BHEL -ನಲ್ಲಿ ಇಂಜಿನಿಯರ್ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
763

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಭಾರತ್ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್ ಇಂಜಿನಿಯರ್ ಮತ್ತು ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು.


Also read: SSC ನೇಮಕಾತಿ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಇಂಜಿನಿಯರ್ ಮತ್ತು ಮೇಲ್ವಿಚಾರಕ
  • ಸಂಸ್ಥೆ (Organisation): ಭಾರತ ಹೆವಿ ಇಲೆಕ್ಟ್ರಿಕಲ್ ಲಿಮಿಟೆಡ್
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ
  • ವಿದ್ಯಾರ್ಹತೆ (Educational Qualification): ಪದವಿ (ಸಿವಿಲ್ ಇಂಜಿನಿಯರಿಂಗ್)/ಸ್ನಾತಕೋತ್ತರ ಪದವಿ(೫ ವರ್ಷದ ಇಂಟಿಗ್ರೇಟೆಡ್ ಕೋರ್ಸ್)/ಡ್ಯುಯಲ್ ಪದವಿ(ಸಿವಿಲ್ ಇಂಜಿನಿಯರಿಂಗ್),ಡಿಪ್ಲೋಮಾ (ಸಿವಿಲ್ ಇಂಜಿನಿಯರಿಂಗ್)
    Also read: ಎಸ್ಎಸ್ಎಲ್ ಸಿ ಪಾಸಾದವರಿಗೆ 1763 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ..
  • ವೇತನದ ವಿವರ: ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 62,100/-ರೂ ಮತ್ತು ಮೇಲ್ವಿಚಾರಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 34,680/-ರೂ ವೇತನವನ್ನು ನೀಡಲಾಗುವುದು.
  • ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿಯೊಂದಿಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ ಮತ್ತು ಇತರೆ ಅಭ್ಯರ್ಥಿಗಳು 200/-ರೂ ಶುಲ್ಕವನ್ನು ಪಾವತಿಸಬೇಕು.
  • ಹೆಚ್ಚಿನ ಮಾಹಿತಿಗಾಗಿ: http://intapp.pssr.bhel.com:9082/FTA_Recruitment_Civil/FTA_Civil_2019_Advertisement_Eng.pdf ಕ್ಲಿಕ್ ಮಾಡಿ.