ಸಾಯುವ ಹಂತದಲ್ಲಿರುವ ಯುವತಿ ತನಗೆ ವಾಯು ಮಾಲಿನ್ಯದಿಂದ ಕಾಯಿಲೆ ಬಂದಿದೆ ಎಂದು ಅರಿತು 30 ಸಾವಿರ ಸಸಿನೆಟ್ಟು ಮಾದರಿಯಾಗಿದ್ದಾಳೆ.!

0
141

ಪರಿಸರದ ಬಗ್ಗೆ ಜನರಿಗೆ ಸರಿಯಾದ ಮಾಹಿತಿ ತಿಳಿಯಬೇಕಿದೆ, ಏಕೆಂದರೆ ಪರಿಸರ ನಾಶದಿಂದ ವಾಯು ಮಾಲಿನ್ಯ ಸೇರಿದಂತೆ ಹಲವು ದುಷ್ಪರಿಣಾಮಗಳು ಕಂಡು ಬರುತ್ತಿದ್ದು ಈಗಾಗಲೇ ಹಲವು ರೀತಿಯ ಅರೋಗ್ಯ ಸಮಸ್ಯೆಗಳನ್ನು ಜನರು ಅನುಭವಿಸುತ್ತಿದ್ದಾರೆ, ಇಂತಹವುಗಳಲ್ಲಿ ಕ್ಯಾನ್ಸರ್, ಬ್ರೈನ್ ಟ್ಯೂಮರ್ ಅಂತ ಕಾಯಿಲೆಗಳು ಪ್ರಾಣವನ್ನೇ ಬಲಿ ತೆಗೆದುಕೊಳ್ಳುತ್ತಿವೆ, ಇದೆಲ್ಲವನ್ನು ಅರಿತರು ಜನರು ಜಾಗೃತರಾಗದೆ ಬಂದ ಮೇಲೆ ನೋಡಿದರಾಯಿತು ಎಂದು ಪರಿಸರದ ಮೇಲೆ ಸ್ವಲ್ಪವು ಕಾಳಜಿವಹಿಸುತ್ತಿಲ್ಲ. ಒಂದು ವೇಳೆ ಇಂತಹ ಕಾಯಿಲೆ ಬಂದರೆ ಅದಕ್ಕೆ ಚಿಕಿತ್ಸೆ ಹೇಗೆ ಪಡೆಯಬಹುದು ಎನ್ನುವುದನ್ನು ಮಾತ್ರ ಯೋಚಿಸುತ್ತಾರೆ. ಆದರೆ ಇಲೊಬ್ಬ ಯುವತಿ ತನಗೆ ವಾಯು ಮಾಲಿನ್ಯದಿಂದ ಬಂದ ಕಾಯಿಲೆಯಿದ ಸಾಯುತ್ತೇನೆ ಎಂದು ತಿಳಿದು 30 ಸಾವಿರ ಸಸಿ ನೆಟ್ಟು ಮಾದರಿಯಾಗಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಮನುಷ್ಯರಿಗೆ ಮತ್ತು ಪರಿಸರಕ್ಕೆ ಹಾನಿಯನ್ನುಂಟುಮಾಡಬಲ್ಲ ಗಾಳಿಯಲ್ಲಿನ ವಸ್ತುವೊಂದಕ್ಕೆ ವಾಯು ಮಾಲಿನ್ಯಕಾರಕ ಎಂದು ಹೆಸರು. ಮಾಲಿನ್ಯಕಾರಕಗಳು ಘನರೂಪದ ಕಣಗಳು, ದ್ರವರೂಪದ ಸಣ್ಣಹನಿಗಳು ಅಥವಾ ಅನಿಲಗಳ ಸ್ವರೂಪದಲ್ಲಿರಬಹುದು. ಇವೆಲ್ಲದರ ಜೊತೆಗೆ ಅವು ಸ್ವಾಭಾವಿಕ ಅಥವಾ ಮಾನವ ನಿರ್ಮಿತವಾಗಿಯೂ ಇರಬಹುದು ಆದರೆ ಅವುಗಳಿಂದ ಅಪಾಯ ಮಾತ್ರ ಕಟ್ಟಿಟ್ಟ ಬುತ್ತಿಯಾಗಿದೆ. ಇದರಿಂದ ಸಾವು ಬದುಕಿನ ಮದ್ಯ ಹೋರಾಡುತ್ತಿರುವ ಕೊನೆಯ ಹಂತದ ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದೇನೆ ಎನ್ನುವುದನ್ನು ತಿಳಿದ ಯುವತಿ 30 ಸಾವಿರ ಗಿಡಗಳನ್ನು ನೆಟ್ಟಿದ್ದಾರೆ.

ಶ್ರುಚಿ ವಡಲಿಯಾ ಎನ್ನುವ ಗುಜರಾತಿನ ಸೂರತ್ ನಿವಾಸಿಯಾಗಿದ, ಯುವತಿಗೆ ಕೆಲವು ತಿಂಗಳ ಹಿಂದೆ ತಾನು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿರುವುದು ತಿಳಿಯಿತು. ಹಾಗಾಗಿ ಅವರು ಪರಿಸರವನ್ನು ಉಳಿಸುವ ಅಭಿಯಾನವನ್ನು ಶುರು ಮಾಡಿದ್ದರು. ವಾಯು ಮಾಲಿನ್ಯದಿಂದ ನನಗೆ ಈ ಕಾಯಿಲೆ ಬಂದಿರುವುದು ತಿಳಿಯಿತು. ಮರಗಳನ್ನು ನೆಟ್ಟರೆ ಅನೇಕರನ್ನು ಮಾರಕ ಕಾಯಿಲೆಗಳಿಂದ ರಕ್ಷಿಸಬಹುದು. ನಾನು ಶೀಘ್ರದಲ್ಲೇ ಸಾಯಬಹುದು. ಆದರೆ ಹೆಚ್ಚಿನ ಮರಗಳನ್ನು ನೆಡುವುದರ ಮೂಲಕ ಜನರ ಉಸಿರಾಟದಲ್ಲಿ ಬದುಕಲು ನಾನು ಬಯಸುತ್ತೇನೆ ಎಂದು ಶ್ರುಚಿ ತಿಳಿಸಿದ್ದಾರೆ.

ಸಾವು ತಿಳಿದು ಗಿಡ ನೆಡಲು ಮುಂದಾದೆ:

ಈ ಕುರಿತು ಪ್ರತಿಕ್ರಿಯೆ ನೀಡಿದ ಯುವತಿ, ನಾನು 30 ಸಾವಿರ ಗಿಡಗಳನ್ನು ನೆಟ್ಟಿದ್ದೇನೆ. ಅಲ್ಲದೆ ಸಸಿಗಳನ್ನು ನೆಡಲು ಅನೇಕರನ್ನು ಪ್ರೇರೇಪಿಸಿದ್ದೇನೆ. ಬ್ರೈನ್ ಟ್ಯೂಮರ್ ನಂತಹ ಮಾರಕ ಕಾಯಿಲೆಯಿಂದ ಬಳಲುತ್ತಿದ್ದರೂ ನಾನು ನನ್ನ ಉದ್ದೇಶದ ಅರ್ಥವನ್ನು ಕಳೆದುಕೊಳ್ಳಲಿಲ್ಲ, ನನ್ನ ಜೀವನವನ್ನು ನಡೆಸಲು ಹಾಗೂ ಕನಸುಗಳನ್ನು ಈಡೇರಿಸಲು ನನಗೆ ಹೆಚ್ಚು ಸಮಯವಿಲ್ಲ. ಆದರೆ ಬೇರೆಯವರು ನನ್ನ ಎದುರಿಸಿದ ಕಷ್ಟವನ್ನು ಎದುರಿಸಬಾರದು. ಹಾಗಾಗಿ ಎಲ್ಲರು ಸಸಿಗಳನ್ನು ನೆಡಬೇಕು. ಅದು ಗಾಳಿಯ ಗುಣಮಟ್ಟವನ್ನು ಸುಧಾರಿಸುತ್ತದೆ ಮತ್ತು ಕ್ಯಾನ್ಸರ್ ತಡೆಗಟ್ಟುತ್ತದೆ ಎಂದು ಶ್ರುಚಿ ಹೇಳಿದ್ದಾರೆ. ನಾನು ಹಲವು ಹಳ್ಳಿಗಳಿಗೆ ಹಾಗೂ ಶಾಲೆಗಳಿಗೆ ಭೇಟಿ ನೀಡಿ ಗಿಡ ನೆಡುವಂತೆ ಮನವಿ ಮಾಡಿದ್ದೇನೆ. ನಮ್ಮೆಲ್ಲರ ಭವಿಷ್ಯವನ್ನು ಉಳಿಸಲು ಮಕ್ಕಳಿಗೆ ಈ ಬಗ್ಗೆ ಶಿಕ್ಷಣ ನೀಡುವುದು ಉತ್ತಮ ಕೆಲಸ ಎಂದು ಶ್ರುಚಿ ತಿಳಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522