ಸರಿಗಮಪ ವೇದಿಕೆ ಮೇಲೆ ಕೇಳುಗರ ಮನಗೆದ್ದ ಕಣ್ಣಿಲ್ಲದ ಸಹೋದರಿಯರಿಗೆ ಮನೆ ಕಟ್ಟಿಕೊಡಲು ಮುಂದಾದ ನವರಸ ನಾಯಕ ಜಗ್ಗೇಶ್‌.!

0
126

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಪಮ ಶೋ ಬಡವರಿಗೆ, ಮತ್ತು ಪ್ರತಿಭಾವಂತ ಹಳ್ಳಿಗರಿಗೆ ನೆರವಾಗುತ್ತಿದೆ. ಅದಕ್ಕಾಗಿಯೇ ಅಪಾರ ಜನ ಮನ್ನಣೆ ಪಡೆದುಕೊಂಡಿದೆ. ಸಧ್ಯ ಸೀಸನ್‌ 17ರ ಮೆಗಾ ಆಡಿಷನ್‌ ಸಂಚಿಕೆಯಲ್ಲಿ ತುಮಕೂರಿನ ಇಬ್ಬರು ಸಹೋದರಿಯರು ಎಲ್ಲರ ಗಮನಸೆಳೆದಿದ್ದು, ಇವರು ಹಾಡಿದ ಹಾಡಿಗೆ ಜನ ಭಾರಿ ಮೆಚ್ಚುಗೆ ವ್ಯಕ್ತಪಡಿಸಿ, ಇವರ ಕಷ್ಟದ ಜೀವನದ ಬಗ್ಗೆ ತಿಳಿದು ಪ್ರತಿಯೊಬ್ಬರ ಕಣ್ಣಲ್ಲಿ ನೀರು ತರಿಸಿದೆ. ಏಕೆಂದರೆ ಹುಟ್ಟುವಾಗಲೇ ಕುರುಡರಾಗಿ ಹುಟ್ಟಿದ ಸಹೋದರಿಯರು ಜೀವನಕ್ಕಾಗಿ ಪಡುತ್ತಿರುವ ಕಷ್ಟಗಳು ಆ ಮಟ್ಟದಲ್ಲಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಸೀಸನ್‌ 17ರ ಮೆಗಾ ಆಡಿಷನ್‌ ಸಂಚಿಕೆಯಲ್ಲಿ ಕಣ್ಣಿಲ್ಲದ ಅವರು ತಮ್ಮ ಅದ್ಭುತ ಕಂಠಸಿರಿಯಿಂದ ಕೇಳುಗರ ಮನಗೆದಿದ್ದರು. ದೇವಸ್ಥಾನದ ಬಳಿ ಹಾಡುತ್ತಿದ್ದ ಈ ಸಹೋದರಿಯರು ವೇದಿಕೆ ಮೇಲೆ ನಿಂತಿದ್ಧಾರೆ. ಮಧುಗಿರಿ ತಾಲ್ಲೂಕಿನ ಈ ಸಹೋದರಿಯರಿಗೆ ಮನೆಯಲ್ಲಿ ತುಂಬ ಬಡತನ ಇದೆ. ಹುಟ್ಟಿನಿಂದ ಕಣ್ಣಿಲ್ಲ. ಇವರು ಒಟ್ಟು ನಾಲ್ಕು ಜನ ಮಕ್ಕಳು, ಅವರಲ್ಲಿ ಇಬ್ಬರಿಗೆ ಕಣ್ಣಿಲ್ಲ. ಗಂಡು ಮಗ ಇದ್ದನು. ಆತನೂ ಕೂಡ ಕಾಯಿಲೆಯಿಂದ ಮೃತಪಟ್ಟಿದ್ದಾನೆ. ತಾಯಿಯೂ ಕೂಡ ಸಾವನ್ನಪ್ಪಿದು, ಅಜ್ಜಿ ಜೊತೆ ವಾಸವಾಗಿದ್ದಾರೆ. ತಂದೆಯೂ ಕಾಯಿಲೆಯಿಂದ ಬಳಲುತ್ತಿದ್ದಾರೆ. ಕಷ್ಟದಲ್ಲೂ ಅಂಧ ಸಹೋದರಿಯರು ಸಂಸಾರದ ಜವಾಬ್ದಾರಿಯನ್ನು ಹೊತ್ತಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಊಟಕ್ಕಾಗಿ ರತ್ಮಮ್ಮ ಮತ್ತು ಮಂಜಮ್ಮ ಊರಿನ ದಂಡಿನ ಮಾರಮ್ಮ ದೇವಾಲಯದ ಮುಂದೆ ಹಾಡು ಹೇಳಲು ಶುರು ಮಾಡಿದರು. ಅಲ್ಲಿಗೆ ಬರುವ ಭಕ್ತರು ನೀಡುವ ಹಣದಿಂದ ಸಂಸಾರವನ್ನು ನಡೆಸುತ್ತಿದ್ದಾರೆ. ಒಳ್ಳೆಯ ಸುಸಜ್ಜಿತ ಮನೆ ಕೂಡ ಅವರಿಗೆ ಇಲ್ಲ. ಇದೆಲ್ಲ ಗೊತ್ತಾಗಿದ್ದು, ಅವರು ಜೀ ಕನ್ನಡ ವಾಹಿನಿ ವೇದಿಕೆ ಮೇಲೆ ಕಾಣಿಸಿಕೊಂಡ ನಂತರ. ಸಹೋದರಿಯ ನೋವಿನ ಕಥೆ ಕೇಳಿದ ನವರಸ ನಾಯಕ ಜಗ್ಗೇಶ್ ಅವರ ಕಷ್ಟಕ್ಕೆ ಸಹಾಯದ ಹಸ್ತ ಚಾಚಿದ್ದಾರೆ. ಸಹೋದರಿಯರ ಬಗ್ಗೆ ಸೋಶಿಯಲ್ ಮಿಡಿಯಾದಲ್ಲಿ “ದೇವರ ಮಕ್ಕಳ ಸ್ಥಿತಿಕಂಡು ಭಾವುಕನಾದೆ. ತಡಮಾಡದೆ ಇವರಿಗೆ ಸೂರು ಕಲ್ಪಿಸಿಕೊಡುವಂತೆ ರಾಯರ ಪ್ರೇರಣೆಯಾಯಿತು.

ಆ ಕಾರ್ಯಕ್ಕೆ ಶಿರಬಾಗಿ ಮಾಡಿಕೊಡಲು ಕೊರಟಗೆರೆ ಜಗ್ಗೇಶ್ ಅಭಿಮಾನಿಗಳ ಸಂಘದ ಫ್ರೆಂಡ್ಸ್ ಗ್ರೂಪ್‍ಗೆ ಜವಾಬ್ಧಾರಿ ನೀಡಿರುವೆ. ಈ ಕಲಾವಿದರ ಕೂಗು ರಾಯರ ಮಡಿಲು ಸೇರಿತು” ಎಂದು ಬರೆದುಕೊಂಡಿದ್ದಾರೆ. ಜಗ್ಗೇಶ್ ಅವರ ಈ ಮಾನವೀಯ ನಡೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದರಂತೆ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯ ಕೂಡ ಈ ಅಂಧ ಸಹೋದರಿಯ ಸಹಾಯಕ್ಕೆ ಮುಂದೆ ಬಂದಿದ್ದರು. ಶೋನಲ್ಲಿ ಅವರಿಬ್ಬರು ಹಾಡಿದ ಮೇಲೆ ಅರ್ಜುನ್‌, ‘ನನಗೆ ಶಕ್ತಿ ಇರುವ ತನಕ ಈ ಸಹೋದರಿಯ ಕುಟುಂಬದ ತಿಂಗಳ ರೇಷನ್‌ ವ್ಯವಸ್ಥೆ ನನ್ನದು’ ಎಂದು ಘೋಷಿಸಿದ್ದರು. ಪ್ರತಿ ತಿಂಗಳು ಅವರ ಊಟಕ್ಕೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಮಾಡುವುದಾಗಿ ಅರ್ಜುನ್ ಜನ್ಯ ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522