ರಿಯಲ್ ಸ್ಟಾರ್ ಉಪೇಂದ್ರರವರು ಕರೋನಾ ಬಿಕ್ಕಟ್ಟಲ್ಲಿ ವೈಫಲ್ಯವಾದ ಸರ್ಕಾರಕ್ಕೆ ಯಾವ ರೀತಿ ಕ್ಲಾಸ್ ತಗೊಂಡಿದ್ದಾರೆ ನೋಡಿ, ಅವರ ಮಾತು ಅಕ್ಷರಶಃ ಸತ್ಯ!!

0
232

ಸ್ಯಾಂಡಲ್​ವುಡ್ ನಟ ಉಪೇಂದ್ರ ಹಾಗೂ ಪ್ರಜಾಕೀಯ ಪಕ್ಷದ ಮುಖ್ಯಸ್ಥ ಮತ್ತೊಮ್ಮೆ ರಾಜಕೀಯ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ಪ್ರಜಾಕೀಯ ಪಕ್ಷದ ಮೂಲಕ ರಾಜಕೀಯದಲ್ಲಿ ತೊಡಗಿಸಿಕೊಂಡಿರುವ ರಿಯಲ್ ಸ್ಟಾರ್ ಪ್ರಸಕ್ತ ರಾಜಕೀಯ ವ್ಯವಸ್ಥೆ ಬಗ್ಗೆ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ. ರಾಜ್ಯ ಸರ್ಕಾರಕ್ಕೆ ಸಲಹೆವೊಂದನ್ನು ಉಪೇಂದ್ರ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ರಿಯಲ್ ಸ್ಟಾರ್, ಸರ್ಕಾರವು ಬಿಪಿಎಲ್, ರಸ್ತೆ ಬದಿಯ ವ್ಯಾಪಾರಸ್ಥರು, ಕಟ್ಟಡ-ವಲಸೆ ಕೂಲಿ ಕಾರ್ಮಿಕರು, ವಿಕಲಾಂಗಚೇತನರು, ವಯೋವೃದ್ಧರು, ಆಟೋ-ಕ್ಯಾಬ್ ಚಾಲಕರು ಇತರೆ ಎಲ್ಲ ವರ್ಗದ ಜನರ ಸಂಪೂರ್ಣ ಮಾಹಿತಿಗಳನ್ನು ಪಾರದರ್ಶಕವಾಗಿ ಸಂಗ್ರಹಿಸಬೇಕು. ಈ ಮೂಲಕ ಅಗತ್ಯವಸ್ತುಗಳು ತಲುಪ ಬೇಕಾದವರಿಗೆ ತಲುಪುವಂತೆ ನೋಡಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ರಾಜಕೀಯ ಪಕ್ಷಗಳ ವಿರುದ್ಧ ಉಪೇಂದ್ರ ಫುಲ್ ಗರಂ ಆಗಿದ್ದಾರೆ. “ಎಲ್ಲಾ ರೀತಿಯ ಜನಸಾಮಾನ್ಯರ ವಿವರಗಳನ್ನು ಸಂಗ್ರಹಿಸಿ ಅವುಗಳನ್ನು ಪಾರದರ್ಶಕವಾಗಿ ಪ್ರಕಟಿಸಬೇಕು. ಇದರಿಂದಾಗಿ ಇಷ್ಟು ವರ್ಷ ಅದನ್ನು ಮಾಡಿದ್ವಿ, ಇದನ್ನ ಮಾಡಿದ್ವಿ ಎನ್ನುವ ರಾಜಕೀಯ ಪಕ್ಷಗಳ ಮಾತು ಸತ್ಯವೋ? ಸುಳ್ಳೋ? ಅನ್ನೊದು ತಿಳಿಯುತ್ತದೆ” ಎಂದು ಸವಾಲು ಹಾಕಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅಷ್ಟೇ ಅಲ್ಲದೆ ಸರಿ ಸುಮಾರು ಶೇ.40ರಷ್ಟು ಜನರ ತೆರಿಗೆ ಹಣದಲ್ಲಿ ಸಂಬಳ, ಭತ್ಯೆಗಳನ್ನೆಲ್ಲಾ ಪಡೆಯುವ ದೊಡ್ಡ ಆಡಳಿತ ವ್ಯವಸ್ಥೆ ಹೊಂದಿರುವ ಸರ್ಕಾರಕ್ಕೆ ಇದು ಅಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ರಾಜಕೀಯ ಬೆಂಬಲಿಗರು ಇದಕ್ಕೆ ಉತ್ತರಿಸಬೇಕು ಎಂದು ಕೇಳಿಕೊಂಡಿದ್ದಾರೆ.

ಪ್ರಸ್ತುತ ರಾಜಕೀಯ ವ್ಯವಸ್ಥೆಯೇ ಕೆಟ್ಟುಹೋಗಿದೆ. ಚುನಾಯಿತ ಪ್ರತಿನಿಧಿಗಳು ತಮ್ಮ ಕರ್ತವ್ಯಗಳನ್ನು ಮರೆತು ಸ್ವಾರ್ಥಕ್ಕಾಗಿ ರಾಜಕಾರಣವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸಲು ಹೋರಾಟ ನಡೆಸುವ ಉದ್ದೇಶಕ್ಕಾಗಿಯೇ ರಾಜಕೀಯ ಪಕ್ಷ ಸ್ಥಾಪಿಸಿರುವುದಾಗಿ ಚಿತ್ರ ನಟ ಹಾಗೂ ಪ್ರಜಾಕೀಯ ಪಕ್ಷದ ಮುಖ್ಯಸ್ಥ ಉಪೇಂದ್ರ ಹೇಳಿದ್ದಾರೆ.

ರಾಜಕೀಯ ಪಕ್ಷಗಳು ಅಧಿಕಾರ ಹಿಡಿಯುವ ಸಲುವಾಗಿಯೇ ಸುಳ್ಳುಗಳಿಂದ ಕೂಡಿದ, ಜನರನ್ನು ಭ್ರಮೆಯಲ್ಲಿ ತೇಲಿಬಿಡುವ ಬದಲು ಈಗಿನ ಕರೋನಾ ಸಮಸ್ಯೆಯಿಂದ ಈಗ ಮತ್ತು ಮುಂದೆ ಆಗುವ ನಿರುದ್ಯೋಗ, ಆರ್ಥಿಕ ಸಮಸ್ಯೆಯನ್ನು ಮೆಟ್ಟಿನಿಂತು ಮುಂದೆ ಬರಲು ಜನರು ಇನ್ನು ಮುಂದೆ ನಮ್ಮ ದೇಶದ ಮೂಲ ಮತ್ತು ಸನಾತನ ಜ್ಞಾನ ಮತ್ತು ಇಂದಿನ ತಂತ್ರಜ್ಞಾನ ಎರಡನ್ನು ಸೂಕ್ತವಾಗಿ ಬಳಸಿ ವಿಭಿನ್ನ ದಾರಿಯಲ್ಲಿ ಸಾಗಲೇಬೇಕಿದೆ ಎಂದು ಉಪೇಂದ್ರ ಇತ್ತೀಚೆಗೆ ತಿಳಿಸಿದ್ದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೋರೋನದಿಂದ ಶಾಲಾ ಕಾಲೇಜು ರಜೆಯಿಂದ ಸಂಭ್ರಮದಲ್ಲಿರುವ ಮಕ್ಕಳಿಗೆ ಶಾಕ್!! ಬರುವ ತಿಂಗಳುಗಳಲ್ಲಿ ಎಲ್ಲಾ ರಜೆ ಕಟ್, ಶಿಕ್ಷಣ ಇಲಾಖೆಯ ಸಂಪೂರ್ಣ ಮಾಹಿತಿ ಇಲ್ಲಿದೆ!!