ಭಾರತ ಕ್ರಿಕೆಟ್-ನ ದಿಗ್ಗಜ ಕನ್ನಡಿಗ ಅನಿಲ್ ಕುಂಬ್ಳೆ ತಂಡದ ನಾಯಕ ಕೊಹ್ಲಿಯೊಂದಿಗಿನ ಸಂಬಂಧದ ಬಗ್ಗೆ ಮನದಾಳದ ಮಾತನ್ನಾಡಿದ್ದಾರೆ ಓದಿ…

0
167

ಭಾರತ ಕ್ರಿಕೆಟ್ ತಂಡಕ್ಕೆ ತಾವು ಕೋಚ್ ಆಗಿ ಮಾಡಿದ ಕಾರ್ಯವು ತೃಪ್ತಿಕರವಾಗಿತ್ತು ಆದರೆ ನಿರ್ಗಮನ ಬೇರೆ ರೀತಿಯಲ್ಲಿ ಆಗಬೇಕಿತ್ತು ಎಂದು ಕ್ರಿಕೆಟಿಗ ಅನಿಲ್ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ಅಡುವ ಕಿಂಗ್ಸ್ ಇಲೆವನ್ ಪಂಜಾಬ್ ತಂಡಕ್ಕೆ ಈಗ ಅನಿಲ್ ಕುಂಬ್ಳೆ ಮುಖ್ಯ ಕೋಚ್ ಆಗಿದ್ದಾರೆ. 2017ರ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ನಂತರ ನಾಯಕ ವಿರಾಟ್ ಕೊಹ್ಲಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಕುಂಬ್ಳೆ ಕೋಚ್ ಹುದ್ದೆ ತೊರೆದಿದ್ದರು. ’ಆ ಒಂದು ವರ್ಷದ ಅವಧಿಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದೆ. ಕೆಲವು ಮಹತ್ವದ ಕಾಣಿಕೆಗಳನ್ನು ಕ್ರಿಕೆಟ್ಗೆ ನೀಡಿದ ತೃಪ್ತಿ ನನಗಿದೆ. ಅದರಿಂದಾಗಿ ಯಾವುದೇ ಕೊರಗು ಇಲ್ಲ. ಅಲ್ಲಿಂದ ನಿರ್ಗಮಿಸಿದ್ದು ಕೂಡ ಖುಷಿಯ ಸಂಗತಿಯೇ ಆಗಿತ್ತು‘ ಎಂದು ಕುಂಬ್ಳೆ ಜಿಂಬಾಬ್ವೆ ಕ್ರಿಕೆಟಿಗ ಪಾಮೀ ಎಂಬಾಂಗ್ವಾ ಅವರೊಂದಿಗೆ ಆನ್ಲೈನ್ ಸಂವಾದದಲ್ಲಿ ಹೇಳಿದ್ದಾರೆ’ನಿರ್ಗಮನವು ವಿಭಿನ್ನವಾಗಿರಬೇಕಿತ್ತು. ಆದರೆ ಒಬ್ಬ ಕೋಚ್ ಆಗಿದ್ದವರಿಗೆ ತಮ್ಮ ಸ್ಥಾನದಿಂದ ಯಾವಾಗ ಹೊರನಡೆಯಬೇಕು ಎಂಬ ಅರಿವು ಇರಬೇಕು. ಅದು ಚಲನಶೀಲತೆಯ ದ್ಯೋತಕ. ಆ ಒಂದು ವರ್ಷದಲ್ಲಿ ನಾನು ಮಹತ್ವದ ಪಾತ್ರ ವಹಿಸಿದ್ದೆ ಎಂಬುದು ಸಂತಸದ ವಿಷಯ‘ ಎಂದು 49 ವರ್ಷದ ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಕನ್ನಡಿಗ ಕುಂಬ್ಳೆ ಕೋಚ್ ಆಗಿದ್ದ ಅವಧಿಯಲ್ಲಿ ಭಾರತ ತಂಡವು ಟೆಸ್ಟ್ ಕ್ರಿಕೆಟ್ನಲ್ಲಿ 17 ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ಸೋತಿತ್ತು. ಅಗ್ರಸ್ಥಾನಕ್ಕೇರಿತ್ತು. ಇಂಗ್ಲೆಂಡ್ನಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ನಗೂ ಭಾರತ ತಂಡ ಪ್ರವೇಶಿಸಿತ್ತು. ’ತಂಡದಲ್ಲಿದ್ದ ಪ್ರತಿಭಾನ್ವಿತ ಆಟಗಾರರೊಂದಿಗೆ ಕಾರ್ಯನಿರ್ವಹಿಸಿದ್ದು ಒಳ್ಳೆಯ ಅನುಭವವಾಗಿತ್ತು. ಆ ಸ್ಥಾನವನ್ನು ನಿರ್ವಹಿಸಿದ್ದು ಖುಷಿ ತಂದಿದೆ. ಅದೊಂದು ಅವಿಸ್ಮರಣೀಯವಾದ ಸಮಯ. ಆಟದಿಂದ ನಿವೃತ್ತಿಯಾಗಿ ಬಹಳ ಸಮಯದ ನಂತರ ಕೋಚ್ ರೂಪದಲ್ಲಿ ತಂಡದ ಡ್ರೆಸ್ಸಿಂಗ್ ಕೋಣೆಯಲ್ಲಿ ಇರುವ ಅವಕಾಶ ಒದಗಿತ್ತು‘ ಎಂದಿದ್ದಾರೆ.

ಕುಂಬ್ಳೆ ಅವರು 2017ರಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್‌ಗೆ ತಲುಪಿದ ತಂಡದೊಂದಿಗೆ ಭಾರತದ ತರಬೇತುದಾರರಾಗಿ ಒಂದು ವರ್ಷದ ಯಶಸ್ವಿ ಅವಧಿಯನ್ನು ಹೊಂದಿದ್ದರು ಮತ್ತು ಪ್ರಬಲ ಟೆಸ್ಟ್ ತಂಡವಾಗಿದ್ದರು, ಅವರ ಅಧಿಕಾರಾವಧಿಯಲ್ಲಿ 17 ಟೆಸ್ಟ್‌ಗಳಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಸೋತಿದ್ದರು. ಟೀಂ ಇಂಡಿಯಾ ಪರ 132 ಟೆಸ್ಟ್ ಪಂದ್ಯಗಳಲ್ಲಿ 619 ವಿಕೆಟ್ ಮತ್ತು 271 ಏಕದಿನ ಪಂದ್ಯಗಳಲ್ಲಿ 337 ವಿಕೆಟ್ ಗಳನ್ನು ಅನಿಲ್ ಕುಂಬ್ಳೆ ಪಡೆದಿದ್ದರು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಪಾಂಡ್ಯ ಬಳಸುವ ವಾಚ್ ಬೆಲೆ ಎಷ್ಟು ಅಂತ ಕೇಳಿದ್ರೆ ನೀವು ಶಾಕ್ ಆಗುವುದು ಗ್ಯಾರೆಂಟಿ..!