ಅಬಕಾರಿ ಸಚಿವ ನಾಗೇಶ್ ಅವರಿಂದ ಕುಡುಕರಿಗೆ ಭರ್ಜರಿ ಆಫರ್; ಹೊಸ ವರ್ಷದಿಂದ ಸಬ್ಸಿಡಿ ದರದಲ್ಲಿ ಮದ್ಯ ಮಾರಾಟ, ರಾತ್ರಿ 2 ಗಂಟೆವರೆಗೆ ಬಾರ್​​​.!

0
124

ಕುಡುಕರ ಮೇಲೆ ಸಚಿವ ನಾಗೇಶ್ ಅವರಿಗೆ ಯಾಕೋ ಅತಿಯಾದ ಪ್ರೀತಿ ಹುಟ್ಟುತ್ತಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ, ಏಕೆಂದರೆ ಮನೆ ಬಾಗಿಲಿಗೆ ಎಣ್ಣೆ ತಂದು ಕೊಡುವ ಯೋಜನೆಯನ್ನು ಜಾರಿ ಮಾಡಲು ಹೊರಟ ಸಚಿವರು ಈ ಹಿಂದೆಯೇ ಟೀಕೆಗೆ ಗುರಿಯಾಗಿದ್ದರು. ಈಗ ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಕಡಿಮೆ ದರ, ಅಂದರೆ ಸಬ್ಸಿಡಿ ದರದಲ್ಲಿ ಪೂರೈಕೆ ಮಾಡಲು ಚಿಂತಿಸಲಾಗಿದ್ದು, ಇನ್ನು ಮುಂದೆ ರಾತ್ರಿ 2 ಗಂಟೆಯವರೆಗೆ ಮದ್ಯದಂಗಡಿಗಳು ಕಾರ್ಯನಿರ್ವಹಿಸಲಿದೆ. ಇದರಿಂದ ಹೆಚ್ಚಿನ ರಾಜಸ್ವ ಸಂಗ್ರಹವಾಗಲಿದೆ ಎಂದು ಅಬಕಾರಿ ಸಚಿವ ಹೆಚ್. ನಾಗೇಶ್ ಹೇಳಿದ್ದಾರೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಹೊಸ ವರ್ಷಕ್ಕೆ ಹೆಚ್ಚಿನ ಮದ್ಯ ಮಾರಾಟ ಮಾಡುವ ಉದ್ದೇಶ ಹೊಂದಿರುವ ಸರ್ಕಾರ, ಹೊಸವರ್ಷಾಚರಣೆ ಹಿನ್ನೆಲೆಯಲ್ಲಿ ಇಂದು ಮಧ್ಯರಾತ್ರಿ 2 ಗಂಟೆಯವರಗೆ ಮದ್ಯಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಅಬಕಾರಿ ಸಚಿವ ನಾಗೇಶ್ ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಾಮಾನ್ಯವಾಗಿ ವೈನ್ ಶಾಪ್ ಗಳು ರಾತ್ರಿ 11 ಗಂಟೆವರಗೆ ಹಾಗೂ ಬಾರ್ ಅಂಡ್ ರೆಸ್ಟೋರೆಂಟ್ ಗಳು ಮಧ್ಯರಾತ್ರಿ 1ಗಂಟೆಯವರೆಗೆ ತೆರೆದಿರುತ್ತವೆ. ಹೊಸ ವರ್ಷದ ದಿನದಂದು ಮದ್ಯ ಮಾರಾಟದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಲಾಗಿದೆ. ಅಂದರೆ, ಮಧ್ಯರಾತ್ರಿ 2 ಗಂಟೆವರಗೆ ಅವಕಾಶ ಕೊಡಲು ಗೃಹ ಇಲಾಖೆ ಕೂಡ ಸಮ್ಮತಿಸಿದೆ ಎಂದು ಹೇಳಿದರು.

20,950 ಕೋಟಿ ರೂ. ರಾಜಸ್ವ ಸಂಗ್ರಹಿಸುವ ಗುರಿ ಇಟ್ಟುಕೊಳ್ಳಲಾಗಿದೆ. ನವೆಂಬರ್​ ಅಂತ್ಯದ ವರೆಗೆ ಒಟ್ಟೂ 14,400 ಕೋಟಿ ರೂ. ಸಂಗ್ರಹವಾಗಿದೆ ಎಂದ ಅವರು, ಡಿಸೆಂಬರ್ ತಿಂಗಳಾಂತ್ಯಕ್ಕೆ 1700 ಕೋಟಿ ರೂಗಳಷ್ಟು ಹೆಚ್ಚು ಸಂಗ್ರಹವಾಗಲಿದೆ ಎಂದಿದ್ದಾರೆ. ಅಂದರೆ 2019ರಲ್ಲಿ ಒಟ್ಟು 16,100 ಕೋಟಿ ರಾಜಸ್ವ ಸಂಗ್ರಹವಾದಂತಾಗುತ್ತದೆ. ಇನ್ನು 3 ತಿಂಗಳೊಳಗೆ ಟಾರ್ಗೆಟ್ ಮುಟ್ಟುತ್ತೇವೆ ಎಂದು ನಾಗೇಶ್​ ಮಾಹಿತಿ ನೀಡಿದರು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸಬ್ಸಿಡಿಯಲ್ಲಿ ಮದ್ಯ?:

ಬಡವರಿಗೆ ಸಬ್ಸಿಡಿ ದರದಲ್ಲಿ ಮದ್ಯ ಪೂರೈಕೆ ಮಾಡುವ ಬಗ್ಗೆಯೂ ಅಬಕಾರಿ ಇಲಾಖೆ ಚಿಂತನೆ ನಡೆಸಿದೆ ಎಂದು ನಾಗೇಶ್​ ಹೇಳಿದರು. ಬಡ ಜನರು ಹೆಚ್ಚು ಬಳಸುವ ಮದ್ಯವನ್ನು ಕಡಿಮೆ ದರ, ಅಂದರೆ ಸಬ್ಸಿಡಿ ದರದಲ್ಲಿ ಪೂರೈಕೆ ಮಾಡಲು ಚಿಂತಿಸಲಾಗಿದೆ ಎಂದು ನಾಗೇಶ್​ ಹೇಳಿದರು. ಕಡಿಮೆ ದರದಲ್ಲಿ ಉತ್ತಮ ಗುಣಮಟ್ಟದ ಮದ್ಯ ನೀಡುವುದು ಸರ್ಕಾರದ ಚಿಂತನೆಯಾಗಿದೆ. ಈ ಮೂಲಕ ಬಡ ಜನರ ಆರೋಗ್ಯ ಕೂಡ ಹದಗೆಡದಂತೆ ಕಾಪಾಡಬಹುದು ಎಂದು ಅವರು ತಿಳಿಸಿದರು. ಸಾಮಾನ್ಯವಾಗಿ ಕೂಲಿ ಕಾರ್ಮಿಕರು ಅಗ್ಗದ ಮದ್ಯವನ್ನು ಕುಡಿಯುತ್ತಾರೆ. ಅದರಿಂದ ಕರುಳು ಸಂಬಂಧಿ ಖಾಯಿಲೆಗೆ ತುತ್ತಾಗಿ ಸಾಯುವವರ ಸಂಖ್ಯೆ ಹೆಚ್ಚಿದೆ. ಹೇಳಿದರು.

ಕುಡಿಸಿ ದಂಡ ವಸೂಲಿಗೆ ಸರ್ಕಾರದ ಪ್ಲಾನ್?

ಸರ್ಕಾರ ಎರಡು ರೀತಿಯಲ್ಲಿ ಜನರಿಂದ ಹಣ ಸುಲಿಗೆ ಮಾಡಲು ಸರಿಯಾದ ಉಪಾಯವೇ ಮದ್ಯವಾಗಿದ್ದು, ಈವರೆಗೆ ರಾತ್ರಿ 11 ಗಂಟೆಯವರೆಗೆ ಬಾರ್​ಗಳು ಕಾರ್ಯ ನಿರ್ವಹಿಸಲು ಸರ್ಕಾರ ಅನುಮತಿ ನೀಡಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ಶುಕ್ರವಾರ ಮತ್ತು ಶನಿವಾರ ರಾತ್ರಿ 1 ಗಂಟೆಯವರೆಗೂ ಬಾರ್​ ಮತ್ತು ರೆಸ್ಟೋರೆಂಟ್​ಗಳನ್ನು ತೆರೆಯಲು ಅನುಮತಿ ನೀಡಲಾಗಿತ್ತು. ಅದರಂತೆ ಈಗಲೂ ವೀಕೆಂಡ್​ನಲ್ಲಿ ಬಾರ್​ ಮತ್ತು ರೆಸ್ಟೋರೆಂಟ್​ಗಳು ಹೆಚ್ಚಿನ ಸಮಯ ತೆರೆದಿರುತ್ತವೆ.

ಇದೀಗ ಹೊಸ ಪ್ರಸ್ತಾವನೆಯನ್ನು ಮುಂದಿಟ್ಟಿರುವ ಅಬಕಾರಿ ಸಚಿವ ನಾಗೇಶ್​, ಪ್ರತಿನಿತ್ಯ ಮಧ್ಯರಾತ್ರಿ 2 ಗಂಟೆಯವರೆಗೆ ಮದ್ಯ ಮಾರಾಟ ಮಾಡಲಾಗುವುದು ಎಂದಿದ್ದಾರೆ. ಅಂದರೆ ರಾತ್ರಿ 2 ಘಂಟೆಯವರೆಗೆ ಸಾರಾಯಿ ಕುಡಿಸಿ. ನಂತರ ಅವರನ್ನೇ ಹಿಡಿಯಲು ಪೊಲೀಸರನ್ನು ಛೂ ಬಿಡುತ್ತಾರೆ. ಹೀಗೆ ಎರಡು ರೀತಿಯಲ್ಲಿ ಜನರಿಂದ ಹಣ ವಸೂಲಿ ಮಾಡುವುದು ಸರ್ಕಾರದ ಯೋಚನೆ ಆಗಿದೆ. ಸರ್ಕಾರ ಜನಪರವಾಗಿದ್ದರೆ ಮದ್ಯ ಮಾರಾಟವನ್ನು ಕಡಿಮೆ ಮಾಡಬೇಕಿತ್ತು ಆದರೆ ಮತ್ತಷ್ಟು ಹೆಚ್ಚಿನ ಮದ್ಯ ಮಾರುತ್ತಿರುವುದು ಅದೆಷ್ಟು ಮನೆಗಳು ಬೀದಿಗೆ ಬರುತ್ತೇವೆ ಗೊತ್ತಿಲ್ಲ.

Also read: ಹೊಸ ವರ್ಷಾಚರಣೆಯಲ್ಲಿ ಹುಚ್ಚಾಟ್ಟ ಮಾಡಿದರೆ ಜೈಲು ಪಕ್ಕಾ; ಹಿಡನ್​ ಕ್ಯಾಮೆರಾ ಅಳವಡಿಕೆ, ಕುಡಿದು ವಾಹನ ಚಲಾಯಿಸಿದರೆ ಕ್ರಿಮಿನಲ್​ ಕೇಸ್.!

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522