ಕೆಪಿಎಸ್‌ಸಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 381 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
516

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಕರ್ನಾಟಕ ಲೋಕಸೇವಾ ಆಯೋಗ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ತಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ ಆಸಕ್ತ ಅಭ್ಯರ್ಥಿಗಳು 16/01/2019 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಭಾರತೀಯ ವಾಯುಪಡೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹೆದ್ದೆಯ ಹೆಸರು: ತೋಟಗಾರಿಕಾ ಇಲಾಖೆಯಲ್ಲಿನ ಹಿರಿಯ ಸಹಾಯಕ ನಿರ್ದೇಶಕರು, ಮತ್ತು ವಿಮಾ ವೈದ್ಯದಾಧಿಕಾರಿ.
  • ವಿದ್ಯಾರ್ಹತೆ: ಅರ್ಜಿ ಸಲ್ಲಿಸಲು ನಿಗದಿ ಮಾಡಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಬೇಕು
  • ವಯೋಮಿತಿ: ಕನಿಷ್ಠ 18. ಗರಿಷ್ಠ 35. SC-ST ಅಭ್ಯರ್ಥಿಗಳಿಗೆ cat 01. ಅಭ್ಯರ್ಥಿಗಳಿಗೆ 40 ವರ್ಷ. ಪ್ರವರ್ಗ-2A, 2B, 3B, ಅಭ್ಯರ್ಥಿಗಳಿಗೆ 38.
  • ಅರ್ಜಿ ಸಲ್ಲಿಸುವ ವಿಧಾನ: ಒಟ್ಟು 381 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 16/01/2019 ಕೊನೆಯ ದಿನವಾಗಿದೆ.


Also read: ಭಾರತೀಯ ರೈಲ್ವೆ ವಿವಿಧ 2090, ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ನೇಮಕಾತಿ ಪ್ರಕ್ರಿಯೆ: ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ನಡೆಯಲಿದೆ.
  • ಹುದ್ದೆಗಳ ವಿಂಗಡಣೆ: ಗ್ರೂಪ್‌ ‘A’ ಹುದ್ದೆಗಳು ತೋಟಗಾರಿಕಾ ಇಲಾಖೆಯಲ್ಲಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 8, ಕಾರ್ಮಿಕ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಗಳ ಇಲಾಖೆಯಲ್ಲಿ ವಿಮಾ ವೈದ್ಯದಾಧಿಕಾರಿ 143 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ.
    ಗ್ರೂಪ್ ‘B’ ಹುದ್ದೆಗಳಲ್ಲಿ ತೋಟಗಾರಿಕಾ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿ 221 ಹುದ್ದೆ. ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯಲ್ಲಿ ಸಹಾಯಕ ಪ್ರಧಾನ ವ್ಯವಸ್ಥಾಪಕರು/ ಸಹಾಯಕ ನಿರ್ದೇಶಕರು 09 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.
  • ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ. 600. ಪ್ರವರ್ಗ 2A,2B 3A, 3B. 300. SC-ST cat- ಅಂಗವಿಕಲರಿಗೆ ಶುಲ್ಕ ವಿಲ್ಲ.
  • ಹೆಚ್ಚಿನ ಮಾಹಿತಿಗಾಗಿ: www.kpsc.kar.nic.in ge ಬೇಟಿ ನೀಡಿ.