ಟೀಂ ಇಂಡಿಯಾದ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಹೆಮ್ಮೆಯ ಕನ್ನಡಿಗ ಸುನೀಲ್ ಜೋಶಿ ಆಯ್ಕೆ.!

0
97

ಟೀಮ್‌ ಇಂಡಿಯಾದ ಆಯ್ಕೆ ಸಮಿತಿ ಮುಖ್ಯಸ್ಥನಾಗಿ ಭಾರತ ತಂಡದ ಮಾಜಿ ಸ್ಪಿನ್ನರ್‌ ಹೆಮ್ಮೆಯ ಕನ್ನಡಿಗ ಆಲ್​ರೌಂಡರ್​ ಸುನೀಲ್ ಜೋಶಿ. ಅವರನ್ನು ಆಯ್ಕೆ ಮಾಡಿದೆ. ಸುನಿಲ್ ಜೋಶಿ ಜೊತೆಗೆ ಹರ್ವಿಂದರ್ ಸಿಂಗ್ ಅವರಿಗೂ ಆಯ್ಕೆ ಸಮಿತಿಯಲ್ಲಿ ಅವಕಾಶ ಸಿಕ್ಕಿದೆ. ಅದರಂತೆ ದೇವಾಂಗ್ ಗಾಂಧಿ, ಶರಣ್‍ದೀಪ್ ಸಿಂಗ್, ಜತಿನ್ ಪರಾಂಜಪೆ ಆಯ್ಕೆ ಸಮಿತಿಯಲ್ಲಿದ್ದಾರೆ. ಎಲ್ ಶಿವರಾಮಕೃಷ್ಣನ್ ಅವರನ್ನು ಹಿಂದಿಕ್ಕಿ ಜೋಷಿ ಆಯ್ಕೆ ಸಮಿತಿ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ. ಇವರು ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದು ಇಂದು ಬಿಸಿಸಿಐ ನೂತನ ಅಧ್ಯಕ್ಷರಾಗಿ ಗದ್ದುಗೆರಿದ ಇವರ ಸಾಧನೆಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಟೀಂ ಇಂಡಿಯಾದ ಆಯ್ಕೆ ಸಮಿತಿ ಮುಖ್ಯಸ್ಥನಾಗಿ ಕನ್ನಡಿಗ:

ಹೌದು ಹೆಮ್ಮೆಯ ಕನ್ನಡಿಗ ಸುನಿಲ್‌ ಜೋಶಿ, ಇದೀಗ ರಾಷ್ಟ್ರೀಯ ಆಯ್ಕೆ ಸಮಿತಿ ಮುಖ್ಯಸ್ಥರಾಗಿ ಎಂಎಸ್‌ಕೆ ಪ್ರಸಾದ್‌ ಅವರ ಸ್ಥಾನವನ್ನು ತುಂಬಲಿದ್ದಾರೆ.ಭಾರತ ತಂಡದ ಪರ 15 ಟೆಸ್ಟ್‌ ಮತ್ತು 69 ಏಕದಿನ ಪಂದ್ಯಗಳನ್ನು ಆಡಿದ ಅನುಭವ ಹೊಂದಿರುವ 49 ವರ್ಷದ ಮಾಜಿ ಕ್ರಿಕೆಟಿಗ ಸುನಿಲ್‌ ಜೋಶಿ, ಇದೀಗ ಜತೈನ್ ಪರಂಜಪೆ, ದೇವಾಂಗ್‌ ಗಾಂಧಿ, ಸರಣ್‌ದೀಪ್‌ ಸಿಂಗ್‌ ಮತ್ತು ಹೊಸ ಆಯ್ಕೆಯಾಗಿರುವ ಹರ್ವಿಂದರ್‌ ಸಿಂಗ್‌ ಅವರನ್ನು ಒಳಗೊಂಡ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಲಿದ್ದಾರೆ.ಮದನ್‌ ಲಾಲ್, ರುದ್ರ ಪ್ರತಾಪ್‌ ಸಿಂಗ್‌ ಮತ್ತು ಸುಲಕ್ಷಣಾ ನಾಯಕ್‌ ಅವರನ್ನು ಒಳಗೊಂಡ ಬಿಸಿಸಿಐ ಕ್ರಿಕೆಟ್‌ ಸಲಹಾ ಸಮಿತಿಯು, ನೂತನ ಆಯ್ಕೆ ಸಮಿತಿಯ ಕೆಲಸವನ್ನು ಒಂದು ವರ್ಷದ ಬಳಿಕ ಪರಿಶೀಲನೆ ನಡೆಸಿ ಅಗತ್ಯದ ಬದಲಾವಣೆಗಳಿಗೆ ಸಲಹೆ ನೀಡಲಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಸುನಿಲ್ ಜೋಶಿ ಅವರ ಆಯ್ಕೆ ಕುರಿತು ಪ್ರತಿಕ್ರಿಯೆ ನೀಡಿರುವ ಕ್ರಿಕೆಟ್ ಸಲಹಾ ಸಮಿತಿ (ಸಿಎಸಿ) ಸದಸ್ಯ ಮದನ್ ಲಾಲ್, ಮುಂದಿನ 1 ವರ್ಷದವರೆಗೆ ಪ್ರಸ್ತುತ ಆಯ್ಕೆ ಸಮಿತಿಯ ಕಾರ್ಯವೈಖರಿಯನ್ನು ಸಿಎಸಿ ನಿರ್ಣಯಿಸುತ್ತದೆ. ನಂತರ ಒಪ್ಪಂದವನ್ನು ವಿಸ್ತರಿಸಲು ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಈ ಕೆಲಸಕ್ಕಾಗಿ ನಾವು ಇಬ್ಬರು ಅತ್ಯುತ್ತಮ ವ್ಯಕ್ತಿಗಳಾದ ಸುನಿಲ್ ಜೋಶಿ ಹಾಗೂ ಹರ್ವಿಂದರ್ ಸಿಂಗ್ ಆಯ್ಕೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಸುನಿಲ್ ಜೋಶಿ ಅವರ ಆಲೋಚನೆ ಬಹಳ ಸ್ಪಷ್ಟವಾಗಿದೆ. ವಿಶೇಷವಾಗಿ ಅವರು ಬಹಳ ಅನುಭವಿ ಆಟಗಾರ. ಬಾಂಗ್ಲಾದೇಶದ ಕ್ರಿಕೆಟ್ ತಂಡದೊಂದಿಗೆ ಅವರು ಕೆಲಸ ಮಾಡಿದ್ದಾರೆ ಎಂದು ಮದನ್ ಲಾಲ್ ತಿಳಿಸಿದ್ದಾರೆ.

ಸಾಧನೆ ಹಿಂದೆ ಇದೆ ದೊಡ್ಡ ಶ್ರಮ:

ಸುನಿಲ್ ಜೋಶಿ ಕರ್ನಾಟಕ ರಣಜಿ ತಂಡಕ್ಕೆ ಆಯ್ಕೆ ಆಗುವುದರಿಂದ ಹಿಡಿದು, ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನ ಪಡೆದು ಇಂದು ಬಿಸಿಸಿಐ ನೂತನ ಅಧ್ಯಕ್ಷರಾಗಿ ಗದ್ದುಗೆಯನ್ನೇರಲು ಕಾರಣ ಅವರು ಮಾಡಿರುವಂತಹ ಸಾಧನೆ. ಜೋಶಿ ಅವರು ಕ್ರಿಕೆಟ್ ಕಲಿಯಬೇಕೆಂಬ ಆಸೆಯಲ್ಲಿ ತವರೂರಾದ ಗದುಗಿನಿಂದ ಪ್ರತಿದಿನ ಬೆಳಗ್ಗೆ 60 ಕಿ.ಮೀ ಪ್ರಯಾಣ ಮಾಡಿ ಹುಬ್ಬಳ್ಳಿಯ ಕ್ರಿಕೆಟ್ ಕ್ಲಬ್​ನಲ್ಲಿ ಅಭ್ಯಾಸ ನಡೆಸುತ್ತಿದ್ದರು. ಇಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಇವರು 1992-93 ರ ರಣಜಿ ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡಕ್ಕೆ ಪದಾರ್ಪಣೆ ಮಾಡಿದರು. ರಣಜಿಯಲ್ಲಿಯೂ ತಮ್ಮ ಅಮೋಘ ಆಟವಾಡಿದ ಜೋಶಿ ಕರ್ನಾಟಕ ತಂಡಕ್ಕೆ ಅನೇಕ ಕೊಡುಗೆಗಳನ್ನು ನೀಡಿ, 1996 ರಲ್ಲಿ ಭಾರತ ಕ್ರಿಕೆಟ್ ತಂಡಕ್ಕೆ ಆಯ್ಕೆಯಾದರು.
ನಂತರ 1999 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅವರ ಶ್ರೇಷ್ಠ ಬೌಲಿಂಗ್ ಪ್ರದರ್ಶನ ಮೂಡಿಬಂದಿದ್ದು. 10 ಓವರ್ಗಳಲ್ಲಿ ಕೇವಲ 6 ರನ್ ನೀಡಿ 6 ಮೇಡಿನ್ ಓವರ್ ಸಹಿತ 5 ವಿಕೆಟ್​ಗಳನ್ನು ಪಡೆದು ಮಿಂಚಿದ್ದರು. ರಣಜಿ ಟ್ರೋಫಿ ಇತಿಹಾಸದಲ್ಲಿ 3ನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಹಾಗೂ ಕರ್ನಾಟಕದ ಪರ ಗರಿಷ್ಠ ವಿಕೆಟ್ ಟೇಕರ್ ಎಂಬ ದಾಖಲೆ ಜೋಶಿ ಹೆಸರಲ್ಲಿದೆ. ಕ್ರಿಕೆಟ್ ಜೀವನಕ್ಕೆ 2011ರಲ್ಲಿ ನಿವೃತ್ತಿ ಘೋಷಿಸಿದ ಬಳಿಕ ಹೈದರಾಬಾದ್ ರಣಜಿ ತಂಡದ ಕೋಚ್ ಆಗಿ ಜೋಶಿ ಕಾರ್ನಿರ್ವಹಿಸಿದರು. ಬಳಿಕ 2014ರಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡಕ್ಕೂ ಮಾರ್ಗದರ್ಶನ ನೀಡಿದ್ದರು. ಈಗ ಇವರ ಅನುಭವದ ಮತ್ತು ಸಾಧನೆ ಮೇಲೆ ಬಿಸಿಸಿಐನ ಕ್ರಿಕೆಟ್‌ ಸಲಹಾ ಸಮಿತಿ. ಟೀಮ್‌ ಇಂಡಿಯಾದ ಆಯ್ಕೆ ಸಮಿತಿ ಮುಖ್ಯಸ್ಥನಾಗಿ ಆಯ್ಕೆ ಮಾಡಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

Also read: ಹೋಟೆಲ್ ರೆಸ್ಟೋರೆಂಟ್‍ಗಳಲ್ಲಿ ಕರಿದು ವೇಸ್ಟ್ ಆದ ಅಡುಗೆ ಎಣ್ಣೆಯಲ್ಲಿ ಡೀಸೆಲ್ ತಯಾರಿಸುತ್ತಿರುವ ನಮ್ಮ ರಾಜ್ಯದ ವ್ಯಕ್ತಿಗೆ ಅಮೆರಿಕಾದಿಂದ ಅವಾರ್ಡ್.!