ರೈಲು ಅವಘಢ ತಪ್ಪಿಸಿ ನೂರಾರು ಜನರ ಪ್ರಾಣ ಉಳಿಸಿದ ಅನುಜಿತ್, ಸತ್ತ ಮೇಲೂ 8 ಜನರಿಗೆ ಮರು ಜೀವ ಕೊಟ್ಟ..

0
293

ರೈಲ್ವೇ ಅಪಘಾತ ತಪ್ಪಿಸಿದ್ದವನು ಈಗ ಬೈಕ್ ಆ್ಯಕ್ಸಿಡೆಂಟ್’ನಲ್ಲಿ ಮೆದುಳು ಹಾನಿಯಾಗಿ ಮೃತಪಟ್ಟ ಕೇರಳ ಮೂಲದ ಅನುಜಿತ್ ಸಾವಿನ ಬಳಿಕವೂ 8 ಮಂದಿಯ ಜೀವಕ್ಕೆ ಆಸರೆಯಾಗುವ ಮೂಲಕ ತಮ್ಮ ಹುಟ್ಟನ್ನು ಸಾರ್ಥಪಡಿಸಿಕೊಂಡಿದ್ದಾರೆ. ಅನುಜಿತ್ ಪತ್ನಿ ಹಾಗೂ ಸಹೋದರಿಯ ಪ್ರಯತ್ನದಿಂದಾಗಿ ಅಂಗಾಂಗಗಳನ್ನು ದಾನ ಮಾಡುವ ಮೂಲಕ 8 ಜನರ ಪ್ರಾಣ ಉಳಿಸಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜುಲೈ 14ರಂದು ಕೊಟ್ಟರಕ್ಕರ ಎಂಬಲ್ಲಿ 27 ವರ್ಷದ ಅನುಜಿತ್ ಬೈಕ್ ಅಪಘಾತಕ್ಕೀಡಾಗಿದ್ದರು. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಕೊಟ್ಟರಕ್ಕರ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ತಿರುವನಂತಪುರ ಮೆಡಿಕಲ್ ಕಾಲೇಜು ಮತ್ತು ಕಿಮ್ಸ್ಗೆ ಸ್ಥಳಾಂತರಿಸಲಾಗಿತ್ತು. ವೈದ್ಯರ ಕಠಿಣ ಶ್ರಮದ ನಡುವೆಯೂ ಅನುಜಿತ್ ಬದುಕುಳಿಯಲಿಲ್ಲ. ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಮೃತಪಟ್ಟಿರುವುದಾಗಿ ಜುಲೈ 17ರಂದು ವೈದ್ಯರು ತಿಳಿಸಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅನುಜಿತ್ ಅಂತೂ ಬದುಕುಳಿಯಲಿಲ್ಲ. ಆದರೆ, ಆತನ ಅಂಗಾಂಗಳಾದರೂ ಇನ್ನೊಬ್ಬರಿಗೆ ನೆರವಾಗಲಿ ಎಂಬ ನಿರ್ಧಾರಕ್ಕೆ ಬಂದ ಅನುಜಿತ್ ಪತ್ನಿ ಪ್ರಿನ್ಸಿ ಮತ್ತು ಸಹೋದರಿ ಅಜಲ್ಯಾ, ಆತನ ಹೃದಯ, ಕಿಡ್ನಿ, ಕಣ್ಣು, ಸಣ್ಣ ಕರುಳು ಮತ್ತು ಕೈಗಳನ್ನು ದಾನ ಮಾಡಲು ಮುಂದಾದರು. ಇವರ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇರಳ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ದುಃಖದಲ್ಲೂ ಕುಟುಂಬದ ಈ ರೀತಿಯ ಮಾನವೀಯತೆ ಹೆಜ್ಜೆ ಇಟ್ಟಿದ್ದು ಪ್ರಶಂಸನೀಯ ಎಂದಿದ್ದಾರೆ. ಅಲ್ಲದೆ, ಅನುಜಿತ್ ಸಾವಿಗೂ ಸಂತಾಪ ಸೂಚಿಸಿದ್ದಾರೆ.

ಹಿಂದೆ 2010ರಲ್ಲಿ ರೈಲ್ವೆ ಹಳಿಯಲ್ಲಿ ಬಿರುಕು ಬಿಟ್ಟಿರುವುದನ್ನು ನೋಡಿ ಅನುಜಿತ್, ಮತ್ತವರ ಸ್ನೇಹಿತರು ಕೆಂಪು ಬಣ್ಣದ ಬಾಸ್ಕೆಟ್ ಹಿಡಿದು ರೈಲಿನ ಕಡೆಗೆ ಸೂಚನೆ ನೀಡುವ ಮೂಲಕ ಅನೇಕ ಜನರ ಪ್ರಾಣವನ್ನು ಉಳಿಸಿದ್ದರು. ಆ ವೇಳೆ ಭಾರಿ ಸುದ್ದಿ ಸಹ ಆಗಿದ್ದರು. ಇದೀಗ ಮೃತಪಟ್ಟ ಮೇಲೂ 8 ಮಂದಿಯ ಜೀವಕ್ಕೆ ಆಸರೆಯಾಗುವ ಮೂಲಕ ತಮ್ಮ ಹುಟ್ಟನ್ನು ಸಾರ್ಥಕವಾಗಿಸಿದ್ದಾರೆ.

ಖಾಸಗಿ ಕಂಪನಿಯಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅನುಜಿತ್, ಲಾಕ್ಡೌನ್ ಹಿನ್ನೆಲೆಯಲ್ಲಿ ಕೊಟ್ಟರಕ್ಕರದಲ್ಲಿನ ಸೂಪರ್ ಮಾರ್ಕೆಟ್ನಲ್ಲಿ ಸೇಲ್ಸ್ಮನ್ ಆಗಿ ನಿರ್ವಹಿಸುತ್ತಿದ್ದರು. ಇವರ ಪತ್ನಿ ಪ್ರಿನ್ಸಿ ಸಹ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ಸೇಲ್ಸ್ವುಮನ್ ಆಗಿದ್ದರು. ದಂಪತಿಗೆ 3 ವರ್ಷದ ಮಗನಿದ್ದನು. ಇದೀಗ ಕುಟುಂಬವನ್ನು ಅನುಜಿತ್ ಅಗಲಿದ್ದಾರೆ. ಶವಪರೀಕ್ಷೆಯ ನಂತರ ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಅಂತ್ಯಕ್ರಿಯೆ ನೆರವೇರಿಸಲಾಯ್ತು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಮೆಡಿಕಲ್ ಕಂಪನಿಗಳ ಲಾಬಿಗೆ ಬಲಿಯಾಯ್ತಾ ಕೊರೊನಾ ಓಡಿಸುವ ಕಜೆ ಅವರ ಆಯುರ್ವೇಧ ಔಷಧಿ..?