ಬಾಳೆಹಣ್ಣಿನ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆಯುವ ಮುನ್ನ ಇದನ್ನು ಓದಿದರೆ ಮತ್ತೆ ಎಂದೂ ಆ ಕೆಲಸ ಮಾಡುವುದಿಲ್ಲ..!

0
6738

ಬಾಳೆಹಣ್ಣು ಪ್ರಿಯರು ಬಹಳಷ್ಟು ಮಂದಿ ಇದ್ದಾರೆ. ಅದರ ಪ್ರಯೋಜನ ಎಷ್ಟು ಎಂದು ತಿಳಿಯದಿದ್ದರೂ ಸೇವಿಸುವವರು ಅಪಾರ ಮಂದಿ. ಸಾಮಾನ್ಯವಾಗಿ ಎಲ್ಲರ ಮನೆಯಲ್ಲಿ ಬಾಳೆ ಹಣ್ಣುಗಳನ್ನು ಸೇವಿಸಿ ಸಿಪ್ಪೆಯನ್ನು ಹಾಗೇ ತಿಪ್ಪೆಗೆಸೆಯುತ್ತೇವೆ. ಆದರೆ ಈ ಸಿಪ್ಪೆಗಳಲ್ಲಿಯೂ ಅತ್ಯುತ್ತಮವಾದ ಪೋಷಕಾಂಶಗಳಿರುವುದರಿಂದ ಇವುಗಳನ್ನು ಬಿಸಾಡದೇ ಉಪಯೋಗಿಸುವ ಮೂಲಕ ಉತ್ತಮ ಉಪಯೋಗ ಪಡೆಯಬಹುದು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1. ಬಾಳೆಹಣ್ಣಿನ ಸಿಪ್ಪೆಯಿಂದ ೧೫ ದಿನ ಹಲ್ಲು ತಿಕ್ಕಿ. ಹಲ್ಲಿನ ಮೇಲಿನ ಕೊಲೆ ಎಲ್ಲಾ ಹೋಗಿ ಹೊಳಪು ಬರುತ್ತೆ.

Related image

2. ಕುತ್ತಿಗೆ, ಮುಖದ ಮೇಲೆ ಬಾರೋ ನರಹುಲಿಗಳನ್ನ ಹೋಗಲಾಡಿಸೋಕೆ ಬಾಳೆಹಣ್ಣಿನ ಸಿಪ್ಪೆಯನ್ನು ಅದಕ್ಕೆ ಕಟ್ಟಿ ಒಂದು ಬ್ಯಾಂಡೇಜ್ ಸುತ್ತಿ ರಾತ್ರಿ ಹಾಗೆ ಇಟ್ಟುಕೊಂಡು ಮಲಗಿ. ಬೆಳೆಗ್ಗೆ ತನಗೆ ತಾನೇ ನರಹುಲಿಗಳು ಬೀಳುತ್ತವೆ.

Image result for banana peel Papilloma

3. ಸುಮ್ಮನೆ ಒಂದು ೩೦ ನಿಮಿಷ ಬಾಳೆಸಿಪ್ಪಿನಿಂದ ಮುಖಕ್ಕೆ ಮಸಾಜ್‌ ಮಾಡಿಕೊಳ್ಳಿ. ಇದರಿಂದ ಮೊಡವೆ ಗುಳ್ಳೆ ಮತ್ತೆ ಸುಕ್ಕು ಕಡಿಮೆ ಮಾಡುತ್ತೆ

source: youtube.com

4. ಕಿಡ್ನಿಯಲ್ಲಿ ಕಲ್ಲು ಕರಗಿಸುವುದು ಹಾಗೂ ತೂಕ ಇಳಿಸಿಕೊಳ್ಳಲು ಬಾಳೆ ಸಿಪ್ಪೆಯ ಜ್ಯೂಸ್‌ ಸಹಕಾರಿ.

Image result for banana peels juice

5. ಅರಿಸಿನ ಮತ್ತು ತುಪ್ಪ ಬೆರೆಸಿ ಗಾಯ ಅಥವಾ ಕಜ್ಜಿಗೆ ಹಚ್ಚಿ ಅದರ ಮೇಲೆ ಬಾಳೆ ಎಲೆ ಕಟ್ಟಿದರೆ ಗಾಯ ಅಥವಾ ಕಜ್ಜಿ ಬೇಗನೆ ಗುಣವಾಗುತ್ತದೆ. ಸೋರಿಯಾಸಿಸ್ (ಫ್ಹಂಗಾಸ್ ಇನ್ಫೆಕ್ಷನ್) ತರೋ ಉರಿ ಮತ್ತೆ ಕೆರೆತವನ್ನು ಕಡಿಮೆ ಮಾಡುತ್ತದೆ.

6. ಎಲ್ಲಾದರೂ ಮೈ ಕೈ ನೋವು ಇದ್ದಾರೆ ಬಳೆಸಿಪ್ಪೆಯನ್ನು ನೋವಾದ ಜಾಗಕ್ಕೆ ಉಜ್ಜಿಕೊಳ್ಳಿ. ನೋವು ಕಡಿಮೆಯಾಗುತ್ತೆ.

source: comment-economiser.fr

7. ಸೊಳ್ಳೆ ಕಚ್ಚಿದ ಜಾಗಕ್ಕೆ ಬಾಳೆಹಣ್ಣಿನ ಸಿಪ್ಪೆಯಿಂದ 5 ನಿಮಿಷ ಮಸಾಜ್‌ ಮಾಡಿ. 15 ನಿಮಿಷದ ಬಳಿಕ ತಂಪಾದ ನೀರಿನಿಂದ ತೊಳೆಯಿರಿ. ಇದರಿಂದ ಸೊಳ್ಳೆ ಕಚ್ಚಿದ ತುರಿಕೆ ಕಡಿಮೆಯಾಗುತ್ತದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

8. ಬಾಳೆಯ ಸಿಪ್ಪೆಯಲ್ಲಿ ಹೆಚ್ಚಿನ ಪ್ರಮಾಣ ದಲ್ಲಿ ನಾರಿನ ಅಂಶ ಇರುತ್ತದೆ. ಈ ನಾರಿನ ಅಂಶ ದೇಹಕ್ಕೆ ಒಳ್ಳೆಯದು. ಅದರಲ್ಲೂ ಮುಖ್ಯವಾಗಿ ಪಚನ ಕ್ರಿಯೆಗೆ ಅತ್ಯಗತ್ಯವಾದ ಅಂಶ. ಈ ನಾರಿನ ಅಂಶವುಳ್ಳ ಪಾನೀಯವನ್ನು ಸೇವಿಸಿದರೆ ಜೀರ್ಣಾಂಗದ ಸಮಸ್ಯೆಗಳು ಕಡಿಮೆಯಾಗುತ್ತವೆ.