ಬೆಂಗಳೂರು ರಸ್ತೆಗುಂಡಿ ಅಪಘಾತಕ್ಕೆ ಬಿಬಿಎಂಪಿ ನೇರ ಹೊಣೆ ಸುಪ್ರೀಂಕೋರ್ಟ್ ಆದೇಶ.!

0
193

ಬೆಂಗಳೂರಿನ ರಸ್ತೆಗಳಲ್ಲಿ ಇನ್ನೂ ಗುಂಡಿಗಳು ಜೀವಂತವಾಗಿದ್ದು, ಪ್ರತಿನಿತ್ಯವೂ ಅಪಘಾತಗಳು ನಡೆಯುತ್ತಾನೆ ಇವೆ. ಇದಕ್ಕೆ ಬಿಬಿಎಂಪಿ ಈಗಾಗಲೇ ನಗರದ 80 ರಷ್ಟು ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳುತ್ತಿದೆ ಆದರೆ ಇನ್ನೂ ಅರ್ಧದಷ್ಟು ರಸ್ತೆಗಳು ಗುಡಿಯಿಂದ ಕೂಡಿವೆ, ಆದರೆ ರಸ್ತೆಯ ಅಪಘಾತಕ್ಕೆ ಪರಿಹಾರ ನೀಡಲು ನಿರಾಕರಿಸುತ್ತಿರುವ ಬಿಬಿಎಂಪಿ ದಿನಕ್ಕೊಂದು ತರಲೆ ತೆಗೆಯುತ್ತಿರುವುದು ಬೆಂಗಳೂರಿಗರನ್ನು ಕೆರಳಿಸಿದೆ. ಈ ಸಂಬಂಧ ರಾಜ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮತ್ತೆ ಪಾಲಿಕೆಗೆ ನಿರ್ದೇಶನ ನೀಡಿದ್ದು, ಬಿಬಿಎಂಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ ರಸ್ತೆ ರಸ್ತೆಗುಂಡಿ ಅಪಘಾತಕ್ಕೆ ಪಾಲಿಕೆಯೇ ಹೊಣೆ ಎಂದು ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522


Also read: ಮಂಗಳೂರು ಗೋಲಿಬಾರ್-ನಲ್ಲಿ ಪೊಲೀಸರ ದೌರ್ಜನ್ಯ ಕುರಿತ 35 ವಿಡಿಯೋ ರಿಲೀಸ್ ಮಾಡಿದ ಕುಮಾರಸ್ವಾಮಿ; ರಾಜ್ಯ ರಾಜಕೀಯವೇ ಅಲ್ಲೋಲ ಕಲ್ಲೋಲ.!

ರಸ್ತೆಗುಂಡಿ ಅಪಘಾತಕ್ಕೆ ಬಿಬಿಎಂಪಿ ಹೊಣೆ?

ಹೌದು ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿದರೆ ಸಂತ್ರಸ್ತರಿಗೆ ಪಾಲಿಕೆಯೇ ಪರಿಹಾರ ನೀಡಬೇಕು ಹಾಗೂ ಸಂಬಂಧಪಟ್ಟ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿ ಮಾಡಬೇಕು ಎಂದು ಹೈಕೋರ್ಟ್‌, ಅಧಿಕೃತ ಆದೇಶವನ್ನು ನೀಡಿತ್ತು, ಅದರಂತೆ ನಗರದಲ್ಲಿ ರಸ್ತೆ ಗುಂಡಿಗಳಿಂದ ಸಾಕಷ್ಟು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿಜಯ್‌ ಮೆನನ್‌ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾ. ಮೊಹಮ್ಮದ್‌ ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಧ್ಯಂತರ ಆದೇಶ ನೀಡಿ. ನಾಗರಿಕರು ಕೇವಲ ತೆರಿಗೆ ಪಾವತಿಗೆ ಸೀಮಿತರಲ್ಲ. ಸುರಕ್ಷಿತ ಸಂಚಾರಕ್ಕೆ ಸುಸ್ಥಿತಿಯ ಹಾಗೂ ಗುಣಮಟ್ಟದ ರಸ್ತೆಗಳನ್ನು ಬಯಸುವುದೂ ಸಹ ಅವರ ಹಕ್ಕು. ಅಂತಹ ಸೌಲಭ್ಯ ಒದಗಿಸುವುದು ಪಾಲಿಕೆಯ ಜವಾಬ್ದಾರಿ. ಆದ್ದರಿಂದ ಉತ್ತಮ ರಸ್ತೆಗಳನ್ನು ನಿರ್ಮಾಣ ಮಾಡುವಲ್ಲಿ ನಿರ್ಲಕ್ಷ್ಯ ತೋರಿದರೆ ಅಥವಾ ವಿಫ‌ಲರಾದರೆ ಪಾಲಿಕೆಯೇ ಹೊಣೆ ಹೊರಬೇಕು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಉತ್ತರದಾಯಿಗಳನ್ನಾಗಿ ಮಾಡಬೇಕು. ಹೀಗಾಗಿ ಇನ್ನು ಮುಂದೆ ರಸ್ತೆ ಗುಂಡಿಗಳಿಂದ ಅಪಘಾತ ಸಂಭವಿಸಿ ಗಾಯ ಇಲ್ಲವೇ ಇನ್ನಾವುದೇ ರೀತಿಯ ತೊಂದರೆಗೆ ಒಳಗಾದವರು ಪರಿಹಾರ ಕೋರಿ ಬಿಬಿಎಂಪಿಗೆ ಅರ್ಜಿ ಸಲ್ಲಿಸಬಹುದು.


Also read: ಹಸುವಿನ ರಕ್ತನಾಳ ಬಳಸಿ ಮಗುವಿಗೆ ಯಕೃತ್ ಶಸ್ತ್ರ ಚಿಕಿತ್ಸೆ; ಭಾರತೀಯ ವ್ಯೆದ್ಯರ ಹೊಸ ಸಾಹಸಕ್ಕೆ ವಿಶ್ವಮಟ್ಟದಲ್ಲಿ ಮೆಚ್ಚುಗೆ.!

ಅರ್ಜಿಯನ್ನು ಬಿಬಿಎಂಪಿ ಪರಿಗಣಿಸಬೇಕು ಎಂದು ಆದೇಶದಲ್ಲಿ ಹೇಳಲಾಗಿತ್ತು, ಇದಕ್ಕೆ ಬಿಬಿಎಂಪಿ ಪರ ವಕೀಲರು ಪ್ರತಿಕ್ರಿಯಿಸಿ, ಈ ರೀತಿ ಪರಿಹಾರ ನೀಡುವುದಾರೆ ಅದು ದುರ್ಬಳಕೆಯಾಗುವ ಸಾಧ್ಯತೆಯಿದೆ. ವಾಹನ ಸವಾರರ ನಿರ್ಲಕ್ಷ್ಯ ಅಥವಾ ಹಾಗೂ ಅತಿ ವೇಗದ ಚಾಲನೆ ಸೇರಿದಂತೆ ಮತ್ಯಾವುದೇ ಕಾರಣದಿಂದಲೂ ಅಪಘಾತ ಸಂಭಿಸಿದರೆ ಅದಕ್ಕೆ ರಸ್ತೆ ಗುಂಡಿಯೇ ಕಾರಣ ಎಂದು ಹೇಳಿ ಪರಿಹಾರ ಕೇಳುವ ಸಾಧ್ಯತೆ ಇದೆ ಎಂದು. ರಾಜ್ಯ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಬಿಬಿಎಂಪಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿ.


Also read: 180 ಜನರ ಸಾವಿಗೆ ಕಾರಣವಾಗಿದ್ದ ಉಕ್ರೇನ್ ವಿಮಾನ ದುರಂತದಕ್ಕೆ ಇರಾನ್ ಕ್ಷಿಪಣಿ ಕಾರಣ ಎಂದ ಅಮೆರಿಕಾ; ಎರಡು ದೇಶಗಳ ದ್ವೇಷಕ್ಕೆ ಅಮಾಯಕರ ಬಲಿ ಸರಿನಾ.?

ರಸ್ತೆ ಗುಂಡಿ ವಿಚಾರವಾಗಿ ರಾಜ್ಯ ಹೈಕೋರ್ಟ್, ಪಾಲಿಕೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ರಸ್ತೆ ಅಪಘಾತಕ್ಕೆ ಸಂಬಂಧಿಸಿ ಅನೇಕರು ನಮ್ಮಲ್ಲಿ ಪರಿಹಾರ ಕೇಳುತ್ತಾರೆ. ಆದರೆ ಆ ಪ್ರಕರಣ ನಿಭಾಯಿಸುವ ವ್ಯವಸ್ಥೆ, ಸಂಪನ್ಮೂಲ ನಮ್ಮಲ್ಲಿಲ್ಲ ಎಂದು ಅರ್ಜಿಯಲ್ಲಿ ಬಿಬಿಎಂಪಿ ತಿಳಿಸಿತ್ತು. ಈ ವಾದವನ್ನು ತಳ್ಳಿ ಹಾಕಿರುವ ಸುಪ್ರೀಂಕೋರ್ಟ್, ರಸ್ತೆ ನಿರ್ವಹಣೆ ನಿರ್ಲಕ್ಷ್ಯದಿಂದ ಉಂಟಾಗುವ ಪ್ರಕರಣಗಳಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುವ ಜವಬ್ದಾರಿ ಪಾಲಿಕೆಯದ್ದು ಎಂದು ಸುಪ್ರೀಂಕೋರ್ಟ್ ಹೇಳಿದೆ. ರಸ್ತೆಯಲ್ಲಿ ಗುಂಡಿಗಳು ಇರದಂತೆ ನೋಡಿಕೊಳ್ಳುವುದು ನಿಮ್ಮ ಜವಾಬ್ದಾರಿ. ಹೈಕೋರ್ಟ್ ಆದೇಶದಲ್ಲಿ ನ್ಯೂನತೆ ಏನಿದೆ ಎಂಬುದನ್ನು ನೀವು ತೋರಿಸಿ ಎಂದು ನ್ಯಾ. ರೋಹಿಂಟನ್ ನಾರಿಮನ್ ಮತ್ತು ನ್ಯಾ. ರವೀಂದ್ರ ಭಟ್ ಇದ್ದ ನ್ಯಾಯಪೀಠ ಬಿಬಿಎಂಪಿ ಪರ ವಕೀಲರನ್ನು ಪ್ರಶ್ನಿಸಿ ಅರ್ಜಿಯನ್ನು ರದ್ದುಗೊಳಿಸಿ ಪಾಲಿಕೆಯೇ ನೇರ ಹೊಣೆ ಎಂದು ಹೇಳಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522