ಕಂದಾಯ ಇಲಾಖೆ ಕೋಲಾರ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
1061

ದ್ವಿತೀಯ ಪಿಯುಸಿ ಪಾಸಾದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕೋಲಾರ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನವಂಬರ್ 15- 2018 ರ ಒಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.

Also read: ಪದವಿ ಮುಗಿಸಿದ ಅಭ್ಯರ್ಥಿಗಳಿಗೆ ರೈಲ್ ಟೆಲ್ ಕಾರ್ಪೋರೇಶನ್ ಆಫ್ ಇಂಡಿಯಾ ಸೀನಿಯರ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂದಪಟ್ಟ ಮಾಹಿತಿ:

  • ಹುದ್ದೆಯ ಹೆಸರು: ಗ್ರಾಮ ಲೆಕ್ಕಿಗರು
  • ಉದ್ಯೋಗ ಸ್ಥಳ: ಕೋಲಾರ
  • ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಅಥವಾ CBSE, ISCE ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು
  • ಅಗ್ಯತೇತೆ: ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಅದರ ಜತೆಗೆ ಅಧಿಕೃತ ಸಂಸ್ಥೆಯಿಂದ ಪ್ರಮಾಣಪತ್ರ ಪಡೆದಿರಬೇಕು.
  • ವಯೋಮಿತಿ : ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಪ.ಜಾ/ಪ.ಪಂ/ಪ್ರವರ್ಗ -1 ಗರಿಷ್ಠ ವಯೋಮಿತಿ 40, 2ಎ/2ಬಿ/3ಎ/3ಬಿ 38, ಸಾಮಾನ್ಯ ವರ್ಗದವರಿಗೆ 40 ವರ್ಷಗಳು.
  • ಅರ್ಜಿ ಶುಲ್ಕ : ಸಾಮಾನ್ಯ ವರ್ಗ/2A/2B/3A/3B ವರ್ಗಕ್ಕೆ 200 ರೂ SC- ST ಹಾಗೂ ಪ್ರವರ್ಗಕ್ಕೆ – 100 ರೂ. ಆನ್‌ಲೈನ್‌ನಲ್ಲಿ ಅರ್ಜಿ ತುಂಬಿದ ಬಳಿಕ ಸಿಗುವ ಚಲನ್ ತೆಗೆದುಕೊಂಡು ಅರ್ಜಿ ಶುಲ್ಕದೊಂದಿಗೆ state bank of mysore ಬ್ಯಾಂಕಿಂಗ್ ಸಮಯದಲ್ಲಿ ಶುಲ್ಕ ಪಾವತಿ ಮಾಡಬಹುದು.
  • ಹೆಚ್ಚಿನ ಮಾಹಿತಿಗಾಗಿ : http://www.kolar.nic.in ವೆಬ್ ಸೈಟ್ ನೋಡಿ.