ದೂರದ ವಿಯಟ್ನಾಂ-ನಲ್ಲಿ 1100 ವರ್ಷದ ಹಿಂದಿನ ಶಿವಲಿಂಗ ಪತ್ತೆಯಾಗಿದೆ, ನಮ್ಮ ಹಿಂದೂ ಸಂಸ್ಕೃತಿ ಎಷ್ಟು ಹಿರಿದಾಗಿತ್ತು ಅಲ್ವೇ??

0
163

ವಿಯೆಟ್ನಾಂ ಭೌಗೋಳಿಕವಾಗಿ ಭಾರತದಿಂದ ದೂರವಿರಬಹುದು ಆದರೆ ಸಾಂಸ್ಕೃತಿಕವಾಗಿ ಹತ್ತಿರದಲ್ಲಿರುವುದಕ್ಕೆ ಅತ್ಯುತ್ತಮ ಸಾಕ್ಷ್ಯ ಲಭ್ಯವಾಗಿದೆ. ಭಾರತದ ಪುರಾತತ್ವ ಸಂಸ್ಥೆ (ಎಎಸ್ಐ) ವಿಯೆಟ್ನಾಂನಲ್ಲಿ ಕೈಗೊಂಡಿದ್ದ ಕಾರ್ಯಾಚರಣೆಯಲ್ಲಿ ಬೃಹತ್ ಗಾತ್ರದ ಶಿವಲಿಂಗ ಪತ್ತೆಯಾಗಿದೆ. ಈ ಶಿವಲಿಂಗ 9 ನೇ ಶತಮಾನಕ್ಕೆ ಸೇರಿದ್ದು ಎನ್ನಲಾಗುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೈಸನ್ ಪ್ರದೇಶದ ಚಾಮ್ ದೇಗುಲಗಳ ಸಮೂಹದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಭಾರತದ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿದ್ದ, ಹಿಂದೂ ಧರ್ಮದ ಆರಾಧನೆಯಲ್ಲಿ ತೊಡಗಿದ್ದ ಚಂಪಾ ನಾಗರಿಕತೆ ಅಥವಾ ಚಾಮ್‌ ನಾಗರಿಕತೆಯು ಮಧ್ಯ ವಿಯೆಟ್ನಾಂನಲ್ಲಿ 9ನೇ ಶತಮಾನಕ್ಕೂ ಹಿಂದೆ ಉತ್ತುಂಗದಲ್ಲಿತ್ತು. ಇಂದ್ರಪುರ ಎಂಬುದು ಅದರ ರಾಜಧಾನಿಯಾಗಿತ್ತು ಎನ್ನಲಾಗಿದೆ. ಚಾಮ್‌ ನಾಗರಿಕತೆ ಕಾಲದಲ್ಲೇ ವಿಯೆಟ್ನಾಂನ ಮೈಸನ್‌ ಪ್ರದೇಶದಲ್ಲಿ ಚಾಮ್‌ ದೇಗುಲ ಸಂಕೀರ್ಣಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಅನೇಕ ಶಿಥಿಲವಾಸ್ಥೆ, ಪೂರ್ಣ ಹಾಳಾದ ದೇಗುಲಗಳ ಅವಶೇಷಗಳಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ ಈ ತಾಣವನ್ನು ಕ್ರಿ.ಶ 4ನೇ ಶತಮಾನದಿಂದ 14ನೇ ಶತಮಾನದ ಅವಧಿಯಲ್ಲಿ ಚಂಪಾ ಅರಸರು ಆಳಿದ್ದರು. ಈ ಭಾಗದಲ್ಲಿ ಅನೇಕ ಶಿವಲಿಂಗಗಳಿದ್ದು, ಇಲ್ಲಿ ಶಿವನನ್ನು ಭದ್ರೇಶ್ವರ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತಿತ್ತು. ಚಂಪಾ ಅರಸರಿಂದ ಇಲ್ಲಿ 70ಕ್ಕೂ ಅಧಿಕ ದೇಗುಲಗಳ ನಿರ್ಮಾಣವಾಗಿತ್ತು. ವಿಯೆಟ್ನಾಂ ಯುದ್ಧದ ವೇಳೆ ಅಮೆರಿಕದ ಬಾಂಬ್ ದಾಳಿಯಿಂದ ಅನೇಕ ದೇಗುಲಗಳು ನಾಶವಾಗಿವೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಗಳು ನಾಲ್ಕು ಋತುಗಳ ಕಾಲ ಇಲ್ಲಿ ಉತ್ಖನನ ನಡೆಸುತ್ತಿದ್ದಾರೆ. ಸದ್ಯ ಜನವರಿಯಿಂದ ಜೂನ್ ಅವಧಿಯ ಕಾರ್ಯ ನಡೆಯುತ್ತಿದ್ದು, ಎಎಸ್ಐ ತಂಡದಲ್ಲಿ ನಾಲ್ವರು ಅಧಿಕಾರಿಗಳಿದ್ದಾರೆ. ಒಟ್ಟು 6 ಶಿವಲಿಂಗಗಳು ಪತ್ತೆಯಾಗಿವೆ. ಸಂಸ್ಕೃತಿ, ಪರಂಪರೆ ಮೌಲ್ಯಯುಕ್ತ ವಸ್ತುಗಳನ್ನು ಸಂರಕ್ಷಿಸಲು ಭಾರತ ಹಾಗೂ ವಿಯೆಟ್ನಾಂ ಮುಂದಾಗಿದ್ದು, ವಿದೇಶಾಂಗ ಸಚಿವಾಲಯವು ಇದಕ್ಕಾಗಿ ಡಿಪಿಎ IV ಎಂಬ ವಿಭಾಗವನ್ನು ಸ್ಥಾಪಿಸಿದೆ. ಕಳೆದ ಮೂರು ಕಾರ್ಯಾಚರಣೆಯಲ್ಲಿ ತಂಡವು, ಎರಡು ವಿಭಿನ್ನ ದೇಗುಲ ಸಂಕೀರ್ಣವನ್ನು ಪುನಾರಚನೆ ಮಾಡಿದೆ. ತಂಡ ಈಗ ಮೂರನೇ ಸಂಕೀರ್ಣದ ದೇವಾಲಯಗಳಲ್ಲಿ ಕೆಲಸ ಮಾಡುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವಿದೆಶಾಂಗ ಸಚಿವ ಎಸ್ ಜೈಶಂಕರ್, ಈಗ ಪತ್ತೆಯಾಗಿರುವ ಶಿವಲಿಂಗ ವಿಶ್ವಾದ್ಯಂತ ಭಗವಾನ್ ಶಿವನ ಭಕ್ತರ ನಡುವಿನ ಸಾಂಸ್ಕೃತಿಕ ಸಂಬಂಧವನ್ನು ದೃಢೀಕರಿಸಿದೆ ಎಂದು ಹೇಳಿದ್ದು ಶಿವಲಿಂಗದ ಫೋಟೊವನ್ನು ಹಂಚಿಕೊಂಡು ಈ ಪ್ರದೇಶಕ್ಕೆ ತಾವು 2011 ರಲ್ಲಿ ಭೇಟಿ ನೀಡಿದ್ದನ್ನು ನೆನಪಿಸಿಕೊಂಡಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನೆಹರೂರವರು ತಮ್ಮ ಮಗಳು ಇಂದಿರಾ ಬದಲು ಜೆಪಿಯನ್ನು ಪ್ರಧಾನಿ ಮಾಡಬೇಕು ಅಂದುಕೊಂಡಿದ್ದರಂತೆ, ಜೆಪಿ ಪ್ರಧಾನಿಯಾಗಿದ್ದರೆ ದೇಶ ಹೇಗಿರಿತಿತ್ತು??