ಸಿಂಡಿಕೇಟ್ ಬ್ಯಾಂಕ್-ನಲ್ಲಿ ಖಾಲಿಯಿರುವ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
416

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಸಿಂಡಿಕೇಟ್ ಬ್ಯಾಂಕ್ ನೇಮಕಾತಿ 129 ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಮೂಲಕ ಏಪ್ರಿಲ್ 18,2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: ಕರ್ನಾಟಕ ಹೈಕೋರ್ಟ್-ನಲ್ಲಿ ಲಾ ಕ್ಲರ್ಕ್ ಕಮ್ ಸಂಶೋಧನಾ ಸಹಾಯಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಸ್ಪೆಷಲಿಸ್ಟ್ ಆಫೀಸರ್
  • ಸಂಸ್ಥೆ (Organisation): ಸಿಂಡಿಕೇಟ್ ಬ್ಯಾಂಕ್
  • ವಿದ್ಯಾರ್ಹತೆ (Educational Qualification): ಪದವಿ, ಎಂಬಿಎ ಮತ್ತು ಎಂಎಸ್ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
  • ಆಯ್ಕೆಪ್ರಕ್ರಿಯೆ: ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ವೇತನ (Salary Scale) ಸೀನಿಯರ್ ಮ್ಯಾನೇಜರ್ 42,020/- ರಿಂದ 51,490/-ರೂ, ಮ್ಯಾನೇಜರ್ (ಲಾ),ಮ್ಯಾನೇಜರ್ (ಐಎಸ್‌ ಆಡಿಟ್) ಮತ್ತು ಸೆಕ್ಯುರಿಟಿ ಆಫೀಸರ್ -31,705/- ರಿಂದ 45,950 /- ರೂ


Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಫೋರ್ಸ್ 496 ಮೆಡಿಕಲ್ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

  • ವಯೋಮಿತಿ: ಈ ಹುದ್ದೆಗಳಿಗೆ ಕನಿಷ್ಟ 25 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಮತ್ತು ಸೆಕ್ಯುರಿಟಿ ಆಫೀಸರ್ ಹುದ್ದೆಗಳಿಗೆ ಗರಿಷ್ಟ 45 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಗ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
  • ಆಯ್ಕೆಪ್ರಕ್ರಿಯೆ: ಅಭ್ಯರ್ಥಿಗಳನ್ನು ಗುಂಪು ಚರ್ಚೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಓಬಿಸಿ ಅಭ್ಯರ್ಥಿಗಳು 600/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): April 18, 2019
  • ಹೆಚ್ಚಿನ ಮಾಹಿತಿಗಾಗಿ: https://www.syndicatebank.in/RecruitmentFiles/LATERAL_RECT_2019_DETAIL_ADVT_HO_HRDD_27032019.pdf ಕ್ಲಿಕ್ ಮಾಡಿ.