ಉಡುಪಿ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
556

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಉಡುಪಿ ಜಿಲ್ಲಾ ಕಂದಾಯ ಇಲಾಖೆ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ. ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು december 31, 2018 ರ ಒಳಗೆ ಅರ್ಜಿ ಸಲ್ಲಿಸಬೇಕು.


Also read: ಬಿಎಸ್​ಎನ್​ಎಲ್​ ಇಲಾಖೆ, ಮ್ಯಾನೇಜ್ಮೆಂಟ್ ಟ್ರೈನಿ 300 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ../a>

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಗ್ರಾಮಲೆಕ್ಕಿಗರ ಹುದ್ದೆ.
  • ಸಂಸ್ಥೆ (Organisation): ಉಡುಪಿ ಜಿಲ್ಲಾ ಕಂದಾಯ ಇಲಾಖೆ.
  • ವಿದ್ಯಾರ್ಹತೆ (Educational Qualification): ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿ ನಡೆಸುವ ದ್ವಿತೀಯ ಪಿಯುಸಿ ವಿದ್ಯಾರ್ಹತೆ ಅಥವಾ ಸಿಬಿಎಸ್ ಇ /ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
  • ಅಗತ್ಯವಿರುವ ಸ್ಕಿಲ್ಸ್ (Skills Required): ಕಂಪ್ಯೂಟರ್ ಜ್ಞಾನ.
  • ಉದ್ಯೋಗ ಸ್ಥಳ (Job Location): ಉಡುಪಿ.
  • ಉದ್ಯಮ (Industry): ರೆವೆನ್ಯೂ.
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ (Application End Date): ಡಿಸೆಂಬರ್ 31. 2018.

ಅರ್ಜಿ ಸಲ್ಲಿಕೆ ವಿಧಾನ:


Also read: ಕೆಪಿಎಸ್‌ಸಿ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ 381 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • Step 1: https://udaupi.nic.in ಉಡುಪಿ ಜಿಲ್ಲಾ ಕಂದಾಯ ಇಲಾಖೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ.
  • Step 2: ಅಪ್ಲಿಕೇಶನ್ ಫಾರ್ಮ್ ಮೇಲೆ ಕ್ಲಿಕ್ ಮಾಡಿ.
  • Step 3: ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ.
  • Step 4: ನಿಮ್ಮ ಭಾವಾಚಿತ್ರ ಸ್ಕ್ಯಾನ್ ಮಾಡಿಕೊಂಡು ಅಪ್‌ಲೋಡ್ ಮಾಡಿ.
  • Step 5: ಕೊನೆಯಲ್ಲಿ ಪ್ರಿವ್ಯೂ ಬಟನ್ ಕ್ಲಿಕ್ ಮಾಡಿ ಸಬ್‌ಮಿಟ್ ಮಾಡಿ.
  • ಹೆಚ್ಚಿನ ಮಾಹಿತಿಗಾಗಿ: https://udaupi.nic.in ಕ್ಲಿಕ್ ಮಾಡಿ.