23 ಸಾವಿರ ಜನ ಹೋಮ್ ಕ್ವಾರಂಟೈನ್-ನಲ್ಲಿರಬೇಕಾದವರು ಸುಳ್ಳು ಮಾಹಿತಿ ನೀಡಿದ್ದಾರೆ, ಜನರಿಗೆ ಜವಾಬ್ದಾರಿಯೇ ಇಲ್ಲವಾ??

0
151

ಕೋವಿಡ್ 19 ಸೋಂಕು ಭೀತಿಯ ನಡುವೆ ಕಳ್ಳದಾರಿ ಹಿಡಿದು ಬೆಂಗಳೂರು ಪ್ರವೇಶಿಸುತ್ತಿರುವ ವಲಸಿಗರ ಪತ್ತೆಯ ಸವಾಲು ಒಂದೆಡೆಯಾದರೆ, ರಾಜಮಾರ್ಗದಿಂದಲೇ ಬಂದು ಬೆಂಗಳೂರು ಸೇರಿರುವವರನ್ನು ಕಂಡು ಹಿಡಿಯುವುದು ಕೂಡ ಈಗ ತಲೆನೋವಾಗಿ ಪರಿಣಮಿಸಿದೆ. ಬರೋಬ್ಬರಿ 23,000 ಮಂದಿ ತಪ್ಪು ವಿಳಾಸ ನೀಡಿ ಯಾಮಾರಿಸಿರುವುದು ಬೆಳಕಿಗೆ ಬಂದಿದೆ. ತಪ್ಪು ಫೋನ್ ನಂಬರ್ ಜೊತೆ ತಪ್ಪು ವಿಳಾಸ ಕೊಟ್ಟು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಗೆ ಚಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇದುವರೆಗೂ ಬೆಂಗಳೂರಿಗೆ 69,297 ಮಂದಿ ಬಂದಿದ್ದು, ಇವರೆಲ್ಲರ ವಿಳಾಸ, ಮೊಬೈಲ್ ನಂಬರ್ ತೆಗೆದುಕೊಂಡು ಹೋಮ್ ಕ್ವಾರಂಟೈನ್’ನಲ್ಲಿರುವಂತೆ ಸೂಚಿಸಲಾಗುತ್ತಿದೆ. ಆದರೆ ಕೇವಲ 46,113 ಮಂದಿ ನೀಡಿದ ವಿಳಾಸ ಸರಿಯಾಗಿದ್ದು, ಇವರೆಲ್ಲರೂ ಹೋಮ್ ಕ್ವಾರಂಟೈನ್’ನಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಇನ್ನುಳಿದ 23,184 ಮಂದಿ ಸುಳ್ಳು ಅಥವಾ ತಪ್ಪು ವಿಳಾಸ ನೀಡಿರುವುದು ಪತ್ತೆಯಾಗಿದೆ.

ಭಾನುವಾರ 13,036 ಮಂದಿ ಕೋವಿಡ್ ಸ್ವಯಂ ಸೇವಕಾರಾಗಿ ಸೇರ್ಪಡೆಗೊಂಡಿದ್ದಾರೆ. ಇವರೆಲ್ಲಾ ಬೆಂಗಳೂರಿಗೆ ಬಂದು 14 ದಿನ ಹೋಮ್ ಕ್ವಾರಂಟೈನ್’ನಲ್ಲಿರುವವರ ಮನೆ ಮನೆಗೆ 2ನೇ, 5ನೇ, 10ನೇ ಹಾಗೂ 14ನೇ ದಿನ ತೆರಳುತ್ತಾರೆ. ಅಲ್ಲಿ ಹೋಮ್ ಕ್ವಾರಂಟೈನ್’ನಲ್ಲಿರುವವರ ಆರೋಗ್ಯದ ಸ್ಥಿತಿ-ಗತಿ ಬಗ್ಗೆ ಮಾಹಿತಿ ಪಡೆಯುತ್ತಾಬೇಕು. ಆದರೆ, ಬೆಂಗಳೂರಿಗೆ ಬಂದವರಲ್ಲಿ ಕೆಲವರು ಚೆಕ್ಪೋಸ್ಟ್ ಗಳಲ್ಲಿ ಸುಳ್ಳು ವಿಳಾಸ, ವಿವರ ನೀಡಿದ್ದಾರೆ. ಅದರ ಆಧಾರದಲ್ಲಿ ಸ್ಥಳಕ್ಕೆ ಭೇಟಿ ನೀಡಿದಾಗ, ಅಂತಹ ಹೆಸರಿನ ವ್ಯಕ್ತಿಗಳೇ ಅಲ್ಲಿಲ್ಲ. ಇದು ಕೋವಿಡ್-19 ಕರ್ತವ್ಯಕ್ಕೆ ನಿಯೋಜಿಸಿದ ಸಿಬಂದಿಯನ್ನು ತಬ್ಬಿಬ್ಬುಗೊಳಿಸುತ್ತಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಂತಾರಾಜ್ಯ, ಅಂತರ್ ಜಿಲ್ಲೆ ಸಂಚಾರಕ್ಕೆ ಅನುಮತಿ ಸಿಕ್ಕಿದ ಬಳಿಕ ಜನ ವಿವಿಧೆಡೆಗಳಿಂದ ತಮ್ಮ ಊರುಗಳಿಗೆ ಬಂದಿದ್ದಾರೆ. ಹೀಗೆ ಬರುವಾಗ ಸಿಗುವ ಚೆಕ್ಪೋಸ್ಟ್ಗಳಲ್ಲಿ ವಿವರ ಒದಗಿಸ ಬೇಕಾಗುತ್ತದೆ. ಕೆಲವರು ಕ್ವಾರಂಟೈನ್ನಿಂದ ತಪ್ಪಿಸಿಕೊಳ್ಳಲು ವಿಳಾಸ ಸಹಿತ ತಪ್ಪು ಮಾಹಿತಿ ನೀಡಿದ್ದಾರೆ. ಈ ವಿವರ ಹಿಡಿದು ಹುಡುಕಿದರೆ ಆ ಹೆಸರಿನ ವ್ಯಕ್ತಿ ಅಲ್ಲಿರುವುದಿಲ್ಲ. ಇಂಥವರನ್ನು ಹುಡುಕಿ, ಸರಕಾರಕ್ಕೆ ವರದಿ ಒಪ್ಪಿಸುವುದು ಸವಾಲಾಗುತ್ತಿದೆ ಎಂದು ಸಿಬಂದಿ ಅಸಹಾಯಕತೆ ವ್ಯಕ್ತಪಡಿಸುತ್ತಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸರ್ಕಾರದ ದುರಾಡಳಿದ ವೈಫಲ್ಯವೇ ಜನರು ಬೆಂಗಳೂರು ಬಿಟ್ಟು ಹಳ್ಳಿಗಳ ಕಡೆ ಹೋಗಲು ಕಾರಣ: ಡಿ.ಕೆ.ಶಿವಕುಮಾರ್!!