ದೆಹಲಿಯ ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸುವ ವ್ಯಕ್ತಿಗೆ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ ನವರಸ ನಾಯಕ ಜಗ್ಗೇಶ್.!

0
247

ದೆಹಲಿಯ ನಿರ್ಭಯಾ ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಸಿದ್ದತೆ ನಡೆದಿದ್ದು, ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್‍ಗೆ ಇದೊಂದು ದೊಡ್ಡ ಅವಕಾಶವಾಗಿದೆ ಅಂತೆ, ಏಕೆಂದರೆ ಅತ್ಯಾಚಾರಿಗಳನ್ನೂ ಕೊಲ್ಲುವುದು ಅವರ ಅರ್ಥಿಕ ಕಷ್ಟಗಳಿಗೆ ನೆರವಾಗುತ್ತಿದೆ ಅಂತೆ. ನಾಲ್ಕು ಅಪರಾಧಿಗಳನ್ನು ನೇಣು ಹಾಕಲು ಸರ್ಕಾರ ಒಂದು ಲಕ್ಷ ಹಣ ನೀಡಿದೇ ಇದಕ್ಕೆ ಮೆಚ್ಚುಗೆ ವ್ಯಕ್ತಿಪಡಿಸಿದ ಕನ್ನಡ ಸಿನಿಮಾ ನವರಸ ನಾಯಕ ಜಗ್ಗೇಶ್ ಸ್ವಂತಹ ಒಂದು ಲಕ್ಷ ರೂ. ಬಹುಮಾನ ಘೋಷಣೆ ಮಾಡಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಉತ್ತರ ಪ್ರದೇಶದ ತಿಹಾರ್ ಜೈಲಿನಲ್ಲಿ ನಿರ್ಭಯಾ ಕೇಸಿನ ಅಪರಾಧಿಗಳಿಗೆ ಇದೇ ತಿಂಗಳ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವ ವ್ಯಕ್ತಿ ಪವನ್ ಜಲ್ಲದ್. ಪವನ್ ಅವರ ತಂದೆ ಮಮ್ಮು ಜಲ್ಲದ್ ಉತ್ತರ ಭಾರತದಲ್ಲಿ ಖ್ಯಾತ ಗಲ್ಲಿಗೇರಿಸುವ ವ್ಯಕ್ತಿಯಾಗಿದ್ದರು. ಅವರ ಕುಲ ವೃತ್ತಿಯೇ ಅದು, ಪವನ್ ಅವರ ತಾತ ಕಲ್ಲು ಜಲ್ಲದ್ ಮತ್ತು ತಂದೆ ಮಮ್ಮ ಜಲ್ಲದ್ ಇಂದಿರಾ ಗಾಂಧಿಯವರನ್ನು ಹತ್ಯೆ ಮಾಡಿದ್ದ ಸತ್ವಂತ್ ಸಿಂಗ್ ಮತ್ತು ಕೇಶರ್ ಸಿಂಗ್ ಅವರನ್ನು ನೇಣಿಗೆ ಹಾಕಿದ್ದರು. ತಮ್ಮ ವೃತ್ತಿಯಲ್ಲಿ ಅನೇಕರನ್ನು ಗಲ್ಲಿಗೇರಿಸಿದ್ದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂತಹ ಅವಕಾಶ ಇದ ಪವನ್ ಅವರಿಗೆ ಬಂದಿದ್ದು, ಅತ್ಯಾಚಾರಿಗಳನ್ನು ಗಲ್ಲಿಗೇರಿಸಿ ಅದರಿಂದ ಬರುವ ದುಡ್ಡಿನಲ್ಲಿ ನನ್ನ ಮಗಳ ಮದುವೆ ಮಾಡುತ್ತೇನೆ. ಸರ್ಕಾರ ನಂಗೆ ಒಂದು ಲಕ್ಷ ನೀಡುತ್ತದೆ. ನಾನು ಬಡತನದಿಂದ ಕುಸಿದು ಹೋಗಿದ್ದೆ. ಈಗ ಈ ಕರ್ತವ್ಯ ನಿರ್ವಹಿಸಲು ಹೇಳಿದ್ದಾರೆ. ಹೀಗಾದರೆ ನನಗೆ ಒಂದು ಲಕ್ಷ ದುಡ್ಡು ಬರುತ್ತದೆ. ಮಗಳ ಮದುವೆ ಮಾಡುತ್ತೇನೆ. ಗಲ್ಲಿಗೇರಿಸಲು ನಾನು ಸಿದ್ಧವಾಗಿದ್ದೇನೆ. ಇದು ನನ್ನ ಮಗಳ ಮದುವೆಗೆ ಹಣ ಹೊಂದಿಸುವುದಕ್ಕಾಗಿ ದೇವರೇ ಕೊಟ್ಟ ಅವಕಾಶ ಎಂದು ಭಾವುಕರಾಗಿ ಪವನ್ ಜಲ್ಲಾದ್ ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಇದಕ್ಕೆ ಟ್ಬೀಟ್ ಮಾಡಿರುವ ಜಗ್ಗೇಶ್, ರಾಕ್ಷಸ ಸಂಹಾರ ಮಾಡುವ ಈ ಕಾರ್ಯವನ್ನು ನೀವು ಮಾಡಿದರೆ ಒಂದು ಲಕ್ಷ ನಿಮಗೆ ನೀಡುತ್ತೇನೆ. ಮಗಳ ಮದುವೆ ಮಾಡುವ ಎನ್ನುವ ನಿಮ್ಮ ಮಾತು ನನ್ನನ್ನು ಭಾವುಕನಾಗಿಸಿದೆ. ಇಂದೇ ನಾನು ದುಡಿದ ಹಣದಲ್ಲಿ ನಿಮಗೆ ದುಡ್ಡು ಎತ್ತಿಡುವೆ ಅಂತ ಟ್ವೀಟ್ ಮಾಡಿದ್ದಾರೆ.

ನಿರ್ಭಯಾ ತಾಯಿ ಮುಖ ನೋಡಲಾರೆ;

ಪವನ್​ ಜಲಾದ್​ ಹೆಸರು ಉತ್ತರ ಪ್ರದೇಶದ ಪೊಲೀಸ್ ವಲಯದಲ್ಲಿ ಚಿರಪರಿಚಿತ. ಆತ ಕಠೋರ ಮನಸ್ಸಿನ ವ್ಯಕ್ತಿ. ಎಂತಹ ಸಂದರ್ಭಗಳನ್ನೂ ಧೈರ್ಯವಾಗಿ ನಿಭಾಯಿಸಬಲ್ಲವ ಎಂದು ಹಲವರು ಭಾವಿಸುತ್ತಾರೆ. ಆದರೆ, ಈ ಕಲ್ಲು ಮನಸ್ಸನ್ನು ಕರಗಿಸುವ ಸಂದರ್ಭಗಳೂ ಇವೆ. 2012ರಲ್ಲಿ ಸಾಮೂಹಿಕವಾಗಿ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ್ದ ನಿರ್ಭಯಾಳ ತಾಯಿಯನ್ನು ಎದಿರುಗೊಳ್ಳುವಾಗ ಪವನ್ ಜಲ್ಲಾದ್ ಭಾವನಾತ್ಮಕವಾಗಿ ಕುಗ್ಗಿಹೋಗುತ್ತಾನಂತೆ. ನಿರ್ಭಯಾಳ ಅಮಾನುಷ ಸಾವಿಗೆ ಕಾರಣರಾದ ಈ ದೋಷಿಗಳನ್ನು ತನ್ನ ಕೈಯ್ಯಾರೆ ಸಾಯಿಸಬೇಕು ಎನ್ನುವಷ್ಟು ಸಿಟ್ಟು ಈತನಿಗಿದೆ. ಆದರೆ, ಈ ಪ್ರಕರಣದಲ್ಲಿ ನಿರ್ಭಯಾ ತಾಯಿಯನ್ನು ಭೇಟಿಯಾಗುವ ವಿಚಾರದಲ್ಲಿ ಮಾತ್ರ ತಾನು ಅಧೀರನಾಗುತ್ತೇನೆ ಎನ್ನುತ್ತಾನೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

200 ರೂ. ಪಡೆದು ಗಲ್ಲಿಗೇರಿಸಿದ್ದಕ್ಕೆ ಪವನ್?

ಅವರಿಂದ ಪವನ್ ಅವರಿಗೆ ಈ ವೃತ್ತಿ ಮುಂದುವರಿದುಕೊಂಡು ಬಂದಿದೆ. ನಿರ್ಭಯಾ ಕೇಸಿನ ಅಪರಾಧಿಗಳನ್ನು ಗಲ್ಲಿಗೇರಿಸಲು ಪವನ್ ಅವರಿಗೆ ಸರ್ಕಾರದಿಂದ 1 ಲಕ್ಷ ರೂಪಾಯಿ ಬರುತ್ತದೆ. ಒಬ್ಬ ವ್ಯಕ್ತಿಯನ್ನು ಗಲ್ಲಿಗೇರಿಸಲು ಸರ್ಕಾರ 25 ಸಾವಿರ ನೀಡುತ್ತದೆ. ಪವನ್ ಅವರಿಗೆ ಈ ಮೊತ್ತ ತುಂಬಾ ದೊಡ್ಡದು. ಅವರ ತಾತನಿಗೆ 200 ರೂಪಾಯಿ ಸಿಗುತ್ತಿತ್ತಂತೆ. 1989ರಲ್ಲಿ ಆಗ್ರಾ ಕೇಂದ್ರ ಕಾರಾಗೃಹದಲ್ಲಿ ತಮ್ಮ ತಾತನ ಜೊತೆ ಒಬ್ಬ ಅತ್ಯಾಚಾರಿ ಮತ್ತು ಕೊಲೆ ಅಪರಾಧಿಯನ್ನು ಗಲ್ಲಿಗೇರಿಸಿದ್ದಕ್ಕೆ ಪವನ್ ಅವರಿಗೆ ಅಂದು 200 ರೂಪಾಯಿ ಸಿಕ್ಕಿತ್ತಂತೆ. ಈಗ ಒಂದು ಲಕ್ಷ ಸಿಕ್ಕಿದ್ದು ದೊಡ್ಡ ಹಣವೆಂದು ಹೇಳಿದ್ದಾರೆ.