ಕೋರೋನ ವೈರಸ್ ಬಗ್ಗೆ ವಾಟ್ಸಾಪ್-ನಲ್ಲಿ ಫಾವಾರ್ಡ್ ಮಾಡೋ ಮುಂಚೆ ಎರೆಡೆರಡು ಬಾರಿ ಯೋಚಿಸಿ, ಸುಳ್ಳು ಮಾಹಿತಿ ಹಂಚಿದ್ರೆ ಬಿಳುತ್ತೆ ಕೇಸ್!!

0
186

ದೇಶದಲ್ಲಿ ಕೊರೊನಾ ಬಿಟ್ಟರೆ ಮತ್ತ್ಯಾವುದೇ ಸುದ್ದಿ ಕೇಳಿ ಬರುತ್ತಿಲ್ಲ, ಜನರು ಕೂಡ ತಮ್ಮ ಕೆಲಸ ಕಾರ್ಯಗಳನ್ನ ಬಿಟ್ಟು ಬರಿ ಸಾಮಾಜಿಕ ಜಾಲತಾಣಗಳ್ಳನ್ನ ಸುದ್ದಿ ವಾಹಿನಿಗಳನ್ನ ನೋಡಿಕೊಂಡು ಮತ್ತಷ್ಟು ಭಯದಲ್ಲಿದ್ದಾರೆ. ಇಂತಹ ಸಮಯದಲ್ಲಿ ಯಾವುದೇ ಅರೋಗ್ಯ ಅಧಿಕಾರಿಗಳು ಅಥವಾ ಸರ್ಕಾರದ ಅಧಿಕೃತ ಹೇಳಿಕೆ ಇಲ್ಲದೆ, ಕೊರೊನಾ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತು ಮುದ್ರಣ ಮಾಧ್ಯಮಗಳಲ್ಲಿ, ಸಂಸ್ಥೆ ಅಥ್ವಾ ವ್ಯಕ್ತಿ ಸುಳ್ಳು ಸುದ್ದಿ ಹರಡಿಸಿದರೆ ಅದನ್ನು ಅಡಿಯಲ್ಲಿ ಶಿಕ್ಷಾರ್ಹ ಅಪರಾಧವೆಂದು ಪರಿಗಣಿಸಲಾಗುತ್ತದೆ. ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿರುವುದಾಗಿ ಪಿಐಬಿ ಹೇಳಿದೆ.

ಸಮಸ್ಯೆಗಳಿಲ್ಲದ ಮನುಷ್ಯ ಇರುವುದೇ ಇಲ್ಲ, ಒಂದಿಲ್ಲಾ ಒಂದು ಸಮಸ್ಯೆಗೆ ಸಿಲುಕಿರುತ್ತಾನೆ. ಸತಿಪತಿ ಕಲಹ ಸಾಲಣಣಣದ ಬಾದೆ. ಪ್ರೀತಿಯಲ್ಲಿ ಮೋಸ ಹೋಗಿದ್ದರೆ, ಇಷ್ಟಪಟ್ಟವರು ದೂರವಾಗಿದ್ದರೆ ಸಾಲದ ಬಾಧೆ, ಬಿಸಿನೆಸ್-ನಲ್ಲಿ ನಷ್ಟ ಇನ್ನು ಯಾವುದೇ ತರಹದ ಸಮಸ್ಯೆಗಳಿದ್ದರೆ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ನೀಡಿ ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳನ್ನು ಕೇವಲ ಐದೇ ದಿನದಲ್ಲಿಯೇ ನೆರವೇರಿಸಿ ಕೊಡುತ್ತಾರೆ ಇವರ ಸಲಹೆ ಹಾಗೂ ಪರಿಹಾರ ಪಡೆದುಕೊಂಡಂತಹ ಲಕ್ಷಾಂತರ ಜನರುಇಂದಿಗೂ ಸಹ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಗೂರೂಜಿಯವರನ್ನು

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಹೌದು ಜನರಿಗೆ ತಪ್ಪು ಮಾಹಿತಿ ನೀಡುವ ಮೂಲಕ ನೆಮ್ಮದಿ ಹಾಳು ಮಾಡುತ್ತಿರುವ ಬಗ್ಗೆ ನಿಗಾ ವಹಿಸಲು ಸರ್ಕಾರ ಬದ್ದವಾಗಿದ್ದು, ಯಾವುದೇ ವ್ಯಕ್ತಿ, ಮಧ್ಯಮಗಳು, ಸಂಸ್ಥೆಗಳು ಸುಳ್ಳು ಮಾಹಿತಿ ನೀಡಿದರೆ ಸರಿಯಾದ ಕ್ರಮ ತೆಗೆದುಕೊಂಡು ಶಿಕ್ಷೆ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದ್ದು, ಈ ಬಗ್ಗೆ ಪ್ರತಿಯೊಬ್ಬ ಎಚ್ಚರಿಕೆ ವಹಿಸುವುದು ಅನಿವಾರ್ಯವಾಗಿದ, ಏಕೆಂದರೆ ಒಬ್ಬರು whatsapp- ಗಳ ಮೂಲಕ ಹರಡಿದ ಸುದ್ದಿಯನ್ನು ಮತ್ತೊಬ್ಬರು ಫಾರ್ವರ್ಡ್ ಮಾಡುವ ಮುನ್ನ ಹಿನ್ನೆಲೆಯನ್ನು ತಿಳಿಯುವುದು ಅನಿವಾರ್ಯವಾಗಿದೆ.

ದಕ್ಷಿಣ ಭಾರತದ ಪ್ರಖ್ಯಾತ ದೈವಶಕ್ತಿ ಜ್ಯೋತಿಷ್ಯರು ದೇಶ, ವಿದೇಶ, ರಾಜ್ಯಾದ್ಯಂತ ಅನೇಕ ಜನರ ಸಮಸ್ಯೆಗಳ ಪರಿಹಾರಕ್ಕೆ ಕಾರಣಕರ್ತರಾಗಿ ಆರಾಧ್ಯ ದೈವರೆಂದೇ ಪ್ರಖ್ಯಾತ ಪಡೆದಿರುವ ಶ್ರೀ ಶ್ರೀ ಬಿ.ಎಚ್ ಆಚಾರ್ಯ ಗೂರೊಜಿಯವರು ನಿಮ್ಮ ಸಮಸ್ಯೆಗಳು ಯಾವುದೇ ಇರಲಿ ಎಷ್ಟೇ ಬಲಿಷ್ಟವಾಗಿರಲಿ ಅತೀ ಶೀಘ್ರದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಸಕಲ ಇಷ್ಟಾರ್ಥ ಕಾರ್ಯಗಳನ್ನು ನೆರವೆರಿಸಿಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಅದರಂತೆ ಈಗಾಗಲೇ ದೇಶಾದ್ಯಂತ 415 ಹೊಸ ಪ್ರಕರಣ ದಾಖಲಾಗಿದೆ. ಹೀಗಾಗಿ, ಕೊರೋನಾ ವೈರಸ್ ಹರಡುವುದನ್ನು ತಡೆಯಲು ಎಲ್ಲ ರಾಜ್ಯಗಳಲ್ಲೂ ಬಂದ್ ಮಾಡುವಂತೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಒಂದೊಮ್ಮೆ ಜನರು ಈ ಆದೇಶ ಮೀರಿದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿರುವುದಾಗಿ ಪಿಐಬಿ ಹೇಳಿದೆ. . ಹೀಗಾಗಿ, ಮಾರ್ಚ್ 31ರವರೆಗೆ ಕೇವಲ ಅತ್ಯಗತ್ಯ ಸೇವೆಗಳು ಮಾತ್ರ ಕಾರ್ಯ ನಿರ್ವಹಿಸಲಿವೆ.ಸಂಪುಟ ಕಾರ್ಯದರ್ಶಿ ಮತ್ತು ಪ್ರಧಾನ ಮಂತ್ರಿ ಪ್ರಧಾನ ಕಾರ್ಯದರ್ಶಿ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಬಂದ್ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.

ಸರ್ಕಾರದ ಆದೇಶವನ್ನು ಕಟ್ಟು ನಿಟ್ಟಾಗಿ ಪಾಲಿಸಲೇಬೇಕು ಎಂದು ಕೇಂದ್ರ ಸರ್ಕಾರ ಆದೇಶದಲ್ಲಿ ತಿಳಿಸಿದೆ. ಒಂದೊಮ್ಮೆ ಸುಖಾಸುಮ್ಮನ್ನೆ ಗುಂಪು ಸೇರುವುದು, ನಿಯಮ ಮೀರಿ ನಡೆದುಕೊಂಡರೆ ಆರು ತಿಗಳು ಜೈಲು ಹಾಗೂ ಒಂದು ಸಾವಿರ ರೂಪಾಯಿ ದಂಡ ವಿಧಿಸುವುದಾಗಿ ಸರ್ಕಾರ ತಿಳಿಸಿದೆ. ಇಂದಿನಿಂದ ದೇಶಾದ್ಯಂತ ರೈಲು ಸೇವೆ (ಪ್ಯಾಸೆಂಜರ್ ರೈಲು), ಅಂತರ್‌ರಾಜ್ಯ ಬಸ್ ಸೇವೆ, ಎಲ್ಲಾ ಮೆಟ್ರೋ ರೈಲು ಸೇವೆಗಳು, ಅಂತಾರಾಷ್ಟ್ರೀಯ ಗಡಿಗಳು ಬಂದ್ ಆಗಿವೆ. ಬ್ಯಾಂಕ್‍ಗಳಿಂದ ಅಗತ್ಯ ಸೇವೆ ಮಾತ್ರ ಲಭ್ಯವಿರಲಿದೆ.

ವಾಕ್ ಸಿದ್ದಿ, ಯಂತ್ರಸಿದ್ದಿ, ಮಂತ್ರಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕೈಕ
ಜ್ಯೋತಿಷ್ಯರು ಶ್ರೀ ಅಷ್ಠ ಲಕ್ಷ್ಮಿ ಉಪಾಸಕರಾದ ಬಿ. ಎಚ್ ಆಚಾರ್ಯ ಗೂರೂಜಿ ಇವರು ನಿಮ್ಮ ಸಮಸ್ಯೆಗಳಾದ ಮದುವೆ ವಿಳಂಬ, ಸತಿಪತಿ ಕಲಹ, ಶತ್ರುಪೀಡೆ, ಬಿಸಿನೆಸ್-ನಲ್ಲಿ ನಷ್ಠ, ಸಾಲದ ಬಾದೆ, ವಶೀಕರಣ, ಮನಃಶಾಂತಿಯ ಕೊರೆತೆ, ಮಾಟಮಂತ್ರದಂತಹ ಯಾವುದೇ ಬಲಿಷ್ಠವಾದ ಸಮಸ್ಯೆಗಳಿದ್ದರೂ ಕೆಲವೇ ದಿನದಲ್ಲಿಯೇ ಶಾಶ್ವತ ಪರಿಹಾರವನ್ನು ಮಾಡಿ ಕೇವಲ 5 ದಿನದಲ್ಲಿಯೇ ನಿಮ್ಮ ಯಾವುದೇ ಕಠಿಣ ಇಷ್ಟಾರ್ಥ ಕಾರ್ಯಗಳಿದ್ದರೂ ನೆರವೇರಿಸಿ ಕೊಡುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 9880445522

ಗೃಹಬಂಧನಲ್ಲಿರಬೇಕಾದ ವ್ಯಕ್ತಿಗಳು ಓಡಾಡಿದ್ರೆ ಕೇಸ್;

ಹೋಮ್ ಕ್ವಾರಂಟೈನ್ ನಲ್ಲಿ ಇರಬೇಕಾದ ವ್ಯಕ್ತಿ ಸಾರ್ವಜನಿಕವಾಗಿ ಓಡಾಡಿದರೆ ಅವರ ವಿರುದ್ಧ ಐಪಿಸಿ ಸೆಕ್ಷನ್ 269(ಜೀವಕ್ಕೆ ಅಪಾಯಕಾರಿಯಾದ ರೋಗವನ್ನು ನಿರ್ಲಕ್ಷ್ಯದಿಂದ ಹರಡುವುದು) ಅಡಿ ಕೇಸ್ ದಾಖಲಾಗಲಿದೆ. ಸಾರ್ವಜನಿಕವಾಗಿ ಸಂಚರಿಸಬಾರದು ಎಂದು ತಿಳಿದಿದ್ದರೂ ಈ ಕೃತ್ಯ ಎಸಗಿದರೆ ಗರಿಷ್ಠ ಆರು ತಿಂಗಳ ಶಿಕ್ಷೆ ಅಥವಾ ದಂಡ ಅಥವಾ ದಂಡ ಹಾಗೂ ಶಿಕ್ಷೆ ಎರಡನ್ನು ವಿಧಿಸಲು ಅವಕಾಶವಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಈಗಾಗಲೇ 5 ಸಾವಿರಕ್ಕೂ ಹೆಚ್ಚು ಮಂದಿ ಹೋಮ್ ಕ್ವಾರಂಟೈನ್‍ನಲ್ಲಿದ್ದಾರೆ. ವಿದೇಶದಿಂದ ಆಗಮಿಸಿ ಗೃಹಬಂಧನದಲ್ಲಿ ಇರಬೇಕಾದ ವ್ಯಕ್ತಿಗಳು ಬಿಎಂಟಿಸಿ ಬಸ್ಸಿನಲ್ಲಿ ಸಂಚರಿಸುತ್ತಿರುವ ಬಗ್ಗೆ ದೂರು ಬಂದಿದೆ. ಈ ವ್ಯಕ್ತಿಗಳು ಕಂಡು ಬಂದರೆ ದಯವಿಟ್ಟು 100ಕ್ಕೆ ಕರೆ ಮಾಡಿ ತಿಳಿಸಿ. ಅವರನ್ನು ನಮ್ಮ ಸಿಬ್ಬಂದಿ ಹಿಡಿದು ಬಂಧಿಸಿ ಸರ್ಕಾರಿ ಕ್ವಾರಂಟೈನ್ ನಲ್ಲಿ ಇಡುತ್ತಾರೆ ಎಂದು ಟ್ವೀಟ್ ಮಾಡಿ ತಿಳಿಸಿದ್ದಾರೆ.

Also read: ಇಡೀ ದೇಶವೇ ಕೊರೊನಾ ವೈರಸ್ ವಿರುದ್ಧ ಸಮರ ಸಾರಿದರೆ, ಈ ಹೆಲ್ತ್ ಇನ್ಸ್‌ಪೆಕ್ಟರ್ ತೋರಿದ ನಿರ್ಲಕ್ಷ್ಯ ಭಯ ಹುಟ್ಟಿಸುವಂತಿದೆ.!