ಇಂದಿರಾ ಕ್ಯಾಂಟೀನ್​ ಆಹಾರ ದರದಲ್ಲಿ ಭಾರಿ ಏರಿಕೆ; 1 ವರ್ಷದಿಂದ ಅನುದಾನ ನೀಡದ ಬಿಜೆಪಿ ಸರ್ಕಾರ ‘ದರ’ ಏರಿಕೆ ಮಾಡಿದ್ದು ಸರಿನಾ??

0
183

ಬಡವರಿಗೆ ಅನ್ನ ನೀಡುವ ಇಂದಿರಾ ಕ್ಯಾಂಟೀನ್ ಕುರಿತು ಹಲವು ವಿಚಾರಗಳು ಹರಡುತ್ತಿದ್ದು, ಬಿಜೆಪಿ ಸರ್ಕಾರ ಅಧಿಕಾರ ಬಂದ ನಂತರ ಹೆಸರು ಬದಲಿಸುವ ಬಗ್ಗೆ ವಾದಗಳು ಕೇಳಿ ಬರುತ್ತಿದ್ದವು, ಈಗ ಮತ್ತೊಂದು ಸುದ್ದಿ ಕೇಳಿ ಬಂದಿದ್ದು, ಕಡಿಮೆ ಬೆಲೆಯಲ್ಲಿ ಸಿಗುತ್ತಿದ್ದ ಉಪಹಾರ ಮತ್ತು ಊಟ ಬೆಲೆಯಲ್ಲಿ ಏರಿಕೆ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ. ಅದರಂತೆ ಕ್ಯಾಂಟೀನ್​ನಲ್ಲಿ ಹಾಲಿ 10 ರೂಪಾಯಿಗೆ ಊಟ ಹಾಗೂ 5 ರೂಪಾಯಿಗೆ ತಿಂಡಿ ಸಿಗುತ್ತಿದೆ. ಶೀಘ್ರವೇ ದರ ಪರಿಷ್ಕರಣೆ ನಡೆಯಲಿದೆ. ಹೊಸ ದರ ಜಾರಿಗೆ ಬಂದರೆ ಊಟದ ಬೆಲೆ 15 ರೂಪಾಯಿ ಹಾಗೂ ತಿಂಡಿ ಬೆಲೆ 10 ರೂಪಾಯಿ ಆಗಲಿದೆ. ಹೊರೆ ತಪ್ಪಿಸಲು ಈ ಕ್ರಮ ಅನಿವಾರ್ಯ ಎನ್ನುವುದು ಬಿಬಿಎಂಪಿ ಮೂಲಗಳು ತಿಳಿಸಿವೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಸಿದ್ದರಾಮಯ್ಯ ನೇತೃತ್ವ ಹಿಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಹಲವು ಯೋಜನೆಗಳಲ್ಲಿ ಇಂದಿರಾ ಕ್ಯಾಂಟೀನ್ ಬಹು ಜನಪ್ರಿಯವಾಗಿದ್ದ ಯೋಜನೆ. ನಾಗರಿಕರಿಗೆ ಕಡಿಮೆ ದರದಲ್ಲಿ ಪೂರೈಕೆ ಮಾಡುವ ಊಟ, ತಿಂಡಿ ಬಡವರ ಹಸಿವನ್ನು ನೀಗಿಸುತ್ತಿದೆ, ಪೌರ ಕಾರ್ಮಿಕರು, ಕೂಲಿ ಕಾರ್ಮಿಕರು, ಆಟೋ ಚಾಲಕರು, ವಿದ್ಯಾರ್ಥಿಗಳು, ಹಾಗೂ ಹೊರ ರಾಜ್ಯದಿಂದ ಬರುವ ಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯಿಂದ ಸಾಕಷ್ಟು ಉಪಯೋಗವಾಗುತ್ತಿದೆ. ಆದರೆ, ಇಂದಿರಾ ಕ್ಯಾಂಟೀನ್ ಊಟ, ತಿಂಡಿ ದರ ಏರಿಕೆ ಮಾಡಲು ಬೃಹತ್ ಬೆಂಗಳೂರು ಮಹಾ ನಗರ ಪಾಲಿಕೆ ಪ್ರಯತ್ನ ಆರಂಭಿಸಿ ಎಂದು ಹೇಳಲಾಗಿದೆ.

ಸರ್ಕಾರಕ್ಕೆ ಹೊರೆಯಾದ ಇಂದಿರಾ ಕ್ಯಾಂಟೀನ್?

ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಇಂದಿರಾ ಕ್ಯಾಂಟೀನ್ ಗಳ ನಿರ್ವಹಣೆಯ ಮೊತ್ತವು ಹೊರೆಯಾಗುತ್ತಿದ್ದು, ಇದನ್ನು ತಗ್ಗಿಸಲು ಬೆಂಗಳೂರು ಮಹಾನಗರ ಪಾಲಿಕೆ ಪ್ಲಾನ್ ಮಾಡಿಕೊಂಡಿದೆ. ಆ ಮೂಲಕ ಹೆಚ್ಚುವರಿ ಹೊರೆಯನ್ನು ಸಾರ್ವಜನಿಕರ ಮೇಲೆ ಹೊರೆಸಲು ಮುಂದಾಗಿದೆ. ಅದರಂತೆ ಉಪಹಾರದ ಬೆಲೆಯನ್ನು 5 ರೂಪಾಯಿಯಿಂದ 10 ರೂಪಾಯಿ ಮತ್ತು ಊಟದ ದರವನ್ನು 10 ರೂಪಾಯಿಯಿಂದ 15 ರೂಪಾಯಿಗೆ ಏರಿಕೆ ಮಾಡಲು ಬಿಬಿಎಂಪಿ ಮುಂದಾಗಿದೆ. ಅತಿಶೀಘ್ರದಲ್ಲಿಯೇ ಹೊಸ ಗುತ್ತಿಗೆದಾರರಿಗೆ ಇಂದಿರಾ ಕ್ಯಾಂಟೀನ್ ಗುತ್ತಿಗೆಯನ್ನು ನೀಡಲಾಗುತ್ತಿದ್ದು, ಹೊಸ ಗುತ್ತಿಗೆ ಜೊತೆಗೆ ಪರಿಷ್ಕೃತ ದರವು ಜಾರಿಗೆ ಬರಲಿದೆ. ಇದೆಲ್ಲವೂ ಇಂದಿರಾ ಕ್ಯಾಂಟೀನ್ ನಲ್ಲಿ ಗುತ್ತಿಗೆದಾರರು ಒಂದು ಊಟಕ್ಕೆ 22 ಚಾರ್ಜ್ ಮಾಡಿದರೆ ಇದರಲ್ಲಿ ಗ್ರಾಹಕರಿಂದ 10 ರೂಪಾಯಿ ಪಡೆದುಕೊಳ್ಳಲಾಗುತ್ತದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

1 ವರ್ಷದಿಂದ ಅನುದಾನವೇ ಇಲ್ಲ:

ಇಂದಿರಾ ಕ್ಯಾಂಟೀನ್ ಗೆ ಸರ್ಕಾರವು ಕಳೆದ ಒಂದು ವರ್ಷದಿಂದ ಯಾವುದೇ ರೀತಿ ಅನುದಾನವನ್ನು ನೀಡಿಲ್ಲ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯೇ ಇಂದಿರಾ ಕ್ಯಾಂಟೀನ್ ಗಳನ್ನು ನಿರ್ವಹಣೆ ಮಾಡುವಂತಾ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಸರ್ಕಾರದ ಹೊರೆ ತಪ್ಪಿಸಲು ಪಾಲಿಕೆ ಬೆಲೆ ಏರಿಕೆ ಕ್ರಮಕ್ಕೆ ಮುಂದಾಗಿದೆ. 12 ರೂಪಾಯಿ ಹಣವನ್ನು ಸರ್ಕಾರವು ಸಬ್ಸಿಡಿ ರೂಪದಲ್ಲಿ ಗುತ್ತಿಗೆದಾರರಿಗೆ ನೀಡುತ್ತದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊಡೆತ ಬೀಳುತ್ತಿದ್ದು, ಅದನ್ನು ತಪ್ಪಿಸುವ ನಿಟ್ಟಿನಲ್ಲಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ಒಟ್ಟಾರೆಯಾಗಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಇಂದಿರಾ ಕ್ಯಾಂಟೀನ್ ಮುಚ್ಚಲು ಪ್ರಯತ್ನಿಸುತ್ತಲೇ ಇದೆ. ಈಗ ಬೆಲೆ ಏರಿಕೆ ಮೂಲಕ ಜನರು ಕ್ಯಾಂಟೀನ್ ಗೆ ಬಾರದಂತೆ ಮಾಡುತ್ತಿದ್ದಾರೆ. ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಬ್ಯಾಂಕ್ ಗ್ರಾಹಕರೇ ಗಮನಿಸಿ ಮಾರ್ಚ್ ತಿಂಗಳಲ್ಲಿ ಬರೋಬ್ಬರಿ 14 ದಿನ ಬ್ಯಾಂಕ್- ಸೇವೆ ಇರೋದಿಲ್ಲ ಈಗಲೇ ಪ್ಲಾನ್ ಮಾಡ್ಕೊಳ್ಳಿ.!