ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ದೇವಾಲಯ ನಿರ್ಮಿಸಿದ ಭಾರತದ ಅಭಿಮಾನಿ.!

0
92

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಇವರನ್ನು ಸ್ವಾಗತಿಸಲು ಇಡೀ ದೇಶಕ್ಕೆ ದೇಶವೇ ಸಜ್ಜಾಗಿದೆ. ಅದರಂತೆ ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿರುವ ಡೊನಾಲ್ಡ್ ಟ್ರಂಪ್ ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭಾರತ ಭೇಟಿಗೆ ಉತ್ಸುಕನಾಗಿದ್ದೇನೆ. ಇನ್ನು ಕೆಲವೇ ಸಮಯದಲ್ಲಿ ಎಲ್ಲರನ್ನು ಭೇಟಿ ಮಾಡಲಿದ್ದೇನೆಂದು ಹೇಳಿದ್ದಾರೆ. ಅದರಂತೆ ಅಮೆರಿಕಾದಲ್ಲಿ ಮಾತ್ರವಲ್ಲದೆ ಭಾರತದಲ್ಲಿವೂ ಅಪಾರ ಅಭಿಮಾನಿಗಳನ್ನ ಹೊಂದಿದ್ದು, ಇಲ್ಲೊಬ್ಬ ಅಭಿಮಾನಿ ಟ್ರಂಪ್ ಅವರ ದೇವಾಲಯವನ್ನೇ ಕಟ್ಟಿದ್ದಾನೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಭಾರತಕ್ಕೆ ಆಗಮಿಸುತ್ತಿರುವ ಟ್ರಂಪ್ ಸ್ವಾಗತಿಸಲು ಇಡೀ ದೇಶಕ್ಕೆ ದೇಶವೇ ಸಜ್ಜಾಗಿದೆ. ಒಬ್ಬೊಬ್ಬರೂ ಒಂದೊಂದು ರೀತಿಯಲ್ಲಿ ಟ್ರಂಪ್‍ಗೆ ಸ್ವಾಗತ ಕೋರುತ್ತಿದ್ದಾರೆ. ಆದರೆ ತೆಲಂಗಾಣ ರಾಜ್ಯದಲ್ಲಿ ಟ್ರಂಪ್ ಅಭಿಮಾನಿಯೊಬ್ಬರು ತನ್ನ ನೆಚ್ಚಿನ ನಾಯಕನಿಗಾಗಿ ದೇವಸ್ಥಾನವನ್ನೇ ಕಟ್ಟಿಸಿದ್ದಾರೆ. ತೆಲಂಗಾಣದ ಜನ್‍ಗಾನ್ ಜಿಲ್ಲೆಯ ಬುಸ್ಸಾ ಕೃಷ್ಣ ಎಂಬವರು ಟ್ರಂಪ್‍ನ ಅಪ್ಪಟ ಅಭಿಮಾನಿ. ಟ್ರಂಪ್‍ಗಾಗಿ ದೇಗುಲ ಕಟ್ಟಿಸಿರುವ ಕೃಷ್ಣ, 6 ಅಡಿ ಎತ್ತರದ ಟ್ರಂಪ್ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಿ ನಿತ್ಯ ಪೂಜಿಸುತ್ತಿದ್ದಾರೆ. ಸುಮಾರು 2 ಲಕ್ಷ ರೂಪಾಯಿ ವೆಚ್ಚದಲ್ಲಿ ಈ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, ನಿತ್ಯವೂ ಹಾಲಿನ ಅಭಿಷೇಕ ಸೇರಿ ವಿವಿಧ ಅಭಿಷೇಕಗಳನ್ನು ಮಾಡುತ್ತಿದ್ದಾರೆ.

ಅಷ್ಟೇ ಅಲ್ಲದೆ ಶುಕ್ರವಾರದಂದು ಉಪವಾಸ ಮಾಡಿ ಟ್ರಂಪ್ ಅವರ ಒಳ್ಳೆಯ ಜೀವನಕ್ಕಾಗಿ ಬೇಡಿಕೊಳ್ಳುತ್ತಾನೆ. ಅದರಂತೆ ಇದು ನಿನ್ನೆ ಇಂದ ನಡೆದಿದ್ದಲ್ಲ, ನಾಲ್ಕು ವರ್ಷಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರನ್ನು ಪೂಜಿಸಲು ಆರಂಭಿಸಿದ್ದೆ. ನನ್ನ ಸಂಬಂಧಿಕರಿಂದ ನಾನು ತೊಂದರೆಗಳನ್ನು ಎದುರಿಸುತ್ತಿದ್ದೇನೆ. ನಾನು ಸಮಾಜವನ್ನು ಅವಮಾನಿಸುತ್ತಿದ್ದೇನೆ ಎಂದು ಅವರು ನನಗೆ ಹೇಳುತ್ತಾರೆ. ಆಗ ನಾನು ನೀವು ಹೇಗೆ ಶಿವ ಹಾಗೂ ಬೇರೆ ದೇವರುಗಳನ್ನು ಪೂಜಿಸುತ್ತೀರೋ, ನಾನು ಹಾಗೇ ಡೊನಾಲ್ಡ್ ಟ್ರಂಪ್ ಅವರನ್ನು ಪೂಜಿಸುತ್ತೇನೆ. ನಾನು ಟ್ರಂಪ್ ಅವರನ್ನು ಪೂಜೆ ಮಾಡುವುದನ್ನು ಯಾರು ತಡೆಯಲು ಸಾಧ್ಯವಿಲ್ಲ ಹೇಳಿದ್ದಾನೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಈ ವರ್ತನೆ ನೋಡಿದ ಜನರು ಇವನೊಬ್ಬ ಹುಚ್ಚನೆಂದು ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕೇರ್ ಮಾಡದ ಬುಸ್ಸಾ ತನ್ನ ಅಭಿಮಾನವನ್ನು ಮುಂದುವರಿಸಿದ್ದಾರೆ. ಸದ್ಯ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ದೇವಸ್ಥಾನದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅಲ್ಲದೆ ಬುಸ್ಸಾ ಕೃಷ್ಣ ಅಮೆರಿಕ ಅಧ್ಯಕ್ಷರನ್ನು ಭೇಟಿ ಮಾಡುವ ಹಂಬಲ ಹೊಂದಿದ್ದಾರೆ. ಇದಕ್ಕೆ ಸರ್ಕಾರ ಸಹಾಯ ಮಾಡಬೇಕು ಎಂದು ಕೂಡ ಹೇಳಿದ್ದಾನೆ.

ಭಾರತಕ್ಕೆ ಆಗಮಿಸುವ ಟ್ರಂಪ್ ಅವರು, ಮೊದಲಿಗೆ ಗುಜರಾತಿನ ಅಹಮದಾಬ್ ನಲ್ಲಿ ನಡೆಯಲಿರುವ ಬರೋಬ್ಬರಿ 22 ಕಿ.ಮೀ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಈವೇಳೆ 28
ವೇದಿಕೆಗಳಲ್ಲಿ ಟ್ರಂಪ್ ಅವರಿಗೆ ಭಾರತದ ಶ್ರೀಮಂತ ಸಂಸ್ಕೃತಿಯನ್ನು ದರ್ಶನ ಮಾಡಿಸಲು ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮತ್ತೊಂದೆಡೆ ತಾಜ್ ಮಹಲ್ ಭೇಟಿಗೆ ಟ್ರಂಪ್ ಹಾದುಹೋಗುವ ಮಾರ್ಗದುದ್ದಕ್ಕೂ 3000 ಕಲಾವಿದರು ನೃತ್ಯ ಪ್ರದರ್ಶಿಸಿ ಸ್ವಾಗತ ಕೋರಲಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ ಮೊಟೆರಾ ಕ್ರೀಡಾಂಗಣದವರೆಗೆ ಟ್ರಂಪ್ ಅವರು ರೋಡ್ ಶೋ ನಡೆಸಲಿದ್ದಾರೆ.

ಅಲ್ಲಲ್ಲಿ 28 ವೇದಿಕೆಗಳನ್ನು ನಿರ್ಮಾಣ ಮಾಡಲಾಗಿದ್ದು, ದೇಶದ ವಿವಿಧ ಭಾಗಗಳ ಕಲಾವಿದರು ಪ್ರದರ್ಶನ ನೀಡಲಿದ್ದಾರೆ. ಇನ್ನು ಸಂಜೆ ಆಗ್ರಾಗೆ ಭೇಟಿ ನೀಡಲಿರುವ ಟ್ರಂಪ್ ಅವರು, ವಿಮಾನ ನಿಲ್ದಾಣದಿಂದ ತಾಜ್ ಮಹಲ್ ವರೆಗೆ ಸಾಗುವ 10 ಕಿ.ಮೀ ಉದ್ದದ ಹೆದ್ದಾರಿವರೆಗೂ 16 ಸಾವಿರ ಹೂಕುಂಡಗಳನ್ನು ಇಡಲಾಗಿದೆ. ಮಕ್ಕಳು 60 ಸಾವಿರ ಭಾರತ-ಅಮೆರಿಕಾ ಧ್ವಜವನ್ನು ಬೀಸಲಿದ್ದಾರೆ. 21 ಕಡೆ 3000 ನೃತ್ಯಗಾರರು ಪ್ರದರ್ಶನ ನೀಡಲಿದ್ದಾರೆ. ಈ ಎಲ್ಲದರ ನಡುವೆ ಹಲವು ಒಪ್ಪಂದಗಳು ಕೂಡ ನಡೆಯಲಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬಾಹುಬಲಿ ಅವತಾರದಲ್ಲಿ ಭಾರತಕ್ಕೆ ಡೊನಾಲ್ಡ್‌ ಟ್ರಂಪ್‌; ಟ್ವಿಟ್ಟರ್​ನಲ್ಲಿ ಅಮೇರಿಕಾ ಅಧ್ಯಕ್ಷ ಶೇರ್ ಮಾಡಿದ ವೀಡಿಯೋ ಭಾರಿ ವೈರಲ್.!