ಈ ಡಾಕ್ಟರ್ ರೋಗಿಯನ್ನು ಉಳಿಸಲು ತನ್ನ ಪಿ.ಪಿ.ಇ.ಯನ್ನು ತ್ಯಜಿಸಿ ತನ್ನ ಜೇವಕ್ಕೇ ಆಪತ್ತು ತಂದುಕೊಂಡ ಕಥೆ ಕೇಳಿದ್ರೆ, ಡಾಕ್ಟರ್-ಗಳ ಮೇಲಿನ ಗೌರವ ಇನ್ನೂ ಹೆಚ್ಚುತ್ತೆ!!

0
448

ಕಿಲ್ಲರ್ ಕೊರೋನಾ ಇಡೀ ಜಗತ್ತನ್ನೇ ಆಕ್ರಮಿಸಿಕೊಂಡಿದೆ. ಆದರೆ ಈ ಮಹಾಮಾರಿ ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರ ಬಗ್ಗೆ ಎಷ್ಟೂ ಹೇಳಿದರೂ ಸಾಲದು. ಮನೆ-ಸಂಸಾರವನ್ನು ತೊರೆದು ಕೊರೋನಾ ರೋಗಿಗಳಿಗೆ ಚಿಕಿತ್ಸೆ ಕೊಡುತ್ತಿದ್ದಾರೆ. ಕೊರೋನಾ ವಾರಿಯರ್ಸ್’ಗೆ ಸುಮ್ಮನೆ ಒಂದು ಮೆಚ್ಚುಗೆ ಸಾಕಾಗಲ್ಲ. ರೋಗಿಯ ಪ್ರಾಣ ಉಳಿಸಲು ತನ್ನ ರಕ್ಷಣೆಗೆ ಹಾಕಿಕೊಂಡಿದ್ದ ಪಿಪಿಇ ಕಿಟ್ ತೆಗೆದು ರೋಗಿಯ ಜೀವ ಉಳಿಸಿದ ಏಮ್ಸ್ ಆಸ್ಪತ್ರೆಯ ವೈದ್ಯನನ್ನು 14 ದಿನಗಳ ಕ್ವಾರಂಟೈನ್ ಮಾಡಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಜಮ್ಮು ಮತ್ತು ಕಾಶ್ಮೀರದ ಅನಂತ್ ನಾಗ್ ಜಿಲ್ಲೆ ಮೂಲದ ವೈದ್ಯ ಡಾ.ಜಾಹೀದ್ ಅಬ್ದುಲ್ ಮಜೀದ್ ಎಂಬುವವರನ್ನು 14 ದಿನಗಳ ಕಾಲ ಕ್ವಾರಂಟೈನ್ ಮಾಡಲಾಗಿದೆ. ಮೇ 8 ರಂದು ರಾತ್ರಿ 2ಗಂಟೆ ಸುಮಾರಿನಲ್ಲಿ ಕೊರೋನಾ ವೈರಸ್’ನಿಂದ ಗಂಭೀರವಾಗಿದ್ದ ರೋಗಿಯನ್ನು ಏಮ್ಸ್ ಆಸ್ಪತ್ರೆಯ ಟ್ರಾಮಾ ಸೆಂಟರ್’ಗೆ ಸ್ಥಳಾಂತರಿಸಬೇಕಿತ್ತು. ಈ ವೇಳೆ ಆ್ಯಂಬುಲೆನ್ಸ್’ನಲ್ಲಿ ರೋಗಿಯನ್ನು ಮಲಗಿಸಿ ಅವರಿಗೆ ಆಕ್ಸಿಜನ್ ವ್ಯವಸ್ಥೆ ಅಳವಡಿಸಬೇಕಿತ್ತು. ಆದರೆ ರಾತ್ರಿಯಾಗಿತ್ತು. ವೈದ್ಯರು ತಮ್ಮ ರಕ್ಷಣೆಗೆ ಹಾಕಿದ್ದ ಪಿಪಿಇ ಕಿಟ್’ನಲ್ಲಿನ ಮುಖ ರಕ್ಷಣಾ ಗ್ಲಾಸ್’ನಿಂದಾಗಿ ಸರಿಯಾಗಿ ಕಾಣಿಸುತ್ತಿರಲಿಲ್ಲ. ರೋಗಿಗೆ ತುರ್ತಾಗಿ ಆಕ್ಸಿಜನ್ ಅಳವಡಿಸಲೇ ಬೇಕಿತ್ತು. ಕೊಂಚ ತಡವಾದರೂ ಅವರು ಸಾಯುವ ಅಪಾಯವಿತ್ತು. ಹೀಗಾಗಿ ಬೇರೆ ದಾರಿ ಇಲ್ಲದೆ ವೈದ್ಯ ಅಬ್ದುಲ್ ಮಜೀದ್ ತಾವು ಧರಿಸಿದ್ದ ರಕ್ಷಣಾ ಮುಖ ಪರದೆಯನ್ನು ತೆಗೆದು ರೋಗಿಗೆ ಆಕ್ಸಿಜನ್ ಅಳವಡಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಬಳಿಕ ರೋಗಿಯನ್ನು ಸುರಕ್ಷಿತವಾಗಿ ಐಸಿಯು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಅವರಿಗೂ ವೈರಸ್ ಸೋಂಕು ಹಬ್ಬಿರುವ ಶಂಕೆ ಮೇರೆಗೆ ಅವರನ್ನು 14 ದಿನಗಳ ಕ್ವಾರಂಟೈನ್ ಮಾಡಲಾಗಿದೆ ಎಂದು ಏಮ್ಸ್ ಆಸ್ಪತ್ರೆ ಕಾರ್ಯದರ್ಶಿ ಶ್ರೀನಿವಾಸ್ ರಾಜ್ ಕುಮಾರ್ ಅವರು ಹೇಳಿದ್ದಾರೆ. ಅಲ್ಲದೆ ಮಜೀದ್ ಕಾರ್ಯವನ್ನು ಶ್ಲಾಘಿಸಿರುವ ರಾಜ್ ಕುಮಾರ್ ಅವರು, ಕೊರೋನಾ ವಿರುದ್ಧ ದೇಶವೇ ಹೋರಾಡುತ್ತಿದೆ. ನಾವು ಹೋರಾಟ ಮಾಡಬೇಕಾದದ್ದು ರೋಗದ ವಿರುದ್ಧವೇ ಹೊರತು ರೋಗಿಯ ವಿರುದ್ಧ ಅಲ್ಲ. ದೇಶದ ಹಿತ ದೃಷ್ಟಿಯಿಂದ ಕೆಲವೊಮ್ಮೆ ವೈದ್ಯರೂ ಕೂಡ ಸೈನಿಕರಾಗಬೇಕಾಗುತ್ತದೆ ಎಂದು ಹೇಳಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ದೆಹಲಿಯ ವೈದ್ಯರು ತಮ್ಮ ಜೀವವನ್ನೇ ಪಣಕ್ಕೆ ಇಟ್ಟು ರೋಗಿಯನ್ನು ಕಾಪಾಡಲು ಸಾಹಸ ಮಾಡಿದ್ದಾರೆ. ಇವರಿಗೆ ನಮ್ಮ ಕಡೆಯಿಂದ ಒಂದು ಸಲಾಂ..

Also read: ಸರ್ಕಾರ ನಿರ್ಲಕ್ಷಿಸಿದ್ದ ವಲಸಿಗ ಕಾರ್ಮಿಕರ ನೆರವಿಗೆ ನಿಂತ 26,000 ಸಾವಿರ ಕುಟುಂಬಗಳು ದಿನಕ್ಕೆ 1 ಲಕ್ಷ ರೋಟಿ ಮಾಡಿ ಉಣ ಬಡಿಸುತ್ತಿವೆ!!