ಜೆಎಸ್‌ಎಸ್‌ ಮಹಾವಿದ್ಯಾಪೀಠದಲ್ಲಿ ಖಾಲಿಯಿರುವ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

0
317

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಜೆಎಸ್‌ಎಸ್‌ ಮಹಾವಿದ್ಯಾಪೀಠ ಹಲವು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಜೂನ್ 28,2019 ರೊಳಗೆ ಅರ್ಜಿ ಸಲ್ಲಿಸಬೇಕು.


Also read: ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಸೂಪರ್‌ವೈಸರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

  • ಹುದ್ದೆಯ ಹೆಸರು (Name Of The Posts): ಅಸಿಸ್ಟೆಂಟ್ ಪ್ರೊಫೆಸರ್
  • ಸಂಸ್ಥೆ (Organisation): ಜೆಎಸ್‌ಎಸ್‌ ಮಹಾವಿದ್ಯಾಪೀಠ
  • ಉದ್ಯೋಗ ಸ್ಥಳ (Job Location): ಮೈಸೂರು ( ಕರ್ನಾಟಕ)
  • ವಿದ್ಯಾರ್ಹತೆ (Educational Qualification): ಈ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ಮತ್ತು ಪಿಹೆಚ್‌.ಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
  • ವಯೋಮಿತಿ: ಕನಿಷ್ಟ 22 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5ವರ್ಷ ಮತ್ತು 2ಎ,2ಬಿ,3ಎ ಮತ್ತು 3ಬಿಯ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.


Also read: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

  • ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
  • ಅರ್ಜಿ ಶುಲ್ಕ: ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು,1000/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬಹುದು.

    ಅರ್ಜಿ ಸಲ್ಲಿಸುವ ವಿಧಾನ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://jssonline.org/ ಹೋಗಿ ಹುದ್ದೆಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ದಾಖಲೆಗಳೊಂದಿಗೆ ಕಚೇರಿಯ ವಿಳಾಸ: ದಿ ಎಕ್ಸಿಕ್ಯುಟಿವ್ ಸೆಕ್ರೆಟರಿ, ಜೆಎಸ್‌ಎಸ್‌ ಮಹಾವಿದ್ಯಾಪೀಠ, ಜಗದ್ಗುರು ಡಾ. ಶಿವರಾತ್ರಿ ರಾಜೇಂದ್ರ ಸರ್ಕಲ್, ಮೈಸೂರು -570004. ಜೂನ್ 28,2019 ರೊಳಗೆ ಅಜಿಯನ್ನು ಪೋಸ್ಟ್ ಮೂಲಕ ಕಳುಹಿಸಬೇಕು.
ಹೆಚ್ಚಿನ ಮಾಹಿತಿಗಾಗಿ: http://jssonline.org/ ಕ್ಲಿಕ್ ಮಾಡಿ.