II PUC ಮತ್ತು SSLC ಪಾಸ್ ಆದವರು ಮತ್ತು ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳಿಗೆ ಬಳ್ಳಾರಿ ಡಿಸಿಸಿ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ…!!

0
1058

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಹೊಸಪೇಟೆ ಇದರಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಹೆಚ್ಚಿನ ಮಾಹಿತಿಗಾಗಿ ballaridccbank.com

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 08-11-2017
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-12-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 06-12-2017

ಹುದ್ದೆಗಳ ವಿವರ

ಒಟ್ಟು ಹುದ್ದೆಗಳ ಸಂಖ್ಯೆ 62

  • ದ್ವಿತೀಯ ದರ್ಜೆ ಸಹಾಯಕರು-33
    ವೇತನ ಶ್ರೇಣಿ: ರೂ.11600-21000/-
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.
  • ಬೆರಳಚ್ಚುಗಾರರು-3
    ವೇತನ ಶ್ರೇಣಿ: ರೂ.11600-21000/-
    ವಿದ್ಯಾರ್ಹತೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು. ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ವಿಭಾಗದಲ್ಲಿ ಸೀನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಪಾಸ್ ಆಗಿರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.
  • ಕಿರಿಯ ಸೇವಕರು-26
    ವೇತನ ಶ್ರೇಣಿ: ರೂ.10400-16400/-
    ವಿದ್ಯಾರ್ಹತೆ: ಎಸ್ ಎಸ್ ಎಲ್ ಸಿ ರಾಗಿರಬೇಕು. ಕನ್ನಡ ಭಾಷೆ ಓದಲು ಮತ್ತು ಬರೆಯಲು ಬರಬೇಕು.

ವಯೋಮಿತಿ
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗ-35 ವರ್ಷ ಒಬಿಸಿ ವರ್ಗ-38 ವರ್ಷ ಪ.ಜಾ/ಪ.ಪಂ/ಪ್ರವರ್ಗ-1-40 ವರ್ಷ

ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ ರೂ.600/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್
ಪ.ಜಾ/ಪ.ಪಂ/ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.300/- +30 ಪೋಸ್ಟಲ್ ಸರ್ವಿಸ್ ಚಾರ್ಜಸ್

ಹೆಚ್ಚಿನ ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ