾಳಿಯಿಂದಲೂ ಹರಡುತ್ತೆ ಎಂಬ ಆಘಾತಕಾರಿ ವಿಷಯ ಇದೀಗ ಬಹಿರಂಗವಾಗಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಷ್ಟು ದಿನ ಕೆಮ್ಮು, ನೀನುವವರಿಂದ ವೈರಸ್ ಹರಡುತ್ತೆ ಎಂದು ಹೇಳಲಾಗಿತ್ತು. ಹಾಗಾಗಿ ಜನ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸುತ್ತಾ ಸುರಕ್ಷಿತವಾಗಿದ್ದೇವೆ ಎಂದು ನಂಬಿದ್ದರು. ಆದರೆ ಗಾಳಿಯಲ್ಲೂ ವೈರಸ್ ಹರಡುತ್ತೆ ಎಂಬ ಭಯಾನಕ ವಿಚಾರವನ್ನು ವಿಜ್ಙಾನಿಗಳು ಹೇಳಿದ್ದಾರೆ. ಸುಮಾರು 239 ವಿಜ್ಙಾನಿಗಳು ಈ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಕೊರೊನಾ ವೈಸ್ ಕುರಿತು ಸಂಶೋಧನೆ ನಡೆಸಿರುವ ವಿವಿಧ 32 ದೇಶಗಳ 239 ವಿಜ್ಞಾನಿಗಳು ಈ ಮಾಹಿತಿ ನೀಡಿದ್ದು, ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ. ಸೋಂಕಿತರು ಸೀನದರೆ, ಕೆಮ್ಮಿದರೆ ವೈರಸ್ ಕಣಗಳು ಗಾಳಿ ಮೂಲಕ ಬೇರೆಡೆ ಹರಡುತ್ತವೆ. ಇದು ಮತ್ತೊಬ್ಬ ವ್ಯಕ್ತಿಯ ದೇಹವನ್ನು ಸೇರುತ್ತದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ.
ಇನ್ನು ಈ ಬಗ್ಗೆ ವಿವಿಧ 32 ದೇಶಗಳ 239 ವಿಜ್ಞಾನಿಗಳು ವಿಶ್ವ ಆರೋಗ್ಯ ಸಂಸ್ಥೆಗೆ ಪತ್ರ ಬರೆದಿದ್ದಾರೆ. ವೈರಸ್ ಗಾಳಿಯಲ್ಲಿ ಹರಡುವ ಕುರಿತು ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಸಲಹೆ ನೀಡಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ಅಧಿಕಾರಿಗಳು ನೀಡಿರುವ ವರದಿಯ ಪ್ರಕಾರ ಒಂದು ವೈರಸ್ ಕಣ ಗಾಳಿಯಲ್ಲಿ ಹರಡಬೇಕಾದರೆ ಅವರು ಐದು ಮ್ರೈಕಾನ್ಗಳಿಗಿಂತಲೂ ಕಡಿಮೆ ಇರಬೇಕು. ಕಣಗಳು ಇದಕ್ಕಿಂತ ಸೂಕ್ಷ್ಮವಾಗಿದ್ದರೆ ಗಾಳಿಯಲ್ಲಿ ಹರಡುವ ಸಾಧ್ಯತೆ ಇರುತ್ತದೆ. ಸದ್ಯದ ಪರಿಸ್ಥಿತಿ ಹಾಗೂ ವೈರಸ್ ಹರಡುತ್ತಿರುವ ಪ್ರಮಾಣ ಗಮನಿಸಿದರೆ ಗಾಳಿಯಲ್ಲಿ ಹರಡುತ್ತಿರುವ ಸಾಧ್ಯತೆ ಕಡಿಮೆ ಇದೆ. ಹಾಗೆಂದು ಇಲ್ಲ ಎಂದು ಭಾವಿಸುತ್ತಿಲ್ಲ. ಇದರ ಸಾಧ್ಯ ಸಾಧ್ಯತೆಗಳ ಬಗ್ಗೆ ಇನ್ನಷ್ಟು ಸಂಶೋಧನೆ ಅಗತ್ಯವಿದೆ ಎಂದು ಹೇಳುತ್ತಾರೆ ಡಾ. ಬೆನೆಡೆಟಾ ಅಲೆಗ್ರಾನ್ಜಿ. ಇವರು ವಿಶ್ವ ಆರೋಗ್ಯ ಸಂಸ್ಥೆಯ ಸಾಂಕ್ರಾಮಿಕ ರೋಗ ತಡೆ ವಿಭಾಗದ ಮುಖ್ಯಸ್ಥರೂ ಆಗಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಒಂದು ವೇಳೆ ಗಾಳಿಯಲ್ಲಿ ಸೋಂಕು ಹರಡುವುದು ಖಚಿತವಾದರೆ ಇದಕ್ಕೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಒಂದು ಅತಿ ಸೂಕ್ಷ್ಮ ಕಣಗಳಾಗಿ ಕೊರೊನಾ
ಹರಡುತ್ತಿದ್ದರೆ ಅಲ್ಟ್ರಾವೈಲಟ್‌ ಕಿರಣಗಳಿಂದ ಇದನ್ನು ನಾಶಪಡಿಸಬೇಕಾಗುತ್ತದೆ. ಒಳಾಂಗಣ ಪ್ರದೇಶದಲ್ಲಿ ಶುದ್ಧ ಗಾಳಿ ಇರುವಂತೆ ನೋಡಿಕೊಳ್ಳಬೇಕು. ಪ್ರಮುಖವಾಗಿ ಕಚೇರಿಗಳು, ಆಸ್ಪತ್ರೆ, ಶಾಲಾ ಕೊಠಡಿಗಳು.

ಉಳಿದಂತೆ ಈ ಹಿಂದೆ ಜಾರಿಯಲ್ಲಿದ್ದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಆದಷ್ಟು ಮನೆಯಲ್ಲಿ ಇರಬೇಕು. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಜನಜಂಗುಳಿ ಇರುವಂಥ ಪ್ರದೇಶಗಳಿಗೆ ಹೋಗದಿರುವುದು ಒಳ್ಳೆಯದು. ಶ್ವಾಸಕೋಶಕ್ಕೆ ಬೇಕಾಗಿರುವ ವ್ಯಾಯಾಮ ಮಾಡಬೇಕು. ಕಣ್ಣು, ಮೂಗು, ಬಾಯಿ ಸ್ಪರ್ಶಿಸುವುದು ತಪ್ಪಿಸಬೇಕು. ಸೋಪಿನಿಂದ ಕೈಗಳನ್ನು ಸುಮಾರು 20 ಸೆಕೆಂಡುಗಳ ಕಾಲ ತೊಳೆಯಬೇಕು. ನಮ್ಮ ಇಮ್ಯುನಿಟಿಯನ್ನು ಹೆಚ್ಚಿಸಿಕೊಳ್ಳಬೇಕು. ಪ್ರಮುಖವಾಗಿ ಆರೋಗ್ಯ ಕಾರ್ಯಕರ್ತರು ಎನ್‌ 95 ಮಾಸ್ಕ್‌ ಅನ್ನು ಕಡ್ಡಾಯವಾಗಿ ಧರಿಸಲೇಬೇಕು. ಏಕೆಂದರೆ ಇದರಲ್ಲಿರುವ ಫಿಲ್ಟರ್‌ ಅತಿ ಸಣ್ಣ ಕಣಗಳನ್ನು ಶ್ವಾಸಕೋಶಕ್ಕೆ ಹೋಗದಂತೆ ತಡೆಯುತ್ತದೆ. ಹೀಗಾಗಿ ಮುಂದಿನ ದಿನಗಳಲ್ಲಿ ಇನ್ನೂ ಎಚ್ಚರದಿಂದಿರಬೇಕು ಎಂಬುದು ವಿಜ್ಞಾನಿಗಳ ಅಭಿಮತ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522