ಬೆಂಗಳೂರು ನಗರ ಜಿಲ್ಲೆಯ ಅಂಗನವಾಡಿಗಳಲ್ಲಿ 410 ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

0
233

ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ನಗರ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆ, ಬೆಂಗಳೂರು ಉತ್ತರ-1, ಬೆಂಗಳೂರು ಉತ್ತರ-2, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಬೆಂಗಳೂರು ರಾಜ್ಯ ಹಾಗೂ ಆನೇಕಲ್ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 410 ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮಹಿಳೆಯರು February 29, 2020 ರ ಒಳಗೆ ಅರ್ಜಿ ಸಲ್ಲಿಸಬೇಕು.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಕೇಂದ್ರ ಲೋಕ ಸೇವಾ ಆಯೋಗ ವಿವಿಧ 134 ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ.!

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ

ಸಂಸ್ಥೆ (Organisation): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ವಿದ್ಯಾರ್ಹತೆ (Educational Qualification): ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಕನಿಷ್ಠ 4ನೇ ತರಗತಿ ಮತ್ತು ಗರಿಷ್ಟ 9ನೇ ತರಗತಿ ತೇರ್ಗಡೆಯಾಗಿರಬೇಕು.

ಉದ್ಯೋಗ ಸ್ಥಳ (Job Location): ಬೆಂಗಳೂರು ನಗರ ಜಿಲ್ಲೆ (ಕರ್ನಾಟಕ)

ವಯೋಮಿತಿ: ಅಭ್ಯರ್ಥಿಯು ಅಂಗನವಾಡಿ ಕಾರ್ಯಕರ್ತೆ/ಸಹಾಯಕಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ವಿಕಲಚೇತನ ಅಭ್ಯರ್ಥಿಗಳಿಗೆ ಮಾತ್ರ 10 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.

ಆಯ್ಕೆಯ ಆದ್ಯತೆ: ವಯೋಮಿತಿ ಹಾಗೂ ಸ್ಥಳೀಯರಾಗಿರುವುದು ಕಡ್ಡಾಯ. ಆಸಿಡ್ ದಾಳಿಗೆ ಒಳಗಾದ ಮಹಿಳೆಯರು, ವಿಧವೆಯರಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತನ ಪತ್ನಿಗೆ ಮೊದಲ ಆದ್ಯತೆ, ಬಾಲ ನ್ಯಾಯಾಲಯ, ರಾಜ್ಯ ಮಹಿಳಾ ನಿಲಯ ವಾಸಿಗಳಿಗೆ ಆದ್ಯತೆ.

ಅರ್ಜಿ ಶುಲ್ಕ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ https://anganwadirecruit.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 29,2020ರ ಸಂಜೆ 5:30ರೊಳಗೆ ಅರ್ಜಿ ಸಲ್ಲಿಸಬೇಕು.