ಸ್ವಘೋಷಿತ ದೇವಮಾನವ ಅತ್ಯಾಚಾರ ಆರೋಪಿ ನಿತ್ಯಾನಂದ ಸ್ವಾಮಿಯ ಆಶ್ರಮ ನೆಲಸಮ; ಬಂಧನಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಕೇಂದ್ರ.!

0
591

ಕೇಂದ್ರ ಸರ್ಕಾರ ನಿತ್ಯಾನಂದನ ಬಂಧನಕ್ಕೆ ಗ್ರೀನ್ ಸಿಗ್ನಲ್ ನೀಡಿದೆ, ಇದರಿಂದ ಅತ್ಯಾಚಾರ ಆರೋಪಿಗೆ ಮತ್ತೊಂದು ಸಂಕಷ್ಟ ಶುರುವಾಗಿದ್ದು, ನಿತ್ಯಾನಂದ ಆಶ್ರಮಕ್ಕೆ ಜಾಗವನ್ನು ಅಕ್ರಮವಾಗಿ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದರಿಂದ ಪೊಲೀಸರು ತನಿಖೆ ನಡೆಸಿ. ಇದೀಗ ನಿತ್ಯಾನಂದ ದೇಶದಿಂದಲೇ ಪರಾರಿಯಾಗಿರುವ ವಿಷಯ ಖಚಿತವಾಗಿದ್ದು, ಗುಜರಾತ್​ನ ಅಹಮದಾಬಾದ್​ನಲ್ಲಿರುವ ಯೋಗಿನಿ ಸರ್ವಜ್ಞಪೀಠಂ ಆಶ್ರಮ ಸರ್ಕಾರಿ ನಿಯಮಗಳನ್ನು ಉಲ್ಲಂಘಿಸಿ ಭೂಮಿಯನ್ನು ಲೀಸ್​ಗೆ ಪಡೆದಿದ್ದ ನಿರ್ಮಿಸಲಾಗಿದೆ ಎಂದು ಅಹಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದಿಂದ ನೆಲಸಮಗೊಳಿಸಲಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿತ್ಯಾನಂದ ಸ್ವಾಮಿ ಆಶ್ರಮ ನೆಲಸಮ?

ಹೌದು ನಿತ್ಯಾನಂದನ ವಿರುದ್ಧ ದೂರು ನೀಡಿದ್ದ ಮಹಿಳೆಯಿಂದ ಕೇಂದ್ರ ಗೃಹಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆಯಲಾಗಿತ್ತು. ನೆರೆರಾಜ್ಯ ತಮಿಳುನಾಡಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಸಂಗೀತಾ ತಾಯಿಯಿಂದಲೂ ಪತ್ರ ರವಾನೆಯಾಗಿತ್ತು. ಅಷ್ಟೇ ಅಲ್ಲದೆ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸಂಗೀತಾ ತಾಯಿ ಜಾನ್ಸಿ ಅವರು ಪತ್ರ ಬರೆದಿದ್ದರು. ಕಳೆದ ತಿಂಗಳು ಈ ಎರಡೂ ಪತ್ರಗಳು ಕೇಂದ್ರ ಗೃಹ ಸಚಿವರ ಕೈಸೇರಿದ್ದವು. ಪತ್ರಗಳು ಕೈ ಸೇರಿದ ಬಳಿಕ ಪ್ರಕ್ರಿಯೆ ಪ್ರಾರಂಭಿಸಿದ ಕೇಂದ್ರ ಗೃಹ ಇಲಾಖೆ ನಿತ್ಯಾನಂದನ ಬಂಧನಕ್ಕೆ ಅಗತ್ಯ ಪ್ರಕ್ರಿಯೆ ಆರಂಭಿಸಲು ಸೂಚಿಸಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ನಿತ್ಯಾನಂದ ಸ್ವಾಮಿಗೆ ಸೇರಿದ್ದ ಅಹಮದಾಬಾದ್​ನ ಯೋಗಿನಿ ಸರ್ವಜ್ಞಪೀಠಂ ಆಶ್ರಮದ ಇಬ್ಬರು ಸಂಯೋಜಕರ ಮೇಲೆ ಮಕ್ಕಳನ್ನು ಅಪಹರಣ, ಹಲ್ಲೆ, ಹಿಂಸೆ ಮಾಡಿದ ಕೇಸುಗಳು ದಾಖಲಾಗಿದ್ದವು. ನಾಲ್ವರು ಮಕ್ಕಳು ತಮ್ಮನ್ನು ಆಶ್ರಮದಲ್ಲಿ ತಪ್ಪಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪ ಮಾಡಿ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನಿತ್ಯಾನಂದ ಆಶ್ರಮದ ಸಿಬ್ಬಂದಿಯನ್ನು ಬಂಧಿಸಲಾಗಿತ್ತು. ನಂತರ ಆ ನಾಲ್ವರು ಮಕ್ಕಳನ್ನು ರಕ್ಷಿಸಲಾಗಿತ್ತು. ಈ ವೇಳೆ ಡಿಪಿಎಸ್​ನಿಂದ ಲೀಸ್ ಪಡೆಯಲಾದ ಜಾಗದ ಬಗ್ಗೆ ಮಾಹಿತಿ ಹೊರಬಿದ್ದಿತ್ತು. ಡಿಪಿಎಸ್​ಗೆ ಸೇರಿದ ಮಠದ ವಿವಾದಿತ ಜಾಗದಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲಾಗಿದೆ. ಶನಿವಾರದಿಂದಲೇ ಕಟ್ಟಡ ತೆರವು ಕಾರ್ಯ ನಡೆಯುತ್ತಿದ್ದು, ಇಂದು ಕೂಡ ಮುಂದುವರೆದಿದೆ. ಡಿಪಿಎಸ್​ಗೆ ಸೇರಿದ ಸರ್ಕಾರಿ ಜಾಗವನ್ನು ಅಕ್ರಮವಾಗಿ ಪಡೆದಿದ್ದ ನಿತ್ಯಾನಂದ ಆಶ್ರಮದ ಕಟ್ಟಡಗಳನ್ನು ಅಹಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳ ಮುಂದಾಳತ್ವದಲ್ಲಿ ನೆಲಸಮಗೊಳಿಸಲಾಗಿದೆ.

ನಿತ್ಯಾನಂದ ಸ್ವಾಮಿ ದೇಶದಿಂದಲೇ ಪರಾರಿಯಾಗಿದ್ದಾನೆ ಎಂದು ಕಳೆದ ತಿಂಗಳು ಗುಜರಾತ್ ಪೊಲೀಸರು ಹೇಳಿದ್ದರು. ಬೆಂಗಳೂರಿನ ಜನಾರ್ದನ ಶರ್ಮ ಎಂಬ ಭಕ್ತರೊಬ್ಬರೊಬ್ಬರು ತಮ್ಮ ಮಗಳ ಮೇಲೆ ನಿತ್ಯಾನಂದ ಆಶ್ರಮದಲ್ಲಿ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಆಕೆಯನ್ನು ಭೇಟಿ ಮಾಡಲು ಕೂಡ ಅವಕಾಶ ನೀಡುತ್ತಿಲ್ಲ ಎಂದು ಪೊಲೀಸರಿಗೆ ದೂರು ನೀಡಿದ್ದರು. ಬೆಂಗಳೂರಿನ ಆಶ್ರಮದಲ್ಲಿದ್ದ ಯುವತಿಯರನ್ನು ಅಹಮದಾಬಾದ್ ಆಶ್ರಮಕ್ಕೆ ಶಿಫ್ಟ್​ ಮಾಡಿದ್ದರಿಂದ ಅಹಮದಾಬಾದ್​ ಆಶ್ರಮದ ಎದುರು ಗಲಾಟೆ ಸಂತ್ರಸ್ತ ಯುವತಿಯ ಕುಟುಂಬಸ್ಥರು ಗಲಾಟೆ ಮಾಡಿದ್ದರು. ಅದರ ಆಧಾರದಲ್ಲಿ ಅಹಮದಾಬಾದ್​ ಪೊಲೀಸರು ಆಶ್ರಮದ ಆಡಳಿತ ಶಾಖೆಯ ಇಬ್ಬರು ಮಹಿಳಾ ಸಿಬ್ಬಂದಿಯನ್ನು ಬಂಧಿಸಿದ್ದರು. ಹೀಗೆ ಹಲವು ಪ್ರಕರಣಗಳಲ್ಲಿ ಭಾಗಿಯಾದ ನಿತ್ಯಾನಂದನ ಒಂದೊಂದೇ ಪ್ರಕರಣ ಹೊರ ಬಿಳ್ಳುತ್ತಿದ್ದು ಅಕ್ರಮ ಆಶ್ರಮಗಳನ್ನು ನೆಲಸಮ ಮಾಡುತ್ತಿದ್ದಾರೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ನಾನೇ ಪರಮಶಿವ ನನ್ನನ್ನು ಮುಟ್ಟಲು ಸಾಧ್ಯವಿಲ್ಲ, ಯಾವುದೇ ಮೂರ್ಖ ನ್ಯಾಯಾಲಯವೂ ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ನಿತ್ಯಾನಂದನ ವಿಡಿಯೋ ವೈರಲ್.!