ರಾಷ್ಟ್ರೀಯ ತನಿಖಾ ಸಂಸ್ಥೆ ಇನ್ಸ್‌ಪೆಕ್ಟರ್‌ಗಳು, ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
229

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ತನಿಖಾ ಸಂಸ್ಥೆ 25 ಇನ್ಸ್‌ಪೆಕ್ಟರ್‌ಗಳು ಮತ್ತು 40 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ಮೂಲಕ. ಆಗಸ್ಟ್‌ 18,2019ರೊಳಗೆ ಅರ್ಜಿ ಸಲ್ಲಿಸಬೇಕು.


Also read: ಭಾರತೀಯ ಕೋಸ್ಟ್ ಗಾರ್ಡ್ ಯಾಂತ್ರಿಕ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಇನ್ಸ್‌ಪೆಕ್ಟರ್‌ಗಳು ಮತ್ತು ಸಬ್‌ಇನ್ಸ್‌ಪೆಕ್ಟರ್‌
  • ಸಂಸ್ಥೆ (Organisation): ರಾಷ್ಟ್ರೀಯ ತನಿಖಾ ಸಂಸ್ಥೆ
  • ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಯಾವುದೇ ವಿಭಾಗದಲ್ಲಿ ಪದವಿಯನ್ನು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ಉದ್ಯೋಗ ಸ್ಥಳ (Job Location): ಭಾರತದೆಲ್ಲೆಡೆ


Also read: ಯುಪಿಎಸ್‌ಸಿ ಅಸಿಸ್ಟೆಂಟ್ ಪ್ರೊಫೆಸರ್ ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ವಯೋಮಿತಿ: ಗರಿಷ್ಟ 56 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ನೇಮಕಾತಿ ಪ್ರಕ್ರಿಯೆ: ಅಭ್ಯರ್ಥಿಗಳನ್ನು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಸಲ್ಲಿಸುವುದು ವಿಧಾನ: ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿಯನ್ನು ಆಗಸ್ಟ್ 18,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
  • ಕಚೇರಿಯ ವಿಳಾಸ: ಸ್ ಪಿ(ಅಡ್ಮಿನ್), ಎನ್ಐಎ ಕೇಂದ್ರ ಕಚೇರಿ ಸಿಜಿಒ ಕಾಂಪ್ಲೆಕ್ಸ್, ಲೋಧಿ ರಸ್ತೆ ನವದೆಹಲಿ -110 003.
  • ಹೆಚ್ಚಿನ ಮಾಹಿತಿಗಾಗಿ: https://www.nia.gov.in/ ಕ್ಲಿಕ್ ಮಾಡಿ.