ಕಿರಿಕ್ ಚೀನಾಗೆ ಸೆಡ್ಡು ಹೊಡೆದ ಭಾರತೀಯರು: ಒಂದೇ ಕ್ಲಿಕ್’ಗೆ ಚೀನಾ ಆ್ಯಪ್’ಗಳೆಲ್ಲವೂ ಡಿಲೀಟ್.. ಡಿಲೀಟ್..!

0
354

ಭಾರತದ ಗಡಿಯಲ್ಲಿ ಚೀನಾ ಕಿರಿಕ್ ಮಾಡುತ್ತಿದೆ. ಜೊತೆಗೆ ಕೊರೊನಾ ವೈರಸ್ ಹರಡುವುದಕ್ಕೆ ಚೀನಾ ಮುಖ್ಯ ಕಾರಣ ಎಂದು ಜನರು ಕಿಡಿ ಕಾರುತ್ತಿದ್ದಾರೆ. ಚೀನಾ ವಸ್ತುಗಳನ್ನು ಬಳಸಬೇಡಿ ಎಂದು ಸೋಶಿಯಲ್ ಮೀಡಿಯಾಗಳಲ್ಲಿ ದೊಡ್ಡ ಪ್ರಚಾರವೇ ನಡೆಯುತ್ತಿದೆ. ಇದರ ಬೆನ್ನಲ್ಲೇ ಈಗ ದೇಶದಲ್ಲಿ ಸೈಬರ್ ಸಮರ ಆರಂಭಗೊಂಡಿದ್ದು, ಚೀನಾ ಅಪ್ಲಿಕೇಶನ್ ಗಳನ್ನು ಡಿಲೀಟ್ ಮಾಡುವ ಮೂಲಕ ಜನ ಬಿಸಿ ಮುಟ್ಟಿಸುತ್ತಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಭಾರತದ ಜನಸಂಖ್ಯೆಯೇ ಚೀನಾಗೆ ಈಗ ದೊಡ್ಡ ಮಾರುಕಟ್ಟೆಯಾಗಿದ್ದು, ಹಲವಾರು ಅಪ್ಲಿಕೇಶನ್ ಕಂಪನಿಗಳಿಗೆ ಭಾರತವೇ ಆದಾಯದ ಮೂಲವಾಗಿದೆ. ಭಾರತದಿಂದಲೇ ತನ್ನ ಕಂಪನಿಗಳು ಅತಿ ಹೆಚ್ಚು ಆದಾಯ ಪಡೆಯುತ್ತಿರುವ ವಿಚಾರ ತಿಳಿದಿದ್ದರೂ ಚೀನಾ ಮಾತ್ರ ಗಡಿಯಲ್ಲಿ ಕ್ಯಾತೆ ತೆಗೆಯುವುದನ್ನು ಬಿಟ್ಟಿಲ್ಲ. ಹೀಗಾಗಿ ಭಾರತೀಯರು ಚೀನಾಗೆ ತಕ್ಕ ಪಾಟ ಕಲಿಸಲು ಮುಂದಾಗಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಮೊಬೈಲ್ನಲ್ಲಿರುವ ಚೀನಾ ಆ್ಯಪ್ಗಳನ್ನೆಲ್ಲಾ ಡಿಲೀಟ್ ಮಾಡಿ ಹಾಕುವ ಆ್ಯಪ್ ಅನ್ನು ಎಲ್ಲರೂ ಬಳಸುತ್ತಿದ್ದಾರೆ. ಗೂಗಲ್ ಪ್ಲೇ ಸ್ಟೋರ್’ನಲ್ಲಿ ಲಭ್ಯವಿರುವ ಈ ಅಪ್ಲಿಕೇಶನ್ ಹೆಸರು “Remove China Apps”. ಮೇ 17 ರಂದು ಬಿಡುಗಡೆಯಾಗಿರುವ ಈ ಆ್ಯಪ್ ಸದ್ಯ ಗೂಗಲ್ ಪ್ಲೇ ಸ್ಟೋರ್’ನ ಟಾಪ್ ಫ್ರೀ ಆ್ಯಪ್ಗಳ ಪಟ್ಟಿಗೆ ಸೇರಿದೆ. ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಈ ಆ್ಯಪ್ 1 ಮಿಲಿಯನ್ ಅಂದರೆ 10 ಲಕ್ಷ ಬಳಕೆದಾರರನ್ನು ತನ್ನತ್ತ ಸೆಳೆಯಲು ಯಶಸ್ವಿಯಾಗಿದೆ. 70 ಲಕ್ಷ BHIM ಆ್ಯಪ್ ಬಳಕೆದಾರರ ದಾಖಲೆಗಳು ಲೀಕ್ Remove China Apps ಪ್ರಸ್ತುತ ಆ್ಯಂಡ್ರಾಯ್ಡ್ ಬಳಕೆದಾರರಿಗೆ ಮಾತ್ರ ಲಭ್ಯವಿದೆ.

ಅಪ್ಲಿಕೇಶನ್ ಡೌನ್ಲೋಡ್ ಮಾಡಿದ ನಂತರ ಬಳಕೆದಾರರು ಒಮ್ಮೆ ಸ್ಕ್ಯಾನ್ ಬಟನ್ ಅನ್ನು ಕ್ಲಿಕ್ಕಿಸಬೇಕು. ನಂತರ ಈ ಆಪ್ ನಿಮ್ಮ ಮೊಬೈಲ್ ಅನ್ನು ಸ್ಕ್ಯಾನ್ ಮಾಡಿ ನಿಮ್ಮ ಮೊಬೈಲ್’ನಲ್ಲಿ ಯಾವ ಯಾವ ಚೀನಾ ಆ್ಯಪ್’ಗಳಿವೆ ಎಂಬುದನ್ನು ನಿಮಗೆ ತಿಳಿಸಲಿದೆ. ಒಂದು ವೇಳೆ ಆ ಎಲ್ಲ ಆ್ಯಪ್ಗಳನ್ನು ಡಿಲೀಟ್ ಮಾಡಲು ನೀವು ಅನುಮತಿ ನೀಡಿದರೆ, ಅದು ನಿಮ್ಮ ಮೊಬೈಲ್ ನಿಂದ ಎಲ್ಲಾ ಚೈನೀಸ್ ಆಪ್’ಗಳನ್ನು ಡಿಲೀಟ್ ಮಾಡಲಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಸರ್ಕಾರ ಸಂಕಷ್ಟದಲ್ಲಿರುವ ವಕೀಲರು, ಪತ್ರಿಕಾ ಸಿಬ್ಬಂದಿ ಹಾಗೂ ಮೈಶುಗರ್ ಕಾರ್ಖಾನೆ ನೌಕರರ ಮನವಿಗೆ ಸರ್ಕಾರ ಕೂಡಲೇ ಸ್ಪಂದಿಸುವಂತೆ ಮನವಿ ಮಾಡಿದ ಡಿ.ಕೆ.ಶಿ.