ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
544

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯುವ ವೃತ್ತಿಪರ (ಹಣಕಾಸು) ವಿಭಾಗದಲ್ಲಿ ನೇಮಕಾತಿ ಪ್ರಕಟಣೆ ಹೊರಡಿಸಿದ. ಅರ್ಜಿ ಆಹ್ವಾನಿಸಿದೆ ಆಸಕ್ತ ಯುವ ಅಭ್ಯರ್ಥಿಗಳು ಡಿಸೆಂಬರ್ 12 ರ ಒಳಗೆ ಅರ್ಜಿ ಸಲ್ಲಿಸಬೇಕು.

Also read: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name of the post) : ಯುವ ವೃತ್ತಿಪರ (ಹಣಕಾಸು)
  • ಸಂಸ್ಥೆ (Organisation): ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್ಎಚ್ಎಐ)
  • ಉದ್ಯೋಗ ಸ್ಥಳ (Job Location): ಆಲ್ ಇಂಡಿಯಾ.
  • ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ (Application End Date): 11.12.2018.


Also read: ಕೆಪಿಎಸ್‌ಸಿ-ಯಲ್ಲಿ 554 ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ…

  • ವಿದ್ಯಾರ್ಹತೆ Educational (Qualification) :ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ವಾಣಿಜ್ಯ ಖಾತೆಗಳಲ್ಲಿ ಪದವಿ.
  • ವಯೋಮಿತಿ (Age limit): 32 ವರ್ಷ ಮೀರಬಾರದು.
  • ಮಾಸಿಕ ವೇತನ: (salary): ರೂ Rs. 60,000 per month, inclusive of all
  • ಅರ್ಜಿ ಸಲ್ಲಿಕೆಯ ಪ್ರಕ್ರಿಯೆ: online ಮೂಲಕ ಅರ್ಜಿ ಸಲ್ಲಿಸಬೇಕು.
  • ನೇಮಕಾತಿ ಪ್ರಕ್ರಿಯೆ : ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.
  • ಹೆಚ್ಚಿನ ಮಾಹಿತಿಗಾಗಿ: www.nhai.gov.in ಕ್ಲಿಕ್ ಮಾಡಿ.