ಜೆ.ಎನ್.ಯು. ಅಂತ ವಿಶ್ವವಿದ್ಯಾಲಯಗಳಲ್ಲಿ 30 ವರ್ಷವಾದರೂ ಪಿ.ಎಚ್.ಡಿ. ಮುಗಿಸದ ವಿದ್ಯಾರ್ಥಿಗಳು ಇರ್ತಾರೆ, ಇಲ್ಲಿ ನೋಡಿ 7 ವರ್ಷಕ್ಕೆ ಡಾಕ್ಟರೇಟ್ ಪಡೆದ ಬಾಲೆ!!

0
139

ಸಣ್ಣ ವಯಸ್ಸಿನಲ್ಲಿ ಅತೀಯಾದ ಜ್ಞಾನ ಬುದ್ದಿವಂತಿಕೆಯನ್ನು ಹೊಂದಿರುವ ಮಕ್ಕಳು ಎಂತಹವರಿಗೂ ಕಡಿಮೆ ಇಲ್ಲದಂತ ಬುದ್ದಿ ಶಕ್ತಿಯನ್ನು ಹೊಂದಿದ್ದಾರೆ. ಇವರ ಜ್ಞಾನ ನೋಡಿದರೆ ಮುಂದೊಂದು ದಿನ ಭಾರತವು ವಿಶ್ವಮಟ್ಟದಲ್ಲಿ ಮೊದಲನೇ ಸ್ಥಾನದಲ್ಲಿ ಇರುತ್ತೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ, ಇಂತಹ ಜ್ಞಾನ ಹೊಂದಿರುವ 7 ವರ್ಷದ ಬಾಲಕಿ ವೈದೃತಿ ನಾಗರಾಜ ಕೋರಿಶೆಟ್ಟರ್​ಗೆ ತಮಿಳುನಾಡು ಯುನಿವರ್ಸಲ್ ವಿಶ್ವ ವಿದ್ಯಾಲಯ ಶನಿವಾರ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಕೇಳಿದ ಪ್ರಶ್ನೆಗೆ ಪಟಪಟನೆ ಅಳ್ಳು ಉರಿದಂತೆ ಉತ್ತರಿಸುವ ಇವಳು ಇದೀಗ ಗದಗ ಜಿಲ್ಲೆ ಸೇರಿ ರಾಜ್ಯಾದ್ಯಂತ ಹೆಸರುವಾಸಿಯಾಗಿದ್ದಾಳೆ. ರಾಜಕೀಯ, ಇತಿಹಾಸ, ಕನ್ನಡ ಸೇರಿ ಪ್ರಾದೇಶಿಕ, ರಾಷ್ಟ್ರೀಯ, ಅಂತಾರಾಷ್ಟ್ರೀಯ ವಿಷಯಗಳಿಗೆ ಸಂಬಂಧಿಸಿದ 1500ಕ್ಕೂ ಅಧಿಕ ಪ್ರಶ್ನೆಗಳಿಗೆ ಸಲೀಸಾಗಿ ಉತ್ತರಿಸುತ್ತಾಳೆ. ಕನ್ನಡದ ಮೊದಲ ಪತ್ರಿಕೆ, ಪ್ರಧಾನ ಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ರಾಜ-ಮಹಾರಾಜರ ಆಳ್ವಿಕೆಯ ಕಾಲಾವಧಿ, ದೇಶದ ದೊಡ್ಡ ಮಸೀದಿ, ರಾಷ್ಟ್ರೀಯ ಪಕ್ಷಿ, ಪ್ರಾಣಿ, ನಿಂಬೆ ಹಣ್ಣಿನಲ್ಲಿರುವ ವಿಟಮಿನ್, ಕವಿಗಳ ಹೆಸರು, ಸಂಪೂರ್ಣ ಸಾಕ್ಷರತೆ ಸಾಧಿಸಿದ ರಾಷ್ಟ್ರ ಕುರಿತು ಕೇಳುವ ಪ್ರಶ್ನೆಗಳಿಗೆ ಪಟಪಟನೆ ಉತ್ತರಿಸುತ್ತಾಳೆ.

ಬಾಲಕಿ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಈ ಬಾಲಕಿಯ ಅದ್ಭುತ ಸಾಧನೆ ಗುರುತಿಸಿ ತಮಿಳುನಾಡಿನ ಮಧುರೈನಲ್ಲಿ ಶನಿವಾರ ಆಯೋಜಿಸಿದ್ದ ಯುನಿವರ್ಸಲ್ ವಿಶ್ವ ವಿದ್ಯಾಲಯದ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಈ ಬಾಲಕಿಗೆ ಕರ್ನಾಟಕ ದರ್ಶನ ಮಾಸಪತ್ರಿಕೆ, ಸೇವಾ ಅಭಿವೃದ್ಧಿ ಸಂಸ್ಥೆ ನೀಡುವ ಕರ್ನಾಟಕ ‘ಜ್ಞಾನಚಕ್ರವರ್ತಿ’ ರಾಷ್ಟ್ರೀಯ ಪ್ರಶಸ್ತಿ, ಕರುನಾಡು ರಾಜ್ಯೋತ್ಸವ, ಸಂಗೋಳ್ಳಿ ರಾಯಣ್ಣ ಗೌರವ ಪ್ರಶಸ್ತಿ, ವಿಕ್ರಮಾದಿತ್ಯ ರಾಜ್ಯ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

7 ವರ್ಷದಲ್ಲಿ ಬಾಲಕಿ ಇಷ್ಟೊಂದು ಸಾಧನೆ ಮಾಡುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲೆಯ ಹೆಸರು ಮತ್ತಷ್ಟು ಉತ್ತುಂಗಕ್ಕೇರುವಂತೆ ಮಾಡಿದ್ದಾಳೆ ಎಂದು ಸ್ಥಳೀಯರು ಹಾಗೂ ಸ್ಥಳಿಯ ಸರ್.ಎಂ.ವಿಶ್ವೇಶ್ವರಯ್ಯ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಯವರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಮಕ್ಕಳು ಮುಂದೊಂದು ದಿನ ದೇಶವನ್ನು ಅಳುವುದು ಅನುಮಾನವಿಲ್ಲ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಏನೇ ಅಗಲಿ ಇವರ ಸಾಧನೆ ದೇಶದ ಮಕ್ಕಳಿಗೆ ಮಾದರಿಯಾಗಿದೆ.

Also read: KAS ಫಲಿತಾಂಶದಲ್ಲಿ ಬಡ ಪ್ರತಿಭೆಗಳದೇ ದರ್ಬಾರ್; ಬಡ ತರಕಾರಿ ಮಾರುವವರ ಮಗಳು ಖಜಾನೆ ಅಧಿಕಾರಿಯಾದ ಕತೆ, ಯುವ ಪೀಳಿಗೆಗೆ ಇದಕ್ಕಿಂತ ಸ್ಫೂರ್ತಿ ಬೇಕಿಲ್ಲ.!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522