ಪದವಿ ಮಾಡಿದವರಿಗೆ ಕೆನರಾ ಬ್ಯಾಂಕ್’ ನಲ್ಲಿ 800 ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
740

ಪದವಿ ಮಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವರಿಗೆ ಸುವರ್ಣಾವಕಾಶ. ಕೆನರಾ ಬ್ಯಾಂಕ್ 800 ಪ್ರೊಬಷನರಿ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು November 13, 2018 ರ ಒಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.


Also read: 10th ಪಾಸಾದ ಅಭ್ಯರ್ಥಿಗಳಿಗೆ ದಕ್ಷಿಣ ಪೂರ್ವ ರೈಲ್ವೇ ಟ್ರೇಡ್‌ಗಳಲ್ಲಿ ಅಪ್ರೆಂಟೀಸ್ ಹುದ್ದೆಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

 • ಹುದ್ದೆಯ ಹೆಸರು (Name Of The Posts) ಪ್ರೊಬಷನರಿ ಆಫೀಸರ್
 • ಸಂಸ್ಥೆ (Organisation): ಕೆನರಾ ಬ್ಯಾಂಕ್
 • ವಿದ್ಯಾರ್ಹತೆ (Educational Qualification): ಪದವಿ
 • ಅನುಭವ (Experience): ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
 • ಅಗತ್ಯವಿರುವ ಸ್ಕಿಲ್ (Skills Required): ಕಂಪ್ಯೂಟರ್ ಜ್ಞಾನ, ಹಿಂದಿ ಭಾಷೆ ತಿಳಿದಿರಬೇಕು ಹಾಗೂ ಬ್ಯಾಂಕಿಂಗ್ ಸ್ಕಿಲ್
 • ಉದ್ಯೋಗ ಸ್ಥಳ (ob Location): ಭಾರತ
 • ಉದ್ಯಮ (ndustry: ಬ್ಯಾಂಕಿಂಗ್
 • ಅರ್ಜಿ ಶುಲ್ಕ (fee): ಸಾಮಾನ್ಯ ಅಭ್ಯರ್ಥಿಗಳಿಗೆ ರೂ 708, ಹಾಗೂ ಹಿಂದುಳಿದ ಅಭ್ಯರ್ಥಿಗಳಿಗೆ ರೂ 118 ಶುಲ್ಕ ಪಾವತಿಸಬೇಕಾಗಿದೆ
 • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): November 13, 2018

ಅರ್ಜಿ ಸಲ್ಲಿಕೆಯ ವಿಧಾನ:


Also read: ಸ್ಟಾಫ್ ಸೆಲಕ್ಷನ್ ಕಮಿಷನ್ ಹಲವಾರು ಮಿನಿಸ್ಟ್ರಿಗಳಲ್ಲಿ ಇರುವ ಸ್ಟೆನೋಗ್ರಾಫರ್ ಹುದ್ದೆಗೆ ನೇಮಕಾತಿ ಪ್ರಕಟಣೆ..

 • Step 1: ಕೆನರಾ ಬ್ಯಾಂಕ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
 • Step 2: ಹೋಮ್‌ಪೇಜ್‌ನಲ್ಲಿ ಇರುವ ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
 • Step 3: ರಿಕ್ರ್ಯುಟ್ ಮೆಂಟ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
 • Step 4: ಹುದ್ದೆಯ ಲಿಸ್ಟ್ ಮೂಡುತ್ತದೆ ಸಂಬಂಧಪಟ್ಟ ಲಿಂಕ್ ಮೇಲೆ ಕ್ಲಿಕ್ ಮಾಡಿ
 • Step 5: Click here to apply Online ಲಿಂಕ್ ಮೇಲೆ ಕ್ಲಿಕ್ ಮಾಡಿ
 • Step 6: ಹುದ್ದೆಯ ಕುರಿತು ಸೂಚನೆ ಮೂಡುತ್ತದೆ, ಬಳಿಕ ಬಲಬದಿಯಲ್ಲಿ ನ್ಯೂ ರಿಜಿಸ್ಟ್ರೇಶನ್ ಲಿಂಕ್ ಇದ್ದು ಅದರ ಮೇಲೆ ಕ್ಲಿಕ್ ಮಾಡಿ
 • Step 7: ಸೂಚನೆ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
 • Step 8: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸೇವ್ ಮತ್ತು ನೆಕ್ಸ್ಟ್ ಬಟನ್ ಕ್ಲಿಕ್ ಮಾಡಿ.