ಭಾರತೀಯ ಭೂಸೇನೆಯಲ್ಲಿ ಸೈನಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
607

SSLC ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತೀಯ ಭೂಸೇನೆ ಸೈನಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಿದ್ದು ಲಿಕಬಾಲಿ ಮತ್ತು ಅರುಣಚಲ ಪ್ರದೇಶದಲ್ಲಿ ನಡೆಯುವ ರ್ಯಾಲಿಯಲ್ಲಿ ಅಭ್ಯರ್ಥಿಗಳ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು December 26, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ; ಸೆಕ್ಯುರಿಟಿ ಗಾರ್ಡ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಸೈನಿಕರು.
  • ಸಂಸ್ಥೆ (Organisation): ಭಾರತೀಯ ಭೂಸೇನೆ.
  • ವಿದ್ಯಾರ್ಹತೆ (Educational Qualification): 10 ನೇ ತರಗತಿ ಪಾಸಾಗಿರಬೇಕು.
  • ಅನುಭವ (Experience): ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು.
  • ಅಗತ್ಯವಿರುವ ಸ್ಕಿಲ್ಸ್ (Skills Required): ಫಿಸಿಕಲ್ ಫಿಟ್ ನೆಸ್.
  • ಉದ್ಯೋಗ ಸ್ಥಳ (Job Location): ಭಾರತ.
  • ಉದ್ಯಮ (Industry): ಡಿಫೆನ್ಸ್.
  • ಅರ್ಜಿಸಲ್ಲಿಸಲು ಕೊನೆಯ ದಿನಾಂಕ (Application End Date): December 26, 2018.

ಅರ್ಜಿ ಸಲ್ಲಿಕೆ ವಿಧಾನ:


Also read: ಕೇಂದ್ರ ಲೋಕಾ ಸೇವಾ ಆಯೋಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • Step 1: ಭಾರತೀಯ ಭೂಸೇನೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ.
  • Step 2: JCO/OR Apply/Login ಈ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • Step 3: ರಿಜಿಸ್ಟ್ರೇಶನ್ ಬಟನ್ ಕ್ಲಿಕ್ ಮಾಡಿ.
  • Step 4: ಸ್ಕ್ರೀನ್ ಮೇಲೆ ಸೂಚನೆ ಮೂಡುತ್ತದೆ, ಗಮನವಿಟ್ಟು ಓದಿಕೊಳ್ಳಿ.
  • Step 5: ಕಂಟಿನ್ಯೂ ಬಟನ್ ಕ್ಲಿಕ್ ಮಾಡಿ.
  • Step 6: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ.
  • Step 7: ಘೋಷಣೆ ಓದಿ ಬಳಿಕ ಚೆಕ್‌ಬಾಕ್ಸ್ ಒಳಗೆ ಕ್ಲಿಕ್ ಮಾಡಿ.
  • Step 8: ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.
  • Step 9: ರಿಜಿಸ್ಟ್ರೇಶನ್ ಐಡಿ ಹಾಗೂ ಪಾಸ್‌ವರ್ಡ್ ನಿಂದ ಮತ್ತೆ ಲಾಗಿನ್ ಆಗಿ.
  • Step 10: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ.
  • Step 11: ಅರ್ಜಿ ತೆರೆದುಕೊಳ್ಳುತ್ತದೆ, ಅರ್ಜಿಯಲ್ಲಿ ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.