ನಿಮಾನ್ಸ್-ನಲ್ಲಿ ನರ್ಸಿಂಗ್ ಆಫೀಸರ್ ಮತ್ತು ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
477

ಉದ್ಯೋಗದ ನೀರಿಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ 115 ನರ್ಸಿಂಗ್ ಆಫೀಸರ್ ಮತ್ತು ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು June 29, 2019 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಕೇಂದ್ರೀಯ ವಿಶ್ವವಿದ್ಯಾಲಯ ಬೋಧಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ನರ್ಸಿಂಗ್ ಆಫೀಸರ್ ಮತ್ತು ಜ್ಯೂನಿಯರ್ ಸೆಕ್ರೆಟರಿಯಲ್ ಅಸಿಸ್ಟೆಂಟ್

ಸಂಸ್ಥೆ (Organisation): ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ

ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಸಂಸ್ಥೆಯ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ (Age): ಸಂಸ್ಥೆಯ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ (Selection process): ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ (Application Fee): ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ನಿಮಾನ್ಸ್‌ ನ ಅಧಿಕೃತ ವೆಬ್‌ಸೈಟ್‌ http://www.nimhans.ac.in/ ನಲ್ಲಿ ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಆನ್‌ಲೈನ್‌ನಲ್ಲಿ ಜೂನ್ 29,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ: http://www.nimhans.ac.in/sites/default/files/Notification%20Advt-%201%20Online%20for%20News%20Paper.pdf ಕ್ಲಿಕ್ ಮಾಡಿ.