ರೈತ ಪರ ನಾಯಕ ಯಡಿಯೂರಪ್ಪನವರು ಕೇಂದ್ರದ ಒತ್ತಡದಿಂದ ರೈತ ವಿರೋಧಿ ಎ.ಪಿ.ಎಂ.ಸಿ. ತಿದ್ದುಪಡಿ ಮಾಡುತ್ತಿದ್ದಾರಾ??

0
135

ರೈತಪರ ಸಿಎಂ ಯಡಿಯೂರಪ್ಪನವರು ತೀವ್ರ ವಿರೋಧಕ್ಕೆ ಕಾರಣವಾಗಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಯನ್ನು ಹೊರಡಿಸಬಾರದು ಎಂದು ರೈತರ ಒಕ್ಕರಲಾಗಿದೆ. ಎರಡೂ ಸುಗ್ರೀವಾಜ್ಞೆಗಳಿಗೆ ಕಾಂಗ್ರೆಸ್‌, ಜೆಡಿಎಸ್,‌ ರೈತರು ಮತ್ತು ಕಾರ್ಮಿಕ ಸಂಘಟನೆಗಳ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ಕುತೂಹಲವೂ ಹೆಚ್ಚಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಪಿಎಂಸಿ ಕಾಯ್ದೆ ತಿದ್ದುಪಡಿ ಸುಗ್ರೀವಾಜ್ಞೆಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆದಿಲ್ಲ ಎಂಬ ಕಾರಣಕ್ಕೆ ರಾಜ್ಯಪಾಲರು ನಿನ್ನೆ ಸುಗ್ರೀವಾಜ್ಞೆಯನ್ನು ವಾಪಸ್‌ ಕಳಿಸಿದ್ದರು. ಹೀಗಾಗಿ ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಒಪ್ಪಿಗೆ ನೀಡಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ರೈತರು ಕೇಂದ್ರದ ಒತ್ತಾಯಕ್ಕೆ ಮಣಿಯದಿರಲಿ. ಸುಗ್ರೀವಾಜ್ಞೆಯನ್ನು ಹೊರಡಿಸಗಿರಲಿ ಅಂತ ಒತ್ತಾಯಿಸುತ್ತಿದ್ದಾರೆ.

ಈ ಮಧ್ಯೆ ವಿರೋಧ ಪ‍ಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜತೆ ದೂರವಾಣಿಯಲ್ಲಿ ಮಾತನಾಡಿ, ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವನೆಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ತಿದ್ದುಪಡಿ ಕಾಯ್ದೆಯಲ್ಲಿ ಏನಿದೆ?

ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತಂದು 2017ರ ಮಾದರಿ ಕೃಷಿ ಉತ್ಪನ್ನ ಮತ್ತು ಜೀವನೋಪಾಯ ಮಾರುಕಟ್ಟೆ ಕಾಯಿದೆಯನ್ನು (ಎಪಿಎಂಎಲ್‌ ಕಾಯಿದೆ) ಜಾರಿಗೊಳಿಸಲು ಕೇಂದ್ರ ಸರ್ಕಾರ ನೀಡಿರುವ ಸಲಹೆಯನ್ನು ಬಿಜೆಪಿ ಆಡಳಿತವಿರುವ ಮಧ್ಯಪ್ರದೇಶ, ಗುಜರಾತ್‌ ಅನುಸರಿಸಿವೆ. ಉತ್ತರ ಪ್ರದೇಶ ಪ್ರಯತ್ನಿಸುತ್ತಿದೆ. ಇದರಿಂದ ಖಾಸಗಿ ವಲಯದ ಕಂಪನಿಗಳೂ ಎಪಿಎಂಸಿ ಮಾರುಕಟ್ಟೆಯಲ್ಲಿ ವ್ಯವಹರಿಸಲು ಹಾದಿ ಸುಗಮವಾಗಿದೆ.

ಇದೀಗ ಕರ್ನಾಟಕ ಸರ್ಕಾರ ಇದೇ ಹಾದಿಯಲ್ಲಿದೆ. ಸರಕಾರದ ಈ ನಿಲುವಿನ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿವೆ. ಮಧ್ಯಪ್ರದೇಶ ಮತ್ತು ಗುಜರಾತ್‌ನಲ್ಲಿ ಈಗಾಗಲೇ ಎಪಿಎಂಸಿ ಕಾಯಿದೆಗೆ ತಿದ್ದುಪಡಿ ತರಲಾಗಿದೆ. ಹೊಸ ಎಪಿಎಂಎಲ್‌ ಕಾಯಿದೆ ಜಾರಿಯಾದರೆ ಎಪಿಎಂಸಿ ಮಾರುಕಟ್ಟೆಗಳಲ್ಲಿ ಕೃಷಿ ಉತ್ಪನ್ನಗಳ ಮಾರಾಟಕ್ಕಿರುವ ಹಲವು ನಿರ್ಬಂಧಗಳು ರದ್ದಾಗಲಿವೆ. ಖಾಸಗಿ ಕಂಪನಿಗಳೂ ಎಪಿಎಂಸಿಗೆ ಪ್ರವೇಶಿಸಬಹುದು. ಹಾಗೂ ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಬಹುದು. ಫಡ್ನವಿಸ್‌ ನೇತೃತ್ವದ ಮಹಾರಾಷ್ಟ್ರ ಸರಕಾರ ಹಿಂದೆ ಇದನ್ನು ಜಾರಿ ಮಾಡಲು ಹೊರಟಿತ್ತಾದರೂ, ರೈತರ ವಿರೋಧದಿಂದ ಹಿಂದೆ ಸರಿದಿತ್ತು.

ಮಾದರಿ ಎಪಿಎಲ್‌ಎಂ ಕಾಯಿದೆ-2017 ಸುತ್ತಮುತ್ತ

ಕೃಷಿ ಉತ್ಪನ್ನ ಮತ್ತು ಕೃಷಿ ಜೀವನೋಪಾಯಕ್ಕೆ ಸಂಬಂಧಿಸಿದ ವಸ್ತುಗಳ ಮಾರಾಟಕ್ಕೆ ರಾಷ್ಟ್ರವ್ಯಾಪಿ ಮುಕ್ತ ಮಾರುಕಟ್ಟೆ ಕಲ್ಪಿಸುವುದು, ರೈತರಿಗೆ ತಮ್ಮ ಉತ್ಪನ್ನಗಳನ್ನು ಯಾವುದೇ ನಿರ್ಬಂಧವಿಲ್ಲದೆ ಮಾರಾಟ ಮಾಡಲು ಅವಕಾಶ ಕಲ್ಪಿಸುವುದು ‘ಮಾದರಿ ಎಪಿಎಲ್‌ಎಂ ಕಯಿದೆ-2017’ರ ಆಶಯ. ಎಪಿಎಂಸಿಯಲ್ಲಿ ಆನ್‌ಲೈನ್‌ ವ್ಯಾಪಾರ, ಖಾಸಗಿ ಕಂಪನಿಗಳ ಪ್ರವೇಶಕ್ಕೂ ಅನುಮತಿ ನೀಡಿ ಮಾರುಕಟ್ಟೆ ವಿಸ್ತರಣೆ ಮಾಡುವುದು ಇದರ ಉದ್ದೇಶ. ಇದರಿಂದ ಎಪಿಎಂಸಿಯಲ್ಲಿ ಕೃಷಿ ಉತ್ಪನ್ನಗಳ ದರ ನಿಗದಿಯಲ್ಲಿ ಸಮಿತಿಯ ಏಕಸ್ವಾಮ್ಯ ಕೊನೆಯಾಗಲಿದ್ದು, ರೈತರಿಗೆ ಅನುಕೂಲವಾಗಲಿದೆ ಎಂದು ಸರ್ಕಾರ ವಾದಿಸುತ್ತಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಎಪಿಎಂಸಿಯಲ್ಲಿ ಮಾರುಕಟ್ಟೆ ಸಮಿತಿ ಪ್ರಜಾಸತ್ತಾತ್ಮಕವಾಗಿ ರೂಪುಗೊಳ್ಳಲಿದೆ. ರೈತರ ಜತೆಗೆ ಸಂಸ್ಕರಣೆಗಾರರು, ರಫ್ತುದಾರರು, ಸಗಟು ರಿಟೇಲರ್‌ ಮತ್ತು ಗ್ರಾಹಕರ ಸಂಯೋಜನೆ ಆಗಲಿದೆ. ಖಾಸಗಿ ಹೋಲ್‌ಸೇಲ್‌ ಮಾರುಕಟ್ಟೆ ಮಂಡಿ ಮತ್ತು ಇತರ ಭಿನ್ನ ಮಾರುಕಟ್ಟೆಗಳ ಸಂಯೋಜನೆಯಿಂದ ಸ್ಪರ್ಧಾತ್ಮಕತೆ ಹೆಚ್ಚಲಿದೆ. ರೈತರು ಮತ್ತು ಸಂಸ್ಕರಣೆಗಾರರು, ರಫ್ತುದಾರರು, ಸಗಟು ಖರೀದಿದಾರರು ಮತ್ತು ಬಳಕೆದಾರರ ನಡುವೆ ನೇರ ವ್ಯವಹಾರದ ಪರಿಣಾಮ ಉತ್ಪಾದಕರು ಮತ್ತು ಗ್ರಾಹಕರಿಗೆ ಲಾಭವಾಗಲಿದೆ.

ಕೃಷಿಕರಿಗೆ ತಮ್ಮ ಉತ್ಪನ್ನಗಳನ್ನು ಖರೀದಿದಾರರಿಗೆ ನೇರವಾಗಿ ಮಾರಲು ಅವಕಾಶ ಸಿಗಲಿದೆ. ಇ-ಕಾಮರ್ಸ್‌ ಪರಿಣಾಮ ಗಡಿಗಳ ಮಿತಿ ಇಲ್ಲದೆ ವಿಸ್ತಾರ ಮಾರುಕಟ್ಟೆಯ ದರಗಳನ್ನು ಅರಿತು ವ್ಯವಹರಿಸಬಹುದು. ಏಕೀಕೃತ ಪರವಾನಗಿ ಇರುವುದರಿಂದ ರೈತರಿಗೆ ಎಪಿಎಂಸಿ ಮಾರುಕಟ್ಟೆಯ ವಿಸ್ತರಣೆಯಾಗುತ್ತದೆ. ರೈತರು ರಾಜ್ಯದಲ್ಲಿ ಎಲ್ಲಿಯ ಎಪಿಎಂಸಿಗಳಲ್ಲೂ ಮಾರಾಟ ಮಾಡಬಹುದು. ನಿರ್ಬಂಧ ಇರುವುದಿಲ್ಲ.

Also read: ಆರೋಗ್ಯ ಸೇತು ಆಪ್ ಕಡ್ಡಾಯ ಮಾಡುವ ಯಾವ ಅಧಿಕಾರವೂ ಸರ್ಕಾರಕ್ಕೆ ಇಲ್ಲ, ಜನತೆಯ ಖಾಸಗೀತನಕ್ಕೆ ಇದು ಧಕ್ಕೆಯಾಗುತ್ತೆ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಮೂರ್ತಿ!!