ಮಿನಿಸ್ಟ್ರಿ ಆಫ್ ಡಿಫೆನ್ಸ್ ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ ಹುದ್ದೆಗೆ ನೇಮಕಾತಿ ಪ್ರಕಟಣೆ…

0
497

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಉತ್ತಮವಕಾಶ “ಮಿನಿಸ್ಟ್ರಿ ಆಫ್ ಡಿಫೆನ್ಸ್” ಇಂಡಿಯನ್ ಕೋಸ್ಟ್ ಗಾರ್ಡ್ ನಾವಿಕ್ ಹುದ್ದೆಗೆ ನೇಮಕಾತಿಯ ಪ್ರಕಟಣೆ ಹೊರಡಿಸಿ. ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು, ಅಕ್ಟೋಬರ್ 29, 2018 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.


Also read: ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನಲ್ಲಿ ಉದ್ಯೋಗ ಅವಕಾಶ: ತಿಂಗಳಿಗೆ 75000 ಗಳಿಸಬಹುದು..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

 • ಹುದ್ದೆಯ ಹೆಸರು (Name Of The Posts): ಕುಕ್ (ಅಡುಗೆ ಮಾಡುವವರು) ಮತ್ತು ಸ್ಟೀವರ್ಡ್
 • ಸಂಸ್ಥೆ (Organisation): ಇಂಡಿಯನ್ ಕೋಸ್ಟ್ ಗಾರ್ಡ್
 • ವಿದ್ಯಾರ್ಹತೆ (Educational Qualification): 10ನೇ ತರಗತಿ ಪಾಸಾಗಿರಬೇಕು
 • ಅನುಭವ (Experience): ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು
 • ಅಗತ್ಯವಿರುವ ಸ್ಕಿಲ್ಸ್ (Skills Required): ಹಾಸ್ಪಿಟಾಲಿಟಿ ಸ್ಕಿಲ್
 • ಉದ್ಯೋಗ ಸ್ಥಳ (Job Location): ಭಾರತ
 • ಉದ್ಯಮ (Industry): ಡಿಫೆನ್ಸ್
 • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ (Application Start Date): October 15, 2018
 • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ (Application End Date): October 29, 2018

  ಅರ್ಜಿ ಸಲ್ಲಿಕೆ ವಿಧಾನ:

Also read: ಇಂಡಿಯನ್ ರೈಲ್ವೇ ಕ್ಯಾಟರಿಂಗ್ ಮತ್ತು ಟೂರಿಸಂ ಕಾರ್ಪೊರೇಶನಲ್ಲಿ ಉದ್ಯೋಗ ಅವಕಾಶ: ತಿಂಗಳಿಗೆ 75000 ಗಳಿಸಬಹುದು..

 • ಸ್ಟೆಪ್ 1: ಇಂಡಿಯನ್ ಕೋಸ್ಟ್ ಗಾರ್ಡ್ ಆಫೀಶಿಯಲ್ ವೆಬ್‌ಸೈಟ್‌ಗೆ ಲಾಗಿನ್ ಆಗಿ ಸ್ಟೆಪ್ 2: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿ
 • ಸ್ಟೆಪ್ 3: ಕೆರಿಯರ್ ಟ್ಯಾಬ್ ಮೇಲೆ ಕ್ಲಿಕ್ ಮಾಡಿದ ಕೂಡಲೇ ಆನ್‌ಲೈನ್ ಅಪ್ಲಿಕೇಶನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
 • ಸ್ಟೆಪ್ 4: ನಾವಿಕ್ ಹುದ್ದೆ ಲಿಂಕ್ ಮೇಲೆ ಕ್ಲಿಕ್ ಮಾಡಿ (ಈ ಲಿಂಕ್ ಅಕ್ಟೋಬರ್ 15 ರಂದು ತೆರೆದುಕೊಳ್ಳುತ್ತದೆ)
 • ಸ್ಟೆಪ್ 5: ಹುದ್ದೆಗೆ ಸಂಬಂಧಪಟ್ಟಂತೆ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ, ಗಮನವಿಟ್ಟು ಓದಿಕೊಳ್ಳಿ
 • ಸ್ಟೆಪ್ 6: ನಿಮಗೆ ಯಾವ ಹುದ್ದೆ ಬೇಕೋ ಆ ಹುದ್ದೆ ಮೇಲೆ ಕ್ಲಿಕ್ ಮಾಡಿ
 • ಸ್ಟೆಪ್ 7: ರಿಜಿಸ್ಟ್ರೇಶನ್ ಫಾರ್ಮ್ ತೆರೆದುಕೊಳ್ಳುತ್ತದೆ, ಕೇಳಿರುವ ಮಾಹಿತಿ ಭರ್ತಿ ಮಾಡಿ
 • ಸ್ಟೆಪ್ 8: ಅರ್ಜಿ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
 • ಹೆಚ್ಚಿನ ಮಾಹಿತಿಗಾಗಿ: indian coast guard ministry of defence ಮೇಲೆ ಕ್ಲಿಕ್ ಮಾಡಿ