ನೀವು ಉಪಯೋಗಿಸುವ ನೆಲ್ಲಿ ಕಾಯಿಯಲ್ಲಿವೆ ೫ ರೋಗಗಳಿಗೆ ರಾಮಭಾಣ..!

0
1120

ಹೌದು ನೆಲ್ಲಿಕಾಯಿಯಲ್ಲಿ ಈ ೫ ರೋಗಗಳನ್ನು ಹೋಗಲಾಡಿಸುವ ಗುಣವನ್ನು ಹೊಂದಿದೆ. ಸಾಮಾನ್ಯವಾಗಿ ಎಲ್ಲಾ ಕಡೆ ಸಿಗುವ ಈ ನೆಲ್ಲಿಕಾಯಿಯಲ್ಲಿ ತುಂಬ ರೋಗ ನಿರೋಧಕ ಶಕ್ತಿಯನ್ನು ಹೊಂದಿರುತತದೆ. ಹಾಗಾದ್ರೆ ಈ ನೆಲ್ಲಿಕಾಯಿ ಯಾವ ಯಾವ ರೋಗಗಳನ್ನು ಹೋಗಲಾಡಿಸುತ್ತೆ ಇಲ್ಲಿದೆ ನೋಡಿ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

೧.ತಲೆ ಸುತ್ತು ನಿವಾರಣೆಗೆ:

ambla-is-5-diseases-1
source;sharecare.com

ನೆಲ್ಲಿಕಾಯಿ ಚೂರ್ಣ ಮತ್ತು ಕೊತ್ತಂಬರಿ ಸಮ ತೂಕ ರಾತ್ರಿ ನೀರಿನಲ್ಲಿ ನೆನೆ ಹಾಕುವುದು. ಬೆಳಗ್ಗೆ ಚೆನ್ನಾಗಿ ಕಿವುಚಿ ಶೋಧಿಸಿ, ಕಲ್ಲು ಸಕ್ಕರೆ ಪುಡಿ ಸೇರಿಸಿ ಸೇವಿಸುವುದು.

೨.ನಿದ್ರೆ ಬಾರದಿರುವಿಕೆಗೆ:

ambla-is-5-diseases-2
source:serumpi.com

ಅಜೀರ್ಣವಾಗಿದ್ದರೆ ತಕ್ಕ ಉಪಚಾರ ಮಾಡುವುದು. ಒಂದು ಟೀ ಚಮಚ ನೆಲ್ಲಿಕಾಯಿ ರಸ ಅರ್ಧ ನೆಲ್ಲಿಚೆಟ್ಟಿನ ಚೂರ್ಣಕ್ಕೆ ಸ್ವಲ್ಪ ಜೇನು ಸೇರಿಸಿ ಸೇವಿಸುವುದು ಮತ್ತು ಕೆಂಪು ಕಲ್ಲು ಸಕ್ಕರೆ ಪುಡಿ ಸೇರಿಸಿದ ಹಸುವಿನ ಹಾಲನ್ನು ಕುಡಿಯುವುದು.

೩.ಮೂತ್ರದಲ್ಲಿ ಉರಿ ಮತ್ತು ಮೂತ್ರದ ತಡೆಯ ನಿವಾರಣೆಗೆ:

ambla-is-5-diseases-3
source:soctek.com

ದಪ್ಪವಾಗಿರುವ 5-6 ಹಸೀ ನೆಲ್ಲಿಕಾಯಿಗಳನ್ನು ತಂದು ಬೀಜಗಳನ್ನು ಬೇರ್ಪಡಿಸಿ ಸ್ವಲ್ಪ ಬೆಚ್ಚಗೆ ಮಾಡಿ, ರಸವನ್ನು ಹಿಂಡಿಕೊಳ್ಳುವುದು. ನಂತರ ರಸವನ್ನು ಬಟ್ಟೆಯಲ್ಲಿ ಸೋಸಿ, ಕಬ್ಬಿನ ಹಾಲಿನಲ್ಲಿ ಹಾಕಿ ಕುಡಿಯುವುದು.

೪.ಅಸಾಧ್ಯ ಹೊಟ್ಟೆನೋವು ನಿವಾರಣೆಗೆ:

ambla-is-5-diseases-5
source:cancercaregiving.com

ಬೀಜಗಳನ್ನು ಬೇರ್ಪಡಿಸಿದ ಹಸಿ ನೆಲ್ಲಿಕಾಯಿಗಳನ್ನು ನೀರಿನೊಂದಿಗೆ ನುಣ್ಣಗೆ ಅರೆದು ಕಿಬ್ಬೊಟ್ಟೆ ಮತ್ತು ಹೊಕ್ಕಳ ಸುತ್ತ ಲೇಪಿಸುವುದು. ನೆಲ್ಲಿಕಾಯಿ ರಸವನ್ನು ಸಕ್ಕರೆ ಸೇರಿಸಿ ಕುಡಿಯುವುದು.

೫.ಮಧುಮೇಹದ ನಿವಾರಣೆಗೆ:

ambla-is-5-diseases-5
source;thedailystar.net

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನೆಲ್ಲಿ ಚೆಟ್ಟು ಮತ್ತು ನೇರಳೆ ಬೀಜಗಳನ್ನು ಸಮವಾಗಿ ಸೇರಿಸಿ ಕುಟ್ಟಿ ನುಣುಪಾದ ಚೂರ್ಣ ಮಾಡುವುದು. ಅರ್ಧ ಟೀ ಚಮಚ ಚೂರ್ಣವನ್ನು ಮಜ್ಜಿಗೆಯಲ್ಲಿ ಕದಡಿ ಕುಡಿಯುವುದು. ದಿನಕ್ಕೆ ಎರಡು ಬಾರಿ ಸೇವಿಸಿ.