ಮನೆ ಖರೀದಿಸುವಾಗ ಈ ವಿಷಯಗಳನ್ನು ಗಮನದಲ್ಲಿ ಇಟ್ಟುಕೊಂಡಿಲ್ಲ ಅಂದ್ರೆ, ಜೀವನ ಪೂರ್ತಿ ದುಡಿದ ದುಡ್ಡು ಹಾಳುಮಾಡಿಕೊಳ್ತೀರಿ ಎಚ್ಚರ !!!

0
1702

ಮನೆ ಖರೀದಿಗೂ ಮುನ್ನ ಇರಲಿ ಎಚ್ಚರ…!

ಸ್ವಂತದ್ಜೊಂದು ಮನೆ ಕೊಳ್ಳಬೇಕು ಅನ್ನೋ ಆಸೆ ಪ್ರತಿಯೊಬ್ಬರಿಗೂ ಇರುತ್ತೆ. ಹಾಗಂತ ಸುಮ್ನೆ ಮನೆ ಕೊಳ್ಳೋಕಾಗುತ್ತಾ..? ಮನೆ ಖರೀದಿಸಿ ಯಾಮಾರೋಕು ಮುನ್ನ ಎಚ್ಚರಿಕೆಯಿಂದ ಇರಬೇಕಾಗುತ್ತೆ. ಅಲ್ಲದೇ ಇತ್ತೀಚೆಗೆ ದೇಶದಲ್ಲಿ ಮನೆಗಳನ್ನು ಏಜೆಂಟರು ಹೇಳಿದ ಸಮಯಕ್ಕೆ ಸರಿಯಾಗಿ ನೀಡುತ್ತಿಲ್ಲ ಎಂಬ ಆರೋಪವಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹಾಗಾಗಿ ಮನೆ ಖರೀದಿಸಲು ಬಯಸುವವರು ಜಾಗೃತರಾಗಿರುವುದು ಒಳ್ಳೆಯದು. ರೇರಾ ಮೂಲಕವೇ ಮನೆ ಖರೀದಿಸಿದ್ರೆ ನಷ್ಟದ ಭಯವಿರಲ್ಲ.

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ:

  • ನೀವೇನಾದರು ಮನೆ ಅಥವಾ ಅಪಾರ್ಟ್ಮೆಂಟ್ ಖರೀದಿಸಬೇಕಿದ್ದರೆ. ನೀವು ಆಯ್ಕೆ ಮಾಡಿರುವ ಡವಲಪರ್ಸ್ ರೇರಾ ಕಾಯ್ದೆ ಅಡಿ ರಿಜಿಸ್ಟಾರ್ ಮಾಡಿಸಿರಬೇಕು.
  • ಮೊದಲು http://rera.karnataka.gov.in/ಗೆ ಲಾಗಿನ್ ಆಗಿ. ಅದರಲ್ಲಿ ರಿಜಿಸ್ಟ್ರೇಶನ್ ಕೆಳಗಿರುವ ರಿಜಿಸ್ಟ್ರರ್ ಪ್ರಾಜೆಕ್ಟ್ ಟ್ಯಾ ಬ್ ಮೇಲೆ ಕ್ಲಿಕ್ ಮಾಡಿ.
  • ಇದನ್ನು ಪೋಸ್ಟ್ ಮಾಡಿದ ನಂತರ ಅಡ್ವಾನ್ಸ್ ಸರ್ಚ್ ಮೂಲಕ ನಿಮ್ಮ ಇತರೆ ವಿವರಗಳನ್ನು ತುಂಬಿ. ಅಂದರೆ ನೀವು ಮನೆ ಖರೀದಿಸಲು ಇಚ್ಛಿಸಿರುವ ಡೆವಲಪರ್, ಮನೆ ಖರೀದಿಸುವ ಸ್ಥಳದ ಮಾಹಿತಿ ಎಂಟರ್ ಮಾಡಿ.
  • ರೇರಾ ರಿಜಿಸ್ಟ್ರೇಶನ್ ವೆಬ್ ಸೈಟ್ ನಲ್ಲಿ ತಾಲೂಕು, ಗ್ರಾಮ, ಜಿಲ್ಲೆಗಳಲ್ಲೂ ಸಹ ಪ್ರಾಪರ್ಟೀಸ್ ಬಗ್ಗೆ ಮಾಹಿತಿ ಪಡೆಯಬಹುದು.
  • ನೀವು ಆಯ್ಕೆ ಮಾಡಿಕೊಂಡ ಜಾಗದ ಪ್ರಾಜೆಕ್ಟ್ ಗಳ ಬಗ್ಗೆ ಮಾಹಿತಿ ಪಡೆಯಲು ರೇರಾ ವೆಬ್ ಸೈಟ್ ಸಹಕರಿಸುತ್ತೆ.

ಇದರಿಂದ ನಿವೇಶನದ ಬಗ್ಗೆ,ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಬಹುದು. ವೆಬ್ ಸೈಟ್ ನಲ್ಲಿ ಡೆವೆಲಪರ್ಸ್/ಬಿಲ್ಡರ್ಸ್, ಪ್ರಮೋಟರ್ಸ್ ತಮ್ಮ ಹಿನ್ನೆಲೆಯ ವಿವರಗಳನ್ನು ನೀಡಬೇಕು. ಇದು ಯೋಜನೆಗಳ ಪ್ರಸ್ತುತ ಸ್ಥಿತಿ, ಪೂರ್ಣಗೊಳ್ಳುವ ಸಮಯ, ಮಾರಾಟ ಮಾಡಲ್ಪಡುವ ಅಪಾರ್ಟ್‌ಮೆಂಟಿನ ಸಂಪೂರ್ಣ ವಿವರ ಒಳಗೊಂಡಂತೆ ಸಂಖ್ಯೆ, ವಿಧ, ಕಾರ್ಪೆಟ್ ಏರಿಯಾ, ತೆರೆದ ಪ್ರದೇಶ ಇತ್ಯಾದಿ ವಿವರದ ಬಗ್ಗೆ ತಿಳಿದುಕೊಳ್ಳಬಹುದು.

  • ಈ ಮಾಹಿತಿಗಳನ್ನು ಪಡೆಯುವುದರಿಂದ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಗ್ರಾಹಕರಿಗೆ ಆಗುತ್ತಿರುವ ವಂಚನೆಯನ್ನು ಇದು ತಡೆಗಟ್ಟುತ್ತದೆ.
  • ಡೆವೆಲಪರ್ಸ್/ಬಿಲ್ಡರ್ಸ್, ಪ್ರಮೋಟರ್ಸ್ ತಮ್ಮ ಹಿನ್ನೆಲೆಯ ವಿವರಗಳು, ಲಾಂಚ್ ಮಾಡುವ ಯೋಜನೆಗಳ ಸಂಪೂರ್ಣ ವಿವರ ನೀಡಬೇಕು.
  • ಯೋಜನೆಗಳ ಪ್ರಸ್ತುತ ಸ್ಥಿತಿ, ಪೂರ್ಣಗೊಳ್ಳುವಲ್ಲಿನ ವಿಳಂಬ, ಬಾಕಿ ಉಳಿದಿರುವ ಪ್ರಕರಣಗಳು, ಭೂಮಿ ಪ್ರಕಾರ ಮತ್ತು ಬಾಕಿ ಉಳಿದಿರುವ ಪಾವತಿ ವಿವರಗಳನ್ನು ಸಹ ಹಂಚಿಕೊಳ್ಳಬೇಕು.
  • ಅನುಮೋದನೆ ಮತ್ತು ಪ್ರಾರಂಭ ಪ್ರಮಾಣಪತ್ರಗಳ ಅಧಿಕೃತ ಪ್ರತಿಯನ್ನು ಪ್ರಾಧಿಕಾರದಿಂದ ಪಡೆಯಬೇಕು.
  • ಹಂಚಿಕೆ ಪತ್ರದ ಪ್ರಸ್ತಾವನೆ, ಮಾರಾಟ ಒಪ್ಪಂದ, ಮತ್ತು ಎಲ್ಲರ ಸಹಿ ಹೊಂದಿರುವ ಸಂವಹನ ಪತ್ರ ಹೊಂದಬೇಕು.

ಮನೆ ಖರೀದಿಸುವ ಮುನ್ನ ವೆಬ್ ಸೈಟ್ ನಲ್ಲಿ ಎಲ್ಲಾ ಮಾಹಿತಿಗಳನ್ನು ಪಡೆದು. ಆದಷ್ಟು ಎಚ್ಚರಿಕೆಯಿಂದ ಬಿಲ್ಡರ್ಸ್ ಗಳನ್ನು ಸಂಪರ್ಕಿಸಿ ಖರೀದಿಸಿದರೆ ಗ್ರಾಹಕರು ಮೋಸ, ವಂಚನೆಗೆ ಒಳಗಾಗುವುದನ್ನು ತಡೆಯಬಹುದು.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5
ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522