ಡಿಸೆಂಬರ್ 26 ರಂದು ಕೇತುಗ್ರಸ್ತ ಸೂರ್ಯಗ್ರಹಣವಿದ್ದು, ಹಿಂದೂಗಳು ಪಾಲಿಸಬೇಕಾದ ಕ್ರಮಗಳು ಹಾಗೂ ಮಿಕ್ಕೆಲ್ಲಾ ಮಾಹಿತಿ ಇಲ್ಲಿದೆ ನೋಡಿ!!

0
2288

Kannada News | Kannada Astrology

2019ರ ಕೊನೆಯ ಸೂರ್ಯಗ್ರಹಣದ ಸಂಪೂರ್ಣ ಮಾಹಿತಿ

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ವರ್ಷದ ಕೊನೆಯ ಗ್ರಹಣವು ನಿಮ್ಮ ರಾಶಿಗನುಗುಣ ಹೇಗೆ ಪ್ರಭಾವ ಬೀರುತ್ತೆ ಅಂತ ಓದಿ, ಕಷ್ಟವಿದ್ದರೆ ಪರಿಹಾರ ಕಂಡುಕೊಳ್ಳಿ!!

2019ರ ಕೊನೆಯ ಸೂರ್ಯಗ್ರಹಣ ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ ಬಹುಳ ಅಮಾವಾಸ್ಯೆ 26-12-2019 ಗುರುವಾರ ಮೂಲಾ ನಕ್ಷತ್ರ, ಧನು ರಾಶಿಯಲ್ಲಿ, ವೃಶ್ಚಿಕ, ಧನು ಮತ್ತು ಮಕರ ಲಗ್ನಗಳಲ್ಲಿ , ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸುತ್ತದೆ. ಈ ಗ್ರಹಣವು ಭಾರತ ದೇಶಕ್ಕೆ ಕಾಣಿಸುವುದರಿಂದ ಗ್ರಹಣಾಚರಣೆ ಇರುತ್ತದೆ ಮಾರ್ಗಶಿರ ಕೃಷ್ಣ ಅಮಾವಾಸ್ಯೆಯಂದು ಸೂರ್ಯ ಗ್ರಹಣ ಸಂಭವಿಸಲಿದ್ದು, ಸ್ಪರ್ಶ ಕಾಲ ಹಗಲು 8-07 ರಿಂದ ಪ್ರಾರಂಭವಾಗಿ ಹಗಲು 11-08 ಕ್ಕೆ ಮೋಕ್ಷ ಕಾಲವಾಗಿರುತ್ತದೆ.

ಕೇತುಗ್ರಸ್ತ ಸಂಪೂರ್ಣ ಸೂರ್ಯಗ್ರಹಣ ಸಂಪೂರ್ಣ ವಿವರಣೆ ನಿಮಗಾಗಿ

ಗ್ರಹಣ ಸ್ಪರ್ಶ ಕಾಲ : 8-07 am
ಗ್ರಹಣ ಮಧ್ಯ ಕಾಲ : 9-37-5 am
ಗ್ರಹಣ ಮೋಕ್ಷ ಕಾಲ : 11-08 am

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಭೋಜನದ ಮಾಹಿತಿ:

25-12-2019 ನೇ ಬುಧವಾರ ಸೂರ್ಯೋದಯಾಸ್ತಕ್ಕೆ ಮೊದಲು ಆಹಾರ ಸೇವಿಸಬಹುದು. ಬಾಲಕರು, ವೃದ್ಧರು, ರೋಗಿಗಳು, ಅಶಕ್ತರು ಆ ದಿನ ರಾತ್ರಿ 8-40 ಗಂಟೆಯವರೆಗೂ ಆಹಾರ ಸೇವಿಸಬಹುದು. ಇನ್ನು ವಿವರವಾಗಿ ಹೇಳಬೇಕೆಂದರೆ 25-12-2019 ನೇ ಬುಧವಾರದ ದಿನ ಸೂರ್ಯಾಸ್ತಮಾನಕ್ಕೆ ಮೊದಲು ಆಹಾರವನ್ನು ಸ್ವೀಕರಿಸಬಹುದು. ಅಶಕ್ತರು, ರೋಗಿಗಳು, ಮಕ್ಕಳು ರಾತ್ರಿ 8-40 ಗಂಟೆಯವರೆಗೆ ಲಘು ಆಹಾರವನ್ನು ಸ್ವೀಕರಿಸಬಹುದು. ಆ ನಂತರ ಅವರೂ ಸಹ ಸ್ವೀಕರಿಸಬಾರದು.

ತರ್ಪಣದ ಮಾಹಿತಿ:

ಆ ದಿನ ಗ್ರಹಣ ಮಧ್ಯಕಾಲಾನಂತರ ಅಂದರೆ 26-12-2019 ಗುರುವಾರ ಹಗಲು 8-07 ರಿಂದ 9-37 ಗಂಟೆಯೊಳಗೆ ತರ್ಪಣ ಮಾಡಬಹುದು.

ಶ್ರಾದ್ಧದ ಮಾಹಿತಿ:

ದಿನಾಂಕ : 26-12-2019 ಗುರುವಾರ ನಡೆಸತಕ್ಕ ಮಾರ್ಗಶಿರ ಕೃಷ್ಣ ಅಮಾವಾಸ್ಯೆ ಶ್ರಾದ್ಧವನ್ನು ಗ್ರಹಣ ಮೊಕ್ಷಕಾಲಾನಂತರ ನಡೆಸತಕ್ಕದ್ದು.

ಗ್ರಹಣ ಶಾಂತಿಯ ಮಾಹಿತಿ:

“ಮೂಲಾ ನಕ್ಷತ್ರದವರು ಧನಸ್ಸು” ರಾಶಿಯವರೂ ಇಲ್ಲಿ ಕೊಟ್ಟಿರುವ ಶ್ಲೋಕವನ್ನು ಒಂದು ಕಾಗದದ ಮೇಲೆ ಬರೆದು ಗ್ರಹಣ ಮುಗಿಯುವವರೆಗೂ ತಮ್ಮಲ್ಲಿಟ್ಟುಕೊಂಡು, ಗ್ರಹಣ ಮೋಕ್ಷಾ ನಂತರ ಯಥಾಶಕ್ತಿ ದಕ್ಷಿಣೆ ಸಮೇತ ದಾನ ಮಾಡತಕ್ಕದ್ದು.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸೂರ್ಯಗ್ರಹಣ ಯಾವ ಯಾವ ರಾಶಿಯ ಮೇಲೆ ಯಾವ ರೀತಿಯ ಗ್ರಹಣದ ಪರಿಣಾಮ ಬೀರಲಿದೆ

ಶುಭ ಫಲ : ಕುಂಬ, ಮೀನ, ಕರ್ಕಾಟಕ, ತುಲಾ

ಮಿಶ್ರ ಫಲ : ಮೇಷ, ಮಿಥುನ, ಸಿಂಹ, ವೃಶ್ಚಿಕ

ಅಶುಭ ಫಲ : ಧನಸ್ಸು, ಮಕರ, ವೃಷಭ, ಕನ್ಯಾ

ಮುಖ್ಯವಾಗಿ ಗ್ರಹಣ ಸಮಯದಲ್ಲಿ ಈ ಮಂತ್ರಗಳನ್ನು ಹೇಳಲೇಬೇಕು.

ಶ್ರೀ ಚಂದ್ರ ಗಾಯತ್ರಿ ಮಂತ್ರ : || ಓಂ ಕೃಷ್ಣ ಪುತ್ರಾಯ ವಿದ್ಮಹೇ ಅಮ್ರುತದ್ವಾಯ ಧೀಮಹಿ ತನ್ನೋ ಚಂದ್ರ ಪ್ರಚೋದಯಾತ್ಶ್ರೀ||ಕೇತು ಗಾಯತ್ರಿ ಮಂತ್ರ: || ಓಂ ಅಷ್ವಧ್ವಜಾಯ ವಿದ್ಮಹೇ ಶೂಲಹಸ್ತಾಯ ಧೀಮಹಿ ತನ್ನೋ ಕೇತು ಪ್ರಚೋದಯಾತ್|

ಶ್ಲೋಕ:

|ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |
ಸೂರ್ಯಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||
ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||
ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |
ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 ||

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522