ಇಂಡಿಯನ್ ಏರ್ ಫೋರ್ಸ್‌ (IAF) 242 ಕಮಿಷನ್ಡ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
282

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಇಂಡಿಯನ್ ಏರ್ ಫೋರ್ಸ್‌ (IMF) 242 ಕಮಿಷನ್ಡ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ ಜೂನ್ 30,2019 ರೊಳಗೆ ಅರ್ಜಿ ಅರ್ಜಿ ಸಲ್ಲಿಸಬೇಕು.

Also read: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಕಮಿಷನ್ಡ್ ಅಧಿಕಾರಿ / ಆಯುಕ್ತರು

ಸಂಸ್ಥೆ (Organisation): ಇಂಡಿಯನ್ ಏರ್ ಫೋರ್ಸ್‌ (ಐಎಎಫ್)

ವಿದ್ಯಾರ್ಹತೆ (Educational Qualification): ಶೈಕ್ಷಣಿಕ ವಿದ್ಯಾರ್ಹತೆ: ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): June 30, 2019

ವಯೋಮಿತಿ: ಜುಲೈ 1,2020 ರ ಅನ್ವಯ ಕನಿಷ್ಟ 20 ಮತ್ತು ಹುದ್ದೆಗಳಿಗನುಸಾರ ಗರಿಷ್ಟ 24 ಮತ್ತು 26 ವರ್ಷ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಶುಲ್ಕ: ಅರ್ಜಿದಾರರು 250/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಐಎಎಫ್‌ನ ಅಧಿಕೃತ ವೆಬ್‌ಸೈಟ್‌ http://indianairforce.nic.in/ ನಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜೂನ್ 1 ರಿಂದ ಜೂನ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ: https://drive.google.com/file/d/1cr8qgTNa2lnD7OQkMFnNgeKzS6kpUgNT/view ಕ್ಲಿಕ್ ಮಾಡಿ.