ರಾಜನಾಥ್ ಸಿಂಗ್ ವಿರುದ್ಧ ವಾಗ್ದಾಳಿ ನಡಸಿದ ಯೋಧ..?

0
506

ಇತ್ತೀಚಿಗೆ ಛತ್ತೀಸ್ ಗಡದ ಸುಕ್ಮಾ ಜಿಲ್ಲೆಯಲ್ಲಿ ಯೋಧರ ಮೇಲೆ ನಕ್ಸಲರು ನಡೆಸಿದ ದಾಳಿಯಲ್ಲಿ ತನ್ನ ಸಂಬಂಧಿಯನ್ನು ಕಳೆದುಕೊಂಡಿರುವ ಅದೇ ಪಡೆಯ ಮೊತ್ತಬ್ಬ ಯೋಧ ಪಂಕಜ್ ಮಿಶ್ರ ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರು ವಿಡಿಯೊವನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದು ಇದೀಗ ಎಲ್ಲೆಡೆ ಸದ್ದುಮಾಡುತ್ತಿದೆ.

ಛತ್ತೀಸ್​ಗಢದ ಸುಕ್ಮಾ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ 25 ಯೋಧರ ಹತ್ಯಾಕಾಂಡಕ್ಕೆ ಗುಪ್ತಚರ ಇಲಾಖೆ ವೈಫಲ್ಯ ಹಾಗೂ ಗಸ್ತು ಕಾಯುವ ಕರ್ತವ್ಯದ ವೇಳೆ ಆದ ನಿಯಮಗಳ ಕಡೆಗಣನೆಯೇ ಕಾರಣ ಎಂಬ ಆತಂಕಕಾರಿ ಮಾಹಿತಿ ಬಹಿರಂಗಗೊಂಡಿದೆ. ಘಟನೆಗೆ ಸಂಬಂಧಿಸಿಂತೆ ಛತ್ತೀಸ್​ಗಢ ಮುಖ್ಯಮಂತ್ರಿ ರಮಣಸಿಂಗ್ ನಡೆಸಿದ ಉನ್ನತಾಧಿಕಾರಿಗಳ ಸಭೆಯಲ್ಲಿ ಈ ಅಂಶ ಬಹಿರಂಗವಾಗಿದೆ.