ಮುಖದ ಅಂದವನ್ನೇ ಕೆಡಿಸುವ ಕಣ್ಣಿನ ಕೆಳಗಿನ ‘ಡಾರ್ಕ್ ಸರ್ಕಲ್’ ತೆಗೆದು ಹಾಕಲು ಈ ನೈಸರ್ಗಿಕ ಮನೆಮದ್ದುಗಳನ್ನು ಬಳಸಿನೋಡಿ.!

0
377

ಮುಖದ ಮೇಲೆ ಸ್ವಲ್ಪ ಏನೇ ವ್ಯತಾಸ ಕಂಡು ಬಂದರು ಮನಸ್ಸಿನಲ್ಲಿ ಹಲವು ಗೊಂದಲಗಳು ಶುರುವಾಗುತ್ತೆ, ಅದರಲ್ಲಿ ಕಣ್ಣಿನ ಕೆಳಗಡೆ, ಕಪ್ಪು ಕಲೆ ಕಂಡು ಬಂದರೆ ಅದನ್ನು ನಿವಾರಣೆ ಮಾಡಲು ವ್ಯೆದ್ಯರ ಬಳಿ ಹೋಗುವುದು ಅನಿವಾರ್ಯವಾಗುತ್ತೆ. ಆದರೆ ಅದರ ಗಾತ್ರ ಮಾತ್ರ ಹೆಚ್ಚಾಗುತ್ತಲೇ ಇರುತ್ತದೆ. ಹಾರ್ಮೋನು ಬದಲಾವಣೆ, ನಿದ್ರಾಹೀನತೆ, ಜೀವನಶೈಲಿಯಲ್ಲಿ ತೊಂದರೆ ಹಾಗೂ ಇತರ ಹಲವಾರು ಕಾರಣಗಳು ಇರಬಹುದು. ಇವುಗಳ ನಿವಾರಣೆಗೆ ಹಲವಾರು ರೀತಿಯ ನೈಸರ್ಗಿಕ ಮದ್ದುಗಳು ಲಭ್ಯವಿದೆ. ಇವುಗಳನ್ನು ಸರಳವಾಗಿ ಬಳಸಿಕೊಂಡರೆ ಕಪ್ಪು ಕಲೆಗಳನ್ನು ನಿವಾರಿಸಬಹುದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಬಾದಾಮಿ ಎಣ್ಣೆ:

ಬಾದಾಮಿ ಎಣ್ಣೆಯಲ್ಲಿ ವಿಟಮಿನ್ ಇ ನಿಂದ ಸಮೃದ್ಧವಾಗಿದೆ. ಇದರಿಂದ ಚರ್ಮವು ಹೊಳೆಯುತ್ತದೆ. ಒಂದೇ ವಾರದಲ್ಲಿ ಕಪ್ಪು ಕಲೆಗಳನ್ನು ನಿವಾರಣೆ ಮಾಡಲು ಇದು ತುಂಬಾ ಪರಿಣಾಮಕಾರಿ ಚಿಕಿತ್ಸೆಯಾಗಿದೆ. ಕಾಲಜನ್ ಉತ್ಪಾದನೆಯನ್ನು ಉತ್ತೇಜಿಸಲು ಫೈಟೊಸ್ಟೆರಾಲ್ಗಳು ಹೆಸರುವಾಸಿಯಾಗಿದೆ, ಇದು ವಿಟಮಿನ್ ಇ ಜೊತೆ ಸೇರಿದಾಗ ಪಿಡಿಸಿಯ ಪರಿಣಾಮಗಳನ್ನು ಕಡಿಮೆ ಮಾಡುತ್ತೆ. ಬಾದಾಮಿ ಎಣ್ಣೆಯಲ್ಲಿ ಕಪ್ಪು ವೃತ್ತಗಳ ಮೇಲೆ ಹಾಕಿಕೊಂಡು ಮಸಾಜ್ ಮಾಡಿ. ರಾತ್ರಿಯಿಡಿ ಹಾಗೆ ಬಿಡಿ ಮರುದಿನ ಬೆಳಿಗ್ಗೆ ತೊಳೆಯಿರಿ.

2. ಸೌತೇಕಾಯಿ:

ಸೌತೆಕಾಯಿಗಳು ಆಸ್ಕೋರ್ಬಿಕ್ ಮತ್ತು ಕೆಫೀಕ್ ಆಮ್ಲವನ್ನು ಹೊಂದಿರುತ್ತವೆ, ಇದು ನೀರಿನ ಧಾರಣವನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಸೌತೆಕಾಯಿಗಳು ಚರ್ಮದ ಹೊಳಪು ನೀಡುವ ಪರಿಣಾಮವನ್ನು ನೀಡುವ ಗುಣಲಕ್ಷಣಗಳನ್ನು ಹೊಂದಿರುತ್ತವೆ ಮತ್ತು ಕಣ್ಣುಗಳ ಕೆಳಗೆ ಕಪ್ಪು ವಲಯಗಳನ್ನು ಕಡಿಮೆ ಮಾಡುತ್ತದೆ. ಅದಕ್ಕಾಗಿ ಸೌತೆಕಾಯಿರಸ ಡಾರ್ಕ್ ಸರ್ಕಲ್ ಹೋಗಲಾಡಿಸುವಲ್ಲಿ ತುಂಬಾ ಪರಿಣಾಮಕಾರಿಯಾದ ಮನೆ ಮದ್ದಾಗಿದೆ. ಸೌತೆಕಾಯಿಯನ್ನು ಕತ್ತರಿಸಿ ಕಣ್ಣಿನ ಮೇಲೆ ಇಟ್ಟು 10 ನಿಮಿಷ ವಿಶ್ರಾಂತಿ ತೆಗೆದುಕೊಳ್ಳಿ. ನಂತರ ಮುಖ ತೊಳೆಯಿರಿ. ಇದು ಕಲೆ ಹೋಗಲಾಡಿಸಿ ಕಣ್ಣು ಶುಭ್ರವಾಗಿ ಕಾಣುವಂತೆ ಮಾಡುತ್ತದೆ.

3. ಹಾಲು:

ನಿಯಮಿತವಾಗಿ ತಣ್ಣಗಿನ ಹಾಲು ಬಳಸುವುದರಿಂದ ಕಪ್ಪು ಕಲೆಗಳು ನಿವಾರಣೆಯಾಗಿ ಕಣ್ಣು ಹಾಗೂ ಚರ್ಮವು ನಯವಾಗುವುದು. ಒಂದು ಹತ್ತಿಯ ಉಂಡೆ ತೆಗೆದುಕೊಂಡು ಅದನ್ನು ತಣ್ಣಗಿನ ಹಾಲು ಅಥವಾ ಮಂಜಿನ ನೀರಿನಲ್ಲಿ ಹಾಕಿ. ಹತ್ತಿ ಉಂಡೆಯನ್ನು ತೆಗೆದು ಕಣ್ಣಿಗೆ ಹಾಗೂ ಭಾದಿತ ಪ್ರದೇಶಕ್ಕೆ ಹಚ್ಚಿ. ಇದನ್ನು ಸ್ವಲ್ಪ ಸಮಯ ಹಾಗೆ ಬಿಡಿ. ಸ್ವಲ್ಪ ಸಮಯ ಬಿಟ್ಟು ನೀರಿನಿಂದ ತೊಳೆಯಿರಿ.

4. ಹಸಿ ಆಲೂಗಡ್ಡೆಯ ರಸ:

ಒಂದು ಹಸಿ ಆಲೂಗಡ್ಡೆಯನ್ನು ಚಿಕ್ಕದಾಗಿ ತುರಿದು ಇದರಿಂದ ರಸವನ್ನು ಹಿಂಡಿ. ಒಂದು ಹತ್ತಿಯುಂಡೆಯನ್ನು ಈ ರಸದಲ್ಲಿ ಅದ್ದಿ ಕಣ್ಣುಗಳನ್ನು ಮುಚ್ಚಿಕೊಂಡು ಈ ಹತ್ತಿಯುಂಡೆಯನ್ನು ಕಪ್ಪು ವರ್ತುಲ, ಕಣ್ಣಿನ ರೆಪ್ಪೆ, ಹುಬ್ಬುಗಳವರೆಗೆ ವ್ಯಾಪಿಸುವಂತೆ ಇರಿಸಿ. ನಿಮ್ಮ ಕಣ್ಣುಗಳ ವರ್ತುಲಗಳು ಎಷ್ಟು ದೊಡ್ಡದಿರುತ್ತದೆಯೋ ಅದಕ್ಕಿಂತಲೂ ಕೊಂಚ ದೊಡ್ಡದೇ ಇರುವ ಹತ್ತಿಯುಂಡೆಯನ್ನು ತಯಾರಿಸಿಟ್ಟುಕೊಳ್ಳಿ. ಈ ಉಂಡೆಗಳು ಸುಮಾರು ಹತ್ತು ನಿಮಿಷವಾದರೂ ಹಾಗೇ ಇರಲಿ. ಬಳಿಕ ಕೇವಲ ತಣ್ಣೀರಿನಿಂದ ತೊಳೆದುಕೊಳ್ಳಿ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

5. ಪುದೀನಾ ಎಲೆಗಳು:

ಎಳೆಯ ಸೌತೆಕಾಯಿಯನ್ನು ಅಡ್ಡಲಾಗಿ ಕತ್ತರಿಸಿದಾಗ ಒಸರುವ ರಸದಲ್ಲಿ ಸಂಕೋಚಕ (astringent) ಗುಣವಿದೆ. ಇದು ನಿಮ್ಮ ಚರ್ಮವನ್ನು ಸಂಕುಚಿಸಲು ನೆರವಾಗುತ್ತದೆ. ಈ ರಸವನ್ನು ತೆಗೆಯುವ ಅತ್ಯುತ್ತಮ ವಿಧಾನವೆಂದರೆ ಸೌತೆಯ ತುದಿಯಲ್ಲಿ ಅಡ್ಡಲಾಗಿ ಬಿಲ್ಲೆಯೊಂದನ್ನು ಕತ್ತರಿಸಿ ಕತ್ತರಿಸಿದ ಭಾಗಕ್ಕೇ ಮತ್ತೆ ಅಂಟಿಸಿ ನಯವಾಗಿ ಉಜ್ಜಿ, ಸ್ವಲ್ಪ ಸಮಯದ ಬಳಿಕ ಎರಡೂ ಬದಿಗಳಿಂದ ಚಮಚದಿಂದ ರಸವನ್ನು ಕೆರೆದು ತೆಗೆಯಿರಿ. ಇದೇ ರೀತಿ ನಾಲ್ಕಾರು ಬಿಲ್ಲೆಗಳನ್ನು ಉಜ್ಜುತ್ತಾ ಬಂದರೆ ಒಂದು ಚಮಚದಷ್ಟು ರಸ ಸಂಗ್ರಹವಾಗುತ್ತದೆ. ಈ ರಸವನ್ನು ಮಲಗಿಕೊಂಡು ಕಣ್ಣುಗಳ ವರ್ತುಲಗಳ ಮೇಲೆ ದಪ್ಪನಾಗಿ ಹಚ್ಚಿ. ಸುಮಾರು ಹತ್ತು ಅಥವಾ ಹದಿನೈದು ನಿಮಿಷಗಳ ಬಳಿಕ ತಣ್ಣೀರಿನಿಂದ ತೊಳೆದುಕೊಳ್ಳಿ. ಕಪ್ಪು ಕಲೆಗಳು ಮಾಯವಾಗುತ್ತೆ.

6. ನೀರು:

ದೇಹದ ಆರೋಗ್ಯಕ್ಕೆ ನೀರು ಅತಿಮುಖ್ಯವಾಗಿದ್ದು, ದೇಹದಿಂದ ವಿಷವನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ. ಎರಡನೆಯದಾಗಿ, ಖನಿಜಯುಕ್ತ ದ್ರವವಾಗಿ, ಕುಡಿಯುವ ನೀರು ರಕ್ತದ ಹರಿವನ್ನು ಉತ್ತೇಜಿಸುತ್ತದೆ. ಕೊನೆಯದಾಗಿ, ನೀರನ್ನು ಸೇವಿಸುವುದರಿಂದ ಚರ್ಮವನ್ನು ಇತರ ಮೂಲಗಳಿಗಿಂತ ಹೆಚ್ಚಾಗಿ ಹೈಡ್ರೇಟ್ ಮಾಡಲು ಸಹಾಯ ಮಾಡುತ್ತದೆ. ಸರಿಯಾದ ಪ್ರಮಾಣದಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕಣ್ಣಿನ ಯಾವುದೇ ಸಮಸ್ಯೆಯನ್ನು ತಡೆಯಬಹುದಾದ “ತ್ರಾಟಕ” ವಿದ್ಯೆಯ ಕೆಲವು ಅಂಶಗಳನ್ನು ಹೇಳ್ತಿದ್ದೇವೆ ತಪ್ಪದೇ ಓದಿ, ಪಾಲನೆ ಮಾಡಿ!!