ಕೆಲವೇ ದಿನಗಳಲ್ಲಿ ಅನಗತ್ಯ ವೆಚ್ಚ ಮಾಡದೆ ಸರಳ ರೀತಿಯಲ್ಲಿ ಬೊಜ್ಜು ಕರಗಿಸುವ ಮನೆ ಮದ್ದುಗಳು ಇಲ್ಲಿವೆ ನೋಡಿ.!

0
378

ಪ್ರತಿಯೊಬ್ಬರಿಗೂ ತೆಳ್ಳಗೆ, ಬೆಳ್ಳಗೆ ಕಟ್ ಮಸ್ತ್ ಆಗಿ ಕಾಣುವ ಅಸೆ ಇರುತ್ತದೆ. ಆದರೆ ಏನು ಮಾಡುವುದು ರುಚಿಯಾದ ತಿನಿಸುಗಳನ್ನ ತಿನ್ನುವ ಆಸೆ ಇಂದ ದೇಹದಲ್ಲಿ ಬೊಜ್ಜು ಬೆಳೆಯುತ್ತೆ, ಇದನ್ನು ಕರಗಿಸುವುದು ಕೊಡ ಅಷ್ಟು ಸಲಿಸಾಗುವ ಕೆಲಸವಲ್ಲ, ಇಷ್ಟ ಮಾತ್ರವಲ್ಲದೆ ಬೊಜ್ಜಿನ ಸಮಸ್ಯೆಯಿಂದ ಆರೋಗ್ಯದ ಮೇಲಿಯೂ ಸಾಕಷ್ಟು ತೊಂದರೆ ಕಂಡು ಬರುತ್ತೆ. ಹೃದಯ ಸಂಬಂಧಿ ಕಾಯಿಲೆಗಳು ಕಂಡು ಬರುತ್ತೇವೆ, ಅದರಂತೆ ಪಾರ್ಶ್ವವಾಯು ಮತ್ತು ಮರೆಗುಳಿತನಕ್ಕೂ ಕಾರಣವಾಗಬಲ್ಲುದು. ಸೂಕ್ತ ಆಹಾರ ಕ್ರಮ ಮತ್ತು ಅಗತ್ಯ ಸರಳ ವ್ಯಾಯಾಮಗಳನ್ನೂ ಮಾಡದಿರುವುದೇ ದೇಹದಲ್ಲಿ ಬೊಜ್ಜು ಸಂಗ್ರಹಗೊಳ್ಳಲು ಮುಖ್ಯ ಕಾರಣವಾಗಿದೆ. ಆದರೆ ಈ ಬೋಜ್ಜನು ಕರಗಿಸುವುದು ಒಂದು ರೀತಿಯ ಅಂತಕವೂ ಹೌದು ಇದಕ್ಕೆ ಪರಿಹಾರವಾಗಿ ಕೆಲವು ಮನೆಯ ಮದ್ದುಗಳು ಇಲ್ಲಿವೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಬಿಸಿ ನೀರು ಮತ್ತು ಲಿಂಬೆ ರಸ;

ತಾಜಾ ಲಿಂಬೆಯು ಕೆಲವು ಕಿಣ್ವಗಳನ್ನು ಹೊಂದಿರುವ ಕಾರಣ ಅದು ಪಿತ್ತಜನಕಾಂಗವನ್ನು ನಿರ್ವಿಷಗೊಳಿಸಲು ಸಹಾಯಮಾಡುವ ಜತೆಗೆ ಯಕೃತ್ತಿನ ಕೆಲಸ ಸುಗಮವಾಗಿ ನಡೆಯಲು ಸಹಕರಿಸುತ್ತದೆ. ಯಕೃತ್ತಿನಿಂದಲೇ ಕೊಬ್ಬು ಬಿಡುಗಡೆಯಾಗುವ ಕಾರಣ ಬೆಳಗ್ಗೆ ಎದ್ದವರೇ ಬಿಸಿ ನೀರಿಗೆ ಲಿಂಬೆ ರಸವನ್ನು ಸೇರಿಸಿ ಕುಡಿದರೆ ಕೊಬ್ಬನ್ನು ಕರಗಿಸಬಹುದು.

2. ದಾಲ್ಚಿನ್ನಿ ಅಥವಾ ಚೆಕ್ಕೆಯನ್ನು ಬಳಸಿ;

ಕೊಂಚ ಖಾರವಾಗಿರುವ ದಾಲ್ಚಿನ್ನಿಯ ಚೆಕ್ಕೆ (cinnamon) ಅಡುಗೆಯ ರುಚಿಯನ್ನು ಹೆಚ್ಚಿಸುವುದರ ಜೊತೆಗೇ ದೇಹದ ಕೊಬ್ಬನ್ನು ಕರಗಿಸಲೂ ನೆರವಾಗುತ್ತದೆ. ಈ ಕೊಬ್ಬಿನಲ್ಲಿ ಸೊಂಟದ ಕೊಬ್ಬು ಸಹಾ ಒಂದು. ದಾಲ್ಚಿನ್ನಿಯ ಸೇವನೆಯಿಂದ ದೇಹದಲ್ಲಿ ಶಾಖ ಉತ್ಪತ್ತಿಯಾಗುವುದರಿಂದ ಹಲವು ರೀತಿಯಲ್ಲಿ ಇದು ಅರೋಗ್ಯಕ್ಕೆ ಪೂರಕವಾಗಿದೆ. ನಿಮ್ಮ ನಿತ್ಯದ ಪೇಯಗಳಾದ ಟೀ, ಕಾಫಿ ಅಥವಾ ಹಾಲಿನ ಮೇಲೆ ಒಂದು ಚಿಕ್ಕಚಮಚ ದಾಲ್ಚಿನ್ನಿ ಪುಡಿಯನ್ನು ಚಿಮುಕಿಸಿ ಕಲಕಿ ಕುಡಿಯಿರಿ. ನಿಮ್ಮ ನಿತ್ಯದ ಉಪಾಹಾರಗಳಾದ ಉಪ್ಪಿಟ್ಟು, ಬ್ರೆಡ್ ಟೋಸ್ಟ್ ಮೊದಲಾದವುಗಳ ಮೇಲೆ ಕೊಂಚವಾಗಿ ದಾಲ್ಚಿನ್ನಿ ಪುಡಿ ಸೇರಿಸಿ ತಿನ್ನಿರಿ.

3. ಮೆಂತೆ ಸೇವನೆ;

ನೀವು ಬಳಸುವ ಆಹಾರ ಪದಾರ್ಥಗಳ ಜತೆ ಜಾಸ್ತಿ ಮೆಂತೆಯನ್ನು ಸೇವಿಸಿ. ಇದು ಕಹಿಯಾದರೂ ದೇಹದ ಕೊಬ್ಬು ಕರಗಿಸಲು ಸಹಕಾರಿ. ಮೆಂತೆಯಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶವಿದ್ದು, ಕಾಬ್ಸ್ì ಮತ್ತು ಕೊಲೆಸ್ಟ್ರಾಲ್‌ ಅಂಶ ಕಡಿಮೆ ಇದೆ. ವಿಶೇಷವಾಗಿ ಮೆಂತೆ ಹೊಟ್ಟೆ ಭಾಗದ ಕೊಬ್ಬು ಕರಗಿಸಲು ಹೆಚ್ಚು ಸಹಕಾರಿ.

4. ಶುಂಠಿ ಸೇರಿಸಿದ ಟೀ ಕುಡಿಯಿರಿ;

ಹಸಿಶುಂಠಿ ಜೀರ್ಣಶಕ್ತಿಯನ್ನು ಹೆಚ್ಚಿಸುವುದು ಸರಿ, ಆದರೆ ಇದು ದೇಹದ ಬಿಸಿಯನ್ನೂ ಹೆಚ್ಚಿಸುತ್ತದೆಂದು (thermogenic) ನಿಮಗೆ ಗೊತ್ತಿತ್ತೇ ? ದೇಹದ ಬಿಸಿಯನ್ನು ಏರಿಸುವ ಮೂಲಕ ದೇಹದಲ್ಲಿ ಸಂಗ್ರಹವಾಗಿದ್ದ ಕೊಬ್ಬು ಕರಗಲು ನೆರವಾಗುತ್ತದೆ. ಸೊಂಟದ ಸುತ್ತ ಈಗಾಗಲೇ ಸಂಗ್ರಹವಾಗಿರುವ ಕೊಬ್ಬು ಎಷ್ಟೋ ವರ್ಷಗಳ ಹಿಂದಿನಿಂದ ಸಂಗ್ರಹವಾಗುತ್ತಾ ಬಂದಿರಬಹುದಾಗಿದ್ದು ಶುಂಠಿಯ ನಿಯಮಿತ ಸೇವನೆಯಿಂದ ನಿಧಾನವಾಗಿ ಕರಗತೊಡಗುತ್ತದೆ. ಒಂದು ಲೋಟಕ್ಕಿಂತ ಕೊಂಚ ಹೆಚ್ಚು ನೀರನ್ನು ಕುದಿಸಿ. ಈ ನೀರಿನಲ್ಲಿ ಒಂದು ಇಂಚು ಹಸಿಶುಂಠಿಯನ್ನು ಜಜ್ಜಿ ಸುಮಾರು ಹತ್ತು ನಿಮಿಷಗಳವೆರೆಗೆ ಚಿಕ್ಕ ಉರಿಯಲ್ಲಿ ಕುದಿಸಿ. ಈಗ ಪಾತ್ರೆಯನ್ನು ಒಲೆಯಿಂದ ಕೆಳಗಿಳಿಸಿ ಒಂದು ಚಮಚ ಈಗತಾನೇ ಹಿಂಡಿದ ಲಿಂಬೆರಸ ಮತ್ತು ಒಂದು ಚಮಚ ಜೇನು ಸೇರಿಸಿ ಕುಡಿಯರಿ ಬೊಜ್ಜು ಕರಗುತ್ತೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

5. ಬೆಳ್ಳುಳ್ಳಿ ಲಿಂಬೆರಸ ಸೇವನೆ;

ಒಂದು ಕಪ್‌ ನೀರಿಗೆ ಲಿಂಬೆರಸ ಬೆರೆಸಿ ಅದರೊಡನೆ ಹಸಿ ಬೆಳ್ಳುಳ್ಳಿ ಸೇವಿಸಿ. ಪ್ರತಿದಿನ ಬೆಳಗ್ಗೆ ಹಸಿದ ಹೊಟ್ಟೆಯಲ್ಲಿ ಈ ಕ್ರಮ ಮಾಡುವುದರಿಂದ ಶೀಘ್ರ ಅನಗತ್ಯ ಬೊಜ್ಜನ್ನು ಕರಗಿಸಬಹುದು.

6. ಕರಿಬೇವಿನ ಎಲೆಗಳು;

ದಕ್ಷಿಣ ಭಾರತೀಯ ಅಡುಗೆಗಳಲ್ಲಿ ಹೆಚ್ಚಾಗಿ ಕರಿಬೇವಿನ ಎಲೆಗಳನ್ನು ಬಳಸಲಾಗುತ್ತದೆ. ಇದು ಅಡುಗೆಯ ರುಚಿ ಹೆಚ್ಚಿಸುವಂತಹ ಎಲೆಯಾಗಿದೆ. ಆದರೆ ಇದು ತೂಕ ಕಳೆದುಕೊಳ್ಳಲು ಸಹಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಹೊಟ್ಟೆಯ ಸುತ್ತಲು ಇರುವ ಕೊಬ್ಬು ಕರಗಿಸಲು ನೀವು ಬೆಳಿಗ್ಗೆ ಎದ್ದು ಕರಿಬೇವಿನ ಕೆಲವು ಎಲೆಗಳನ್ನು ಜಗಿಯಬೇಕು.

7. ಬೆಳ್ಳುಳ್ಳಿ ಲಿಂಬೆ ರಸ;

ಒಂದು ಕಪ್ ತಣ್ಣನೆಯ ಅಥವಾ ಉಗುರುಬೆಚ್ಚನೆಯ ನೀರಿಗೆ ಒಂದು ಲಿಂಬೆಹಣ್ಣಿನ ರಸವನ್ನು ಹಿಂಡಿರಿ ನಂತರ ಮೂರು ಎಸಳು ಬೆಳ್ಳುಳ್ಳಿಯನ್ನು ಸಿಪ್ಪೆ ಸುಲಿದು ಹಸಿಯಾಗಿಯೇ ಅಗಿಯಿರಿ ಮತ್ತು ಲಿಂಬೆರಸ ಹಿಂಡಿದ ನೀರಿನ ಜೊತೆ ಅಗಿದ ಬೆಳ್ಳುಳ್ಳಿಯನ್ನು ನುಂಗಿ. ಈ ನೀರನ್ನು ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಕುಡಿದ ಬಳಿಕ ಮುಕ್ಕಾಲು ಗಂಟೆ ಏನನ್ನೂ ಸೇವಿಸಬೇಡಿ. ಎರಡು ವಾರದಲ್ಲಿಯೇ ಸೊಂಟದ ಸುತ್ತಳತೆ ಕಡಿಮೆಯಾಗುವ ಲಕ್ಷಣಗಳು ಗೋಚರಿಸತೊಡಗುತ್ತವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522