ಬಿಬಿಎಂಪಿ 42 ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ; ಡಿಸೆಂಬರ್ 23 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು..

0
196

ಉದ್ಯೋಗದ ನಿರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ 42 ಇಂಜಿನಿಯರ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಹೊರಡಿಸಿ ಅರ್ಜಿ ಆಹ್ವಾನಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 23 ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

Also read: ಇಂಡೋ ಟಿಬೆಟನ್ ಬಾರ್ಡರ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ..

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹುದ್ದೆಗೆ ಸಂಬಂಧಪಟ್ಟ ಮಾಹಿತಿ:

ಹುದ್ದೆಯ ಹೆಸರು (Name Of The Posts): ಇಂಜಿನಿಯರ್

ಸಂಸ್ಥೆ (Organisation): ಬೆಂಗಳೂರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)

ವಿದ್ಯಾರ್ಹತೆ (Educational Qualification): ಬಿ.ಇ ಅಥವಾ ಎಂ.ಟೆಕ್ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಉದ್ಯೋಗ ಸ್ಥಳ (Job Location): ಬೆಂಗಳೂರು (ಕರ್ನಾಟಕ)

ವಯೋಮಿತಿ: ಕನಿಷ್ಟ 21 ರಿಂದ ಹುದ್ದೆಗಳಿಗನುಸಾರ ಗರಿಷ್ಟ 35 ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ, ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನ ವಿವರ: ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 23,2019 ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.

ಸಂದರ್ಶನ ನಡೆಯುವ ಸ್ಥಳ: ಐಪಿಪಿ ಸೆಂಟರ್, 16ನೇ ಅಡ್ಡ ರಸ್ತೆ, ಚೌಡಯ್ಯ ಮೆಮೋರಿಯಲ್ ಹಾಲ್ ಎದುರು, ಮಲ್ಲೇಶ್ವರಂ, ಬೆಂಗಳೂರು-560003

ಹೆಚ್ಚಿನ ಮಾಹಿತಿಗಾಗಿ: http://bbmp.gov.in/ ಕ್ಲಿಕ್ ಮಾಡಿ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522