ಅಬಕಾರಿ ಇಲಾಖೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
1451

ಪೊಲೀಸ್ ಇಲಾಖೆಯಲ್ಲಿ ಕೆಲಸಮಾಡಲು ತಯಾರಿ ನಡೆಸಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಅಬಕಾರಿ ಇಲಾಖೆ ಉಪ ನಿರೀಕ್ಷಕ ಹುದ್ದೆಗಗಳಿಗೆ (ಸಬ್ ಇನ್ಸ್ ಪೆಕ್ಟರ್) ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22/2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ನಾರ್ತ್ ಸೆಂಟ್ರಲ್ ರೈಲ್ವೇ ಹಲವಾರು ಟ್ರೇಡ್‌ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಅಬಕಾರಿ ಉಪ ನಿರೀಕ್ಷಕರು.
  • ಸಂಸ್ಥೆ (Organisation): Karnataka Public Service Commission.
  • ವಿದ್ಯಾರ್ಹತೆ (Educational Qualification): ಯಾವುದೇ ಪದವಿ.
  • ಉದ್ಯೋಗ ಸ್ಥಳ (Job Location) : Karnataka.


    Also read: ಭಾರತ್ ಎಲೆಕ್ಟ್ರೋನಿಕ್ಸ್ ಲಿಮಿಟೆಡ್ ಡೆಪ್ಯುಟಿ ಇಂಜಿನೀಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ವಯೋಮಿತಿ (Age limit): ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 31 ವರ್ಷ, ಸಾಮಾನ್ಯ ಅಭ್ಯರ್ಥಿಗಳಿಗೆ 26 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ. ಮಾಜಿ ಸೈನಿಕರಿಗೆ ಅವರು ಭಾರತೀಯ ಸೇನೆಯಲ್ಲಿ ಸಲ್ಲಿಸಿರುವ ಸೇವೆಯ ವರ್ಷ ಜೊತೆಗೆ 3 ವರ್ಷದ ಸಡಿಲಿಕೆ ಅನ್ವಯವಾಗುತ್ತದೆ.
  • ಅರ್ಜಿ ಶುಲ್ಕ (fee): ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 600 ರೂ., 2ಎ/2ಬಿ/3ಎ/3ಬಿ ಸೇರಿದ ಅಭ್ಯರ್ಥಿಗಳಿಗೆ 300 ರೂ., ಮಾಜಿ ಸೈನಿಕರು 50 ರೂ.ಗಳನ್ನು ಪಾವತಿ ಮಾಡಬೇಕು.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): December 17, 2018.
  • ಹೆಚ್ಚಿನ ಮಾಹಿತಿಗಾಗಿ: http://www.kpsc.kar.nic.in/ ಕ್ಲಿಕ್ ಮಾಡಿ.